ಅಂಕೋಲಾ: ಹೆಜ್ಜೇನು ದಾಳಿಯಿಂದ ಅಸ್ವಸ್ಥಗೊಂಡಿದ್ದ ಅಬಕಾರಿ ಇಲಾಖೆ ಮುಖ್ಯ ಪೇದೆ ಸಾವು

Team Udayavani, Dec 23, 2021, 5:00 PM IST

ಅಂಕೋಲಾ: ಹೆಜ್ಜೇನು ದಾಳಿಯಿಂದ ಅಸ್ವಸ್ಥಗೊಂಡಿದ್ದ ಅಬಕಾರಿ ಇಲಾಖೆ ಮುಖ್ಯ ಪೇದೆ ಸಾವು

ಅಂಕೋಲಾ: ತಾಲೂಕಿನ ಅಜ್ಜಿಕಟ್ಟಾ ಬಳಿ ಹೆಜ್ಜೇನು ದಾಳಿಗೆ ಸಿಲುಕಿ ತೀವ್ರವಾಗಿ ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಬಕಾರಿ ಇಲಾಖೆ ಮುಖ್ಯ ಪೇದೆ  ಮೃತಪಟ್ಟಿದ್ದಾರೆ.

ಯಲ್ಲಾಪುರ ನಿವಾಸಿ ಅಂಕೋಲಾ ಅಬಕಾರಿ ನಿರೀಕ್ಷಕರ ಕಚೇರಿಯಲ್ಲಿ ಮುಖ್ಯ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಹಸನ್ ಖಾನ್ ಕರೀಂ ಖಾನ್ (45) ಮೃತ ವ್ಯಕ್ತಿ.

ಇವರು ಬುಧವಾರ ಮದ್ಯಾಹ್ನ ಉಪಹಾರ ತರಲು ಹೋಗಿದ್ದ ಸಂದರ್ಭದಲ್ಲಿ  ಭಾರಿ ಪ್ರಮಾಣದಲ್ಲಿ ಹೆಜ್ಜೇನು ಕಡಿತ ಮಾಡಿದ್ದರಿಂದ ಅವರನ್ನು ತಾಲೂಕಾಸ್ಪತ್ರೆಗೆ ದಾಖಲಿಸಿ ತಕ್ಷಣ ಹೆಚ್ಚಿನ ಚಿಕಿತ್ಸೆಗೆ ಕಾರವಾರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಬೆಳಿಗ್ಗಿನ ಜಾವ  ಮೃತ ಪಟ್ಟಿದ್ದಾರೆ.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.