ಸಣ್ಣ ಮೊತ್ತದ ಟೆಂಡರ್‌ ಕರೆಯಲು ಒತ್ತಾಯ

Team Udayavani, Oct 2, 2020, 6:11 PM IST

ಸಣ್ಣ ಮೊತ್ತದ ಟೆಂಡರ್‌ ಕರೆಯಲು ಒತ್ತಾಯ

ಯಲ್ಲಾಪುರ: ವಿದ್ಯುತ್‌ ನಿಗಮದ ಟೆಂಡರ್‌ ಪ್ರಕ್ರಿಯೆಲ್ಲಿ ದೊಡ್ಡ ಮೊತ್ತದ ಟೆಂಡರ್‌ ಬದಲು ಸಣ್ಣ ಮೊತ್ತದ ಟೆಂಡರ್‌ ಕರೆಯಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್‌ ಗುತ್ತಿಗೆದಾರರ ಸಂಘದ ತಾಲೂಕು ಸಮಿತಿ ವತಿಯಿಂದ ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗಳಿಗೆ ಗುರುವಾರ ಮನವಿ ಸಲ್ಲಿಸಲಾಯಿತು.

ಗುತ್ತಿಗೆದಾರರು ಹಾಗೂ ಇದಕ್ಕೆ ಸಂಬಂಧಿಸಿದ ಕಾರ್ಮಿಕರು ಹೆಸ್ಕಾಂ ಗುತ್ತಿಗೆ ಕಾಮಗಾರಿ ಅವಲಂಬಿಸಿಕೊಂಡು ಜೀವನ ನಿರ್ವಹಣೆ ಮಾಡಿಕೊಂಡು ಬಂದಿದ್ದಾರೆ. ಆದರೆ ಈಗಾಗಲೇ ಇ-ಪ್ರೊಕ್ಯೂರ್‌ವೆುಂಟ್‌ನಲ್ಲಿ ಪ್ರಕಟಿಸಿರುವ ಟೆಂಡರ್‌ ಭಾರಿ ಮೊತ್ತದ್ದಾಗಿದ್ದು, ಜಿಲ್ಲೆಯ ಸಣ್ಣ ಗುತ್ತಿಗೆದಾರರು ಟೆಂಡರ್‌ನಲ್ಲಿ ಭಾಗವಹಿಸುವುದು ಕಷ್ಟಸಾಧ್ಯವಾಗಿದೆ. ಆದರೂ ಈಗ ದೊಡ್ಡ ಮೊತ್ತದ ಟೆಂಡರ್‌ ಕರೆದಿರುವುದರಿಂದ ಗುತ್ತಿಗೆದಾರರುಕೋವಿಡ್‌ನ‌ಂತಹ ಸಂಕಷ್ಟದ ಸಂದರ್ಭದಲ್ಲಿ ಆರ್ಥಿಕವಾಗಿ ದುಸ್ಥಿತಿಯಲ್ಲಿದ್ದಾರೆ. ಈಗ ದೊಡ್ಡ ಮೊತ್ತದ ಟೆಂಡರ್‌ ಕರೆದಿರುವುದು ಸಾಮಾನ್ಯ ಗುತ್ತಿಗೆದಾರರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ದೊಡ್ಡ ಮೊತ್ತದ ಟೆಂಡರ್‌ ಗಳನ್ನು ಹಿಂತೆಗೆದುಕೊಂಡು ಇ-ಟೆಂಡರ್‌ಗಳನ್ನುಉಪವಿಭಾಗದ ಮಟ್ಟದಲ್ಲಿ ಅಥವಾ ಕಡಿಮೆ ಮೊತ್ತದ ಟೆಂಡರ್‌ಗಳನ್ನಾಗಿ ಕರೆಯಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವಿದ್ಯುತ್‌ ಗುತ್ತಿಗೆದಾರರ ಸಂಘದ ತಾಲೂಕಾಧ್ಯಕ್ಷ ವೇಣುಗೋಪಾಲ ಮದ್ಗುಣಿ, ಸದಸ್ಯರಾದ ಶಾಂತಾರಾಮ ಹೆಗಡೆ, ಶಿವರಾಮ ಹಂಗಾರಿ, ಬಾಲಚಂದ್ರ ಕುಂಬ್ರಿತೋಟ, ದಿನೇಶ ರೇವಣಕರ, ದಾದಾಪೀರ ಹನುಮಸಾಗರ, ಮಕ್ಬೂಲ್‌, ರಾಘು ಜಡ್ಡಿಪಾಲ, ಪ್ರಶಾಂತ ಮಹೇಕರ, ರೀಗನ್‌ ಡಿಸೋಜಾ, ಶ್ರೀನಿವಾಸ, ಜಾಫರ್‌ ಮುಂತಾದವರಿದ್ದರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.