8 ತಿಂಗಳ ವೇತನ ಪಾವತಿಗೆ ಒತ್ತಾಯ

ಜೀವನ ನಿರ್ವಹಣೆ ಕಷ್ಟ ಸಾಧ್ಯ ಬಿಎಸ್‌ಎನ್‌ಎಲ್ ನೌಕರರ ಅಳಲು

Team Udayavani, May 15, 2019, 2:25 PM IST

uk-tdy-4..

ಕುಮಟಾ: ಗುತ್ತಿಗೆ ಆಧಾರಿತ ದಿನಗೂಲಿ ನೌಕರರು ಬಿಎಸ್‌ಎನ್‌ಎಲ್ ಜನರಲ್ ಮ್ಯಾನೇಜರ್‌ ರಾಜಕುಮಾರ್‌ ಅವರನ್ನು ಭೇಟಿಯಾಗಿ ತಮ್ಮ ಸಮಸ್ಯೆ ತೋಡಿಕೊಂಡರು.

ಕುಮಟಾ: ಕಳೆದ 8 ತಿಂಗಳಿಂದ ಸಂಬಳ ಬಟವಡೆಯಾಗದ ಹಿನ್ನೆಲೆಯಲ್ಲಿ ಹೋರಾಟ ನಡೆಸಿರುವ ಬಿಎಸ್‌ಎನ್‌ಎಲ್ ಗುತ್ತಿಗೆ ಆಧಾರಿತ ದಿನಗೂಲಿ ನೌಕರರು ಕುಮಟಾದ ಬಿಎಸ್‌ಎನ್‌ಎಲ್ ಕಾರ್ಯಾಲಯಕ್ಕೆ ಮಂಗಳವಾರ ಆಗಮಿಸಿದ ಬಿಎಸ್‌ಎನ್‌ಎಲ್ ಕಾರವಾರ ಜನರಲ್ ಮ್ಯಾನೇಜರ್‌ ರಾಜಕುಮಾರ್‌ ಅವರನ್ನು ಭೇಟಿಯಾಗಿ ಸಮಸ್ಯೆ ತೋಡಿಕೊಂಡರು.

