ಹೊಸ್ತಿನ ಹಬ್ಬ-ಕೃಷಿ ಆರಾಧನೆ 


Team Udayavani, Oct 17, 2021, 5:31 PM IST

hjguyu

ಕಾರವಾರ: ದಸರಾದಲ್ಲಿ ಆಚರಿಸಲಾಗುವ ಹೊಸ್ತಿನ ಹಬ್ಬ ಕುಮಟಾ ತಾಲೂಕಿನ ಬರ್ಗಿಯಲ್ಲಿ ಸಂಭ್ರಮದಿಂದ ನಡೆಯಿತು. ಬರ್ಗಿ ಗ್ರಾಮ ಕೃಷಿಯ ಪ್ರಾಮುಖ್ಯತೆ ತೋರುವ ಹೊಸ್ತಿನ ಹಬ್ಬದ ಸಂಪ್ರದಾಯಗಳನ್ನು ಇಂದಿಗೂ ಕಾಪಾಡಿಕೊಂಡು ಬಂದಿದೆ. ಇಲ್ಲಿ ಆಚರಿಸಲಾಗುವ ಹೊಸ್ತಿನ ಹಬ್ಬಕ್ಕೆ ತನ್ನದೇ ಆದ ವೈಶಿಷ್ಟ್ಯವಿದೆ. ಕೃಷಿ ಮೂಲದ ಈ ಹಬ್ಬವನ್ನು ನೂರಾರು ವರ್ಷಗಳಿಂದ ರೈತರು ಆಚರಿಸಿಕೊಂಡು ಬಂದಿದ್ದಾರೆ. ಇದಕ್ಕೆ ಹರಣ ಮೂರ್ತ, ಹೊಸ ಧಾನ್ಯ ಎಂದೂ ಕರೆಯಲಾಗುತ್ತದೆ.

ಹಬ್ಬದ ದಿನ ವಾದ್ಯಮೇಳದೊಂದಿಗೆ ಭಕ್ತರು ಹಾಗೂ ಅರ್ಚಕರು ಹೊಸ್ತಿನ ಹಬ್ಬಕ್ಕಾಗಿಯೇ ಮೀಸಲಿಟ್ಟಿರುವ ಗದ್ದೆಗೆ ಹೋಗಿ ಪೂಜೆ ಸಲ್ಲಿಸಿ ಕದಿರು ಹೊತ್ತು ತರುತ್ತಾರೆ. ಘಟಬೀರ, ಯಜಮಾನ ದೇವರ ಕಳಸ ಸಾವಿರಾರು ಭಕ್ತರೊಂದಿಗೆ ಮೆರವಣಿಗೆಯಲ್ಲಿ ಸಾಗಿ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬರುತ್ತದೆ. ಆ ವೇಳೆ ಕಳಸ ಹೊತ್ತ ಗುನಗರಿಗೆ ದರ್ಶನವಾಗುತ್ತದೆ.

