ಭಟ್ಕಳದಲ್ಲಿ ಭಾರಿ ಮಳೆ: ಮೀನುಗಾರಿಕಾ ಬೋಟುಗಳಿಗೆ ಹಾನಿ

Team Udayavani, Aug 2, 2022, 8:34 PM IST

16boat

ಭಟ್ಕಳ: ಭಟ್ಕಳದಲ್ಲಿ ಸುರಿದ ಭಾರೀ ಮಳೆಗೆ ಮೀನುಗಾರಿಕಾ ಬೋಟುಗಳಿಗೆ ಹಾಗೂ ದೋಣಿಗಳಿಗೆ ಹಾನಿಯಾಗಿದ್ದು ಸುಮಾರು 1 ಕೋಟಿಗೂ ಅಧಿಕ ನಷ್ಟ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

ಅಳ್ವೇಕೋಡಿಯಲ್ಲಿ ಯಕ್ಷೇಶ್ವರಿ ಮಾಟಬಲೆಗೆ ಸಂಬಂಧಪಟ್ಟ ಮೂರು ದೋಣಿಗಳಿಗೆ ಹಾನಿಯಾಗಿದ್ದು, ಅವುಗಳಲ್ಲಿ ಒಂದು ದೋಣಿಗೆ ಸಂಪೂರ್ಣ ಹಾನಿಯಾಗಿದೆ ಎಂದು ವರದಿಯಾಗಿದೆ.

ಇನ್ನೂ ಸುಮಾರು 10-15 ದೋಣಿಗಳಿಗೆ ಹಾನಿಯಾಗಿದ್ದು, ಹಾನಿಯನ್ನು ಇನ್ನಷ್ಟೇ ಅಂದಾಜು ಮಾಡಬೇಕಾಗಿದೆ. ತೆಂಗಿನಗುಂಡಿ ಮೀನುಗಾರಿಕಾ ಬಂದರಿನಲ್ಲಿ ಸಹ ಅನೇಕ ದೋಣಿಗಳಿಗೆ, ಬೋಟುಗಳಿಗೆ ಹಾನಿಯಾಗಿದ್ದು ಎರಡು ದೋಣಿಗಳು ನೀರಿನಲ್ಲಿ ಕೊಚ್ಚಿ ಸಮುದ್ರ ಸೇರಿದ್ದು ಸಂಪೂರ್ಣ ಹಾನಿಯಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಕೇರಳದಲ್ಲಿ ಮಳೆಗೆ ಒಂದೇ ದಿನ 6 ಸಾವು: ನಾಳೆ 10 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಸುಮಾರು 7 ಯಮಹಾ ಇಂಜಿನ್‌ಗಳು ನೀರಿನಲ್ಲಿ ಕೊಚ್ಚಿ ಹೋಗಿರುವ ಕುರಿತು ವರದಿಯಾಗಿದ್ದು, ಬೈಂದೂರಿನ ಮಾಟಬಲೆ ದೋಣಿಯೊಂದರ ಸುಮಾರು 15 ಲಕ್ಷದ ಮೀನುಗಾರಿಕಾ ಬಲೆಯು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ ಎನ್ನಲಾಗಿದೆ. ಏಕದಂತ ಎನ್ನುವ ಬೋಟ್‌ ಅನ್ನು ಮೀನುಗಾರರು ರಕ್ಷಣೆ ಮಾಡಿದ್ದರಿಂದ ಹೆಚ್ಚಿನ ಹಾನಿ ತಪ್ಪಿದಂತಾಗಿದೆ.

ಟಾಪ್ ನ್ಯೂಸ್

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.