ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ: ಕೊಲೆ ಬೆದರಿಕೆ

Team Udayavani, Sep 5, 2021, 3:49 PM IST

incident held at batkala

ಭಟ್ಕಳ: ಮುರ್ಡೇಶ್ವರದ ಕನ್ನಡ ಶಾಲೆಯ ಹತ್ತಿರ ಅಪ್ರಾಪ್ತ ಯುವತಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಮನೆಯೊಂದಕ್ಕೆ ರಾತ್ರಿ ಕರೆದುಕೊಂಡು ಹೋಗಿ ಅಲ್ಲಿಯೇ ಉಳಿಸಿಕೊಂಡು ಅತ್ಯಾಚಾರ ಎಸಗಿದ ಕುರಿತು ಮುರ್ಡೇಶ್ವರ ಠಾಣೆಯಲ್ಲಿ ಅಪ್ರಾಪ್ತ ಯುವತಿಯ ತಾಯಿ ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ಆರೋಪಿತನಾದ ಹಿರೋದೋಮಿಯ ಮಾಸ್ತಪ್ಪ ಯಾನೆ ನಿತಿನ್ ಈತನು ನನ್ನ ಅಪ್ರಾಪ್ತ ಮಗಳಿಗೆ ರಾತ್ರಿ ಹೊತ್ತು ದೂರವಾಣಿ ಕರೆ ಮಾಡಿ ಮಾತನಾಡುವುದಿದೆ ಎಂದು ಕರೆಯಿಸಿಕೊಂಡು ಯಾರೂ ಇಲ್ಲದ ಮನೆಯೊಳಗೆ ಕರೆದುಕೊಂಡು ಹೋಗಿ ರಾತ್ರಿಯಿಡೀ ಅಲ್ಲಿಯೇ ಉಳಿಸಿಕೊಂಡು ಅತ್ಯಾಚಾರ ಎಸಗಿದ್ದಾನೆ. ತನ್ನ ಮಗಳು ಎಷ್ಟು ಪ್ರತಿರೋಧ ಒಡ್ಡಿದರೂ ಸಹ ಕೇಳದೆ ಮಗಳ ಮೇಲೆ ಎರಡು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ರೈತರ ಅನಾಥ ಸ್ಥಿತಿ ದೂರವಾಗಬೇಕು: ಹೆಬ್ಬಾರ್

ಈ ವಿಷಯವನ್ನು ಹೊರಗಡೆ ಹೇಳಿದರೆ ನಿನ್ನನ್ನು, ತಂದೆ-ತಾಯಿಯರನ್ನು ಕೂಡಾ ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ ಎಂದು ಹೇಳಿದ್ದಾರೆ. ಘಟನೆಯನ್ನು  ಪೋಸ್ಕೋ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಮುರ್ಡೇಶ್ವರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.