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳಸಕ್ಕೆ ಪೂಜೆ ಸಲ್ಲಿಸಿದ ಬಳಿಕ ಎರಡು ಕಳಸಗಳು ಯಜಮಾನ ದೇವಸ್ಥಾನಕ್ಕೆ ತೆರಳಿ ಅಲ್ಲಿ ಆಸೀನವಾಗುತ್ತದೆ. ನಂತರ ದೇವಸ್ಥಾನದ ಅರ್ಚಕರು ಮತ್ತು ಭಕ್ತರು ಸೇರಿ ಕದಿರು ಕೊಯ್ಯುವ ಗದ್ದೆಗೆ ತೆರಳಿ ಅಲ್ಲಿ ವಿಶೇಷ ಪೂಜೆ ಸಲ್ಲಿಸಿ ಕದಿರು ಕೊಯ್ಯಲಾಗುತ್ತದೆ. ನಂತರ ಕದಿರನ್ನು ಪ್ರತಿಯೊಬ್ಬರೂ ತಲೆಯ ಮೇಲೆ ಹೊತ್ತಿಕೊಂಡು ಮನೆಗೆ ಬರುತ್ತಾರೆ. ಕದಿರನ್ನು ತುಳಸಿ ಮನೆಯಲ್ಲಿ ಇಟ್ಟು ಪೂಜೆ ಸಲ್ಲಿಸಿ ದೇವಸ್ಥಾನದಿಂದ ತಂದಿರುವ ಕದಿರನ ಜೊತೆ ಸೇರಿಸಿ ಪೂಜೆ ಸಲ್ಲಿಸಿ ಮನೆ ಬಾಗಿಲಿಗೆ ಹಾಗೂ ಕೃಷಿ ಕಾರ್ಯಕ್ಕೆ ಬಳಸುವ ಉಪಕರಣಗಳಿಗೆ ಕಟ್ಟಲಾಗುತ್ತದೆ. ಮನೆಯಲ್ಲಿ ಧಾನ್ಯ ಲಕ್ಷ್ಮೀ ನೆಲೆಸಬೇಕು ಎನ್ನುವುದು ಇದರ ಉದ್ದೇಶವಾಗಿದೆ. ಬರ್ಗಿಯಲ್ಲಿ ಹೊಸ್ತಿನ ಹಬ್ಬವನ್ನು ಆಚರಿಸದೇ ಹೋದರೆ ಮುಂದೆ ಗ್ರಾಮದಲ್ಲಿ ನಡೆಯಬಹುದಾದ ಸಂಕ್ರಾಂತಿ, ಗಡಿ ಹಬ್ಬ ಆಚರಿಸಲಾಗುವುದಿಲ್ಲ ಎನ್ನುವ ಪ್ರತೀತಿಯಿದೆ.

ಟಾಪ್ ನ್ಯೂಸ್

ಬೂಸ್ಟರ್‌ ಡೋಸ್‌ ಲಸಿಕೆ: ಕೇಂದ್ರಕ್ಕೆ ಬೇಡಿಕೆ

ಬೂಸ್ಟರ್‌ ಡೋಸ್‌ ಲಸಿಕೆ: ಕೇಂದ್ರಕ್ಕೆ ಬೇಡಿಕೆ

ಎಐಎಂಡಿಕೆ ಪಕ್ಷದ ಮಾಜಿ ನಾಯಕಿ ಶಶಿಕಲಾ ಕನಸು ಭಗ್ನ

ಎಐಎಂಡಿಕೆ ಪಕ್ಷದ ಮಾಜಿ ನಾಯಕಿ ಶಶಿಕಲಾ ಕನಸು ಭಗ್ನ

ಬೆಳ್ತಂಗಡಿ ಸುತ್ತಮುತ್ತ ಉತ್ತಮ ಮಳೆ

ಬೆಳ್ತಂಗಡಿ ಸುತ್ತಮುತ್ತ ಉತ್ತಮ ಮಳೆ

ಲಸಿಕೆ ಅಭಿಯಾನ: ಸೌಲಭ್ಯಗಳಿಗೆ ಲಸಿಕೆ ಕಡ್ಡಾಯ

ಲಸಿಕೆ ಅಭಿಯಾನ: ಸೌಲಭ್ಯಗಳಿಗೆ ಲಸಿಕೆ ಕಡ್ಡಾಯ

ವರ್ಷವಿಡೀ ಮಳೆ; ಎಚ್ಚರಿಕೆಯ ಕರೆಗಂಟೆ

ವರ್ಷವಿಡೀ ಮಳೆ; ಎಚ್ಚರಿಕೆಯ ಕರೆಗಂಟೆ

ಐದು ವರ್ಷ ಬಳಿಕ ಮುಂಬಯಿಗೆ ಟೆಸ್ಟ್‌ ಆತಿಥ್ಯ

ಐದು ವರ್ಷ ಬಳಿಕ ಮುಂಬಯಿಗೆ ಟೆಸ್ಟ್‌ ಆತಿಥ್ಯ

ವಿಶ್ವದ ಅಗ್ಗದ ನಗರಗಳಲ್ಲೊಂದು “ಅಹ್ಮದಾಬಾದ್‌’

