ಸಾವಿನಲ್ಲೂ ಸಾರ್ಥಕತೆ ಮೆರೆದ ಇಂದ್ರಮ್ಮ

Team Udayavani, Jan 26, 2022, 2:07 PM IST

honnavara news

ಹೊನ್ನಾವರ: ಅಪಘಾತದಲ್ಲಿ ಗಾಯವಾಗಿಮಿದುಳು ನಿಷ್ಕ್ರಿಯಗೊಂಡ ಮಹಿಳೆಯೊಬ್ಬರ ಅಂಗಾಂಗಗಳನ್ನು ದಾನ ಮಾಡಲಾಗಿದ್ದು,6 ಜನರ ಜೀವ ಉಳಿಸಲು ಸಹಾಯಕವಾಗಿದೆ.

ದಾವಣಗೆರೆ ಬಳಿಯ ಗುಡಾಳ ಗುಮ್ಮನೂರುಗ್ರಾಮದಲ್ಲಿ ಜ.22 ರಂದು ಸಂಭವಿಸಿದಅಪಘಾತದಲ್ಲಿ ನಂಜುಂಡಪ್ಪ ಎಚ್‌.ಎನ್‌. ಅವರಪತ್ನಿ ಇಂದ್ರಮ್ಮ (57) ಗಾಯಗೊಂಡಿದ್ದರು. ಹೆಚ್ಚಿನಚಿಕಿತ್ಸೆಗಾಗಿ 23 ರಂದು ಅವರನ್ನು ಮಣಿಪಾಲಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಸ್ತೂರ್ಬಾ ಆಸ್ಪತ್ರೆಯ ವೈದ್ಯರು ಇಂದ್ರಮ್ಮಅವರನ್ನು ರಕ್ಷಿಸಲು ಎಲ್ಲ ಸೂಕ್ತ ಚಿಕಿತ್ಸೆ ನೀಡಿಪ್ರಯತ್ನಿಸಿದರೂ ಚೇತರಿಸಿಕೊಳ್ಳುವ ಯಾವುದೇಲಕ್ಷಣ ಕಂಡುಬಂದಿಲ್ಲ. ಅವರನ್ನು 6ಗಂಟೆಅಂತರದಲ್ಲಿ ಎರಡು ಬಾರಿ ಪರಿಶೀಲಿಸಿ ಕೊನೆಗೆಅ ಧಿಕೃತವಾಗಿ ಮಿದುಳು ನಿಷ್ಕ್ರಿಯವಾಗಿದೆ ಎಂದು ಘೋಷಿಸಿದರು.

ಮಿದುಳು ನಿಷ್ಕ್ರಿಯಗೊಂಡಅವರ ಅಂಗಾಂಗಗಳನ್ನು ದಾನ ಮಾಡುವುದು ಪುಣ್ಯದ ಕೆಲಸ ಎಂದು ಭಾವಿಸಿದ ನಂಜುಡಪ್ಪಎಚ್‌.ಎನ್‌. ಈ ಬಗ್ಗೆ ನಿರ್ಧರಿಸಿದ್ದಾರೆ.ಸರಿಯಾಗಿ ಕಾರ್ಯ ನಿರ್ವಹಿಸುತ್ತಿರುವಅಂಗವನ್ನು ದಾನಮಾಡುವ ತಮ್ಮ ಇಚ್ಛೆಯನ್ನುನಂಜುಂಡಪ್ಪ ಅವರು ವೈದ್ಯರಿಗೆ ತಿಳಿಸಿ ಹೃದಯ,ಹೃದಯ ಕವಾಟಗಳು, ಯಕೃತ್ತು, ಎರಡುಮೂತ್ರಪಿಂಡ ಮತ್ತು ಎರಡು ಕಾರ್ನಿಯಾಗಳನ್ನು,ಎರಡು ಕಣ್ಣುಗುಡ್ಡೆಗಳನ್ನು ದಾನ ಮಾಡಿದ್ದರಿಂದ6 ಜನರ ಜೀವ ಉಳಿಸಲು ಸಹಾಯಕವಾಗಿದೆ.ಜೀವನ ಸಾರ್ಥಕತೆ ಪ್ರೊಟೋಕಾಲ್‌ ಮತ್ತುನಿರ್ಧಾರದ ಪ್ರಕಾರ ನೋಂದಾಯಿತ ರೋಗಿಗಳಿಗೆಎರಡು ಕಾರ್ನಿಯಾಗಳು ಮತ್ತು ಒಂದುಮೂತ್ರಪಿಂಡವನ್ನು ಮಣಿಪಾಲದ ಕಸ್ತೂರ್ಬಾಆಸ್ಪತ್ರೆ ರೋಗಿಗಳಿಗೆ ಬಳಸಲಾಯಿತು.

ಒಂದು ಮೂತ್ರಪಿಂಡವನ್ನು ಮಂಗಳೂರಿನ ಯನಪೋವಾಆಸ್ಪತ್ರೆಗೆ, ಹೃದಯ, ಹೃದಯ ಕವಾಟವನ್ನು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.

ದಾನಮಾಡಿದ ಅಂಗಾಂಗವನ್ನು ಉಡುಪಿಪೊಲೀಸ್‌ ಇಲಾಖೆ ಸಹಯೋಗದೊಂದಿಗೆಗ್ರೀನ್‌ ಕಾರಿಡಾರ್‌ನಲ್ಲಿ ಮಣಿಪಾಲದಿಂದಮಂಗಳೂರಿನ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಕೊಂಡೊಯ್ದು ಬಳಿಕ ಚೆನ್ನೈಗೆ ರವಾನಿಸಲಾಯಿತು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.