ವಿಶ್ವದ ಅಗ್ಗದ ನಗರಗಳಲ್ಲೊಂದು “ಅಹ್ಮದಾಬಾದ್‌’ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಜ್ಜಿ

ಬಸ್ ನಿಲ್ದಾಣದಲ್ಲಿ ಮನೆ ಮಂದಿ ಬರುವಿಕೆಗಾಗಿ ಕಾಯುತ್ತಿರುವ ವಯೋವೃದ್ದೆ..!

fight

ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

ಸುಧೀರ್‌ ಶೆಟ್ಟಿ

ಹಾಲಿನ ವ್ಯಾಪಾರದಲ್ಲಿ ಯಶಸ್ಸು ಕಂಡ ಸ್ನಾತಕೋತ್ತರ ಪದವೀಧರ

ಡಿ.13ಕ್ಕೆ ನಮ್ಮನೆ ಹಬ್ಬಕ್ಕೆ ದಶಮಾನೋತ್ಸವ, ‘ವಂಶೀವಿಲಾಸ’ ಲೋಕಾರ್ಪಣೆ

ಡಿ.13ಕ್ಕೆ ನಮ್ಮನೆ ಹಬ್ಬಕ್ಕೆ ದಶಮಾನೋತ್ಸವ, ‘ವಂಶೀವಿಲಾಸ’ ಲೋಕಾರ್ಪಣೆ

ಹಿಲ್ಲೂರು ಯಕ್ಷಮಿತ್ರ ಬಳಗ ಉದ್ಘಾಟನೆ

ಹಿಲ್ಲೂರು ಯಕ್ಷಮಿತ್ರ ಬಳಗ ಉದ್ಘಾಟನೆ

MUST WATCH

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

ಹೊಸ ಸೇರ್ಪಡೆ

ಬೂಸ್ಟರ್‌ ಡೋಸ್‌ ಲಸಿಕೆ: ಕೇಂದ್ರಕ್ಕೆ ಬೇಡಿಕೆ

ಬೂಸ್ಟರ್‌ ಡೋಸ್‌ ಲಸಿಕೆ: ಕೇಂದ್ರಕ್ಕೆ ಬೇಡಿಕೆ

ಎಐಎಂಡಿಕೆ ಪಕ್ಷದ ಮಾಜಿ ನಾಯಕಿ ಶಶಿಕಲಾ ಕನಸು ಭಗ್ನ

ಎಐಎಂಡಿಕೆ ಪಕ್ಷದ ಮಾಜಿ ನಾಯಕಿ ಶಶಿಕಲಾ ಕನಸು ಭಗ್ನ

ಬೆಳ್ತಂಗಡಿ ಸುತ್ತಮುತ್ತ ಉತ್ತಮ ಮಳೆ

ಬೆಳ್ತಂಗಡಿ ಸುತ್ತಮುತ್ತ ಉತ್ತಮ ಮಳೆ

ಲಸಿಕೆ ಅಭಿಯಾನ: ಸೌಲಭ್ಯಗಳಿಗೆ ಲಸಿಕೆ ಕಡ್ಡಾಯ

ಲಸಿಕೆ ಅಭಿಯಾನ: ಸೌಲಭ್ಯಗಳಿಗೆ ಲಸಿಕೆ ಕಡ್ಡಾಯ

ವರ್ಷವಿಡೀ ಮಳೆ; ಎಚ್ಚರಿಕೆಯ ಕರೆಗಂಟೆ

ವರ್ಷವಿಡೀ ಮಳೆ; ಎಚ್ಚರಿಕೆಯ ಕರೆಗಂಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.