ದಿನಗೂಲಿ ನೌಕರರ ವತಿಯಿಂದ ಮಂಜನಾಥ ಶೆಟ್ಟಿ ಮಾತನಾಡಿ, ನಾವು ಕುಮಟಾ ಹಾಗೂ ಹೊನ್ನಾವರ ವ್ಯಾಪ್ತಿಯಲ್ಲಿ ಕಳೆದ 15-20 ವರ್ಷಗಳಿಂದ ಬಿಎಸ್‌ಎನ್‌ಎಲ್ನಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದೇವೆ. ಕಳೆದ ಒಂದು ವರ್ಷದಿಂದ ಸಮಯಕ್ಕೆ ಸರಿಯಾಗಿ ಸಂಬಳ ಸಿಗುತ್ತಿಲ್ಲ. ಕಳೆದ 8 ತಿಂಗಳಿಂದ ಸಂಬಳ ಬಂದೇ ಇಲ್ಲ. ಈ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮೌಖೀಕವಾಗಿ ಹಾಗೂ ಲಿಖೀತವಾಗಿಯೂ ದೂರು ನೀಡಿದ್ದೇವೆ. ಕಾರವಾರದಲ್ಲಿರುವ ಜನರಲ್ ಮ್ಯಾನೇಜರ್‌ ಕಾರ್ಯಾಲಯದ ಎದುರು ಧರಣಿ ಮಾಡಿ ಮನವಿ ಕೊಟ್ಟಿದ್ದೇವೆ. ಆದರೂ ಸಂಬಳ ಪಾವತಿಯಾಗಿಲ್ಲ. ಹೀಗಾಗಿ ನಮ್ಮೆಲ್ಲರ ಜೀವನ ನಿರ್ವಹಣೆ ಕಷ್ಟಸಾಧ್ಯವಾಗಿದೆ. ಮೇ 3 ರಿಂದ ನಮ್ಮ ಕೆಲಸವನ್ನು ಸ್ಥಗಿತಗೊಳಿಸಿ ಪ್ರತಿಭಟಿಸುವ ನಿರ್ಧಾರ ಮಾಡಲಾಗಿತ್ತಾದರೂ ಸದ್ಯ ಕೆಲಸ ಮಾಡುತ್ತಲೇ ನಮ್ಮ ನ್ಯಾಯಯುತ ಬೇಡಿಕೆಗಾಗಿ ಹೋರಾಟ ನಡೆಸಿದ್ದೇವೆ. ನಮಗೆ ನ್ಯಾಯ ಕೊಡಿ ಎಂದು ಕೋರಿದರು. ಜನರಲ್ ಮ್ಯಾನೇಜರ್‌ ರಾಜಕುಮಾರ ಮಾತನಾಡಿ, ನಿಮ್ಮ ಸಮಸ್ಯೆ ಗಮನದಲ್ಲಿದೆ. ನಿಮ್ಮ ಪರಿಶ್ರಮದ ಆದಾಯ ಎಲ್ಲೂ ಹೋಗುವುದಿಲ್ಲ. ನಿಮಗೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ಕಾರಣಾಂತರದಿಂದ ಸಂಬಳ ಬಟವಡೆಗೆ ವಿಳಂಬವಾಗಿದೆ. ಈ ತಿಂಗಳಾಂತ್ಯದೊಳಗೆ ಸಾಧ್ಯವಾದಷ್ಟು ಸಂಬಳ ಪಾವತಿ ಮಾಡಿಸುವುದಾಗಿ ಭರವಸೆ ನೀಡಿದರು.

ಬಿಎಸ್‌ಎನ್‌ಎಲ್ ಕಾರವಾರ ಡೆಪ್ಯೂಟಿ ಜನರಲ್ ಮ್ಯಾನೇಜರ್‌ ನಂದಿ ಹಾಗೂ ಇತರ ಅಧಿಕಾರಿಗಳು ಇದ್ದರು. ಕುಮಟಾ ಹಾಗೂ ಹೊನ್ನಾವರ ವ್ಯಾಪ್ತಿಯಲ್ಲಿ ಕೆಲಸ ಮಾಡುವ ಬಿಎಸ್‌ಎನ್‌ಎಲ್ ದಿನಗೂಲಿ ನೌಕರರಾದ ಗೋವಿಂದ ಮುಕ್ರಿ, ರತ್ನಾಕರ ಇದ್ದರು.

ಟಾಪ್ ನ್ಯೂಸ್

police

Davanagere; ಅಲ್ಯೂಮಿನಿಯಂ ವೈರ್ ಕಳ್ಳ 23 ವರ್ಷಗಳ ನಂತರ ಮತ್ತೆ ಬಂಧನ

ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

Karnataka ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mundagodu-police

Fraud: ಯುವತಿಯಿಂದ 18 ಲಕ್ಷ ರೂ. ಪಡೆದು ವಂಚಿಸಿದ ಕಾನ್ಸ್‌ಟೇಬಲ್‌

Ankola BusStand ಮತ್ತೆ ಕಳ್ಳರ ಕರಾಮತ್ತು; ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಬೈಕ್‌ ಕಳ್ಳತನ

Ankola Bus Stand ಮತ್ತೆ ಕಳ್ಳರ ಕರಾಮತ್ತು; ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಬೈಕ್‌ ಕಳ್ಳತನ

1-ankola

Ankola: ತಾಯಿ-ಮಗಳ ಡಬಲ್ ಮರ್ಡರ್ ಆಗಿದೆ ಎಂದು 112ಕ್ಕೆ ಕರೆ!

Kumta ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಪೋಟKumta ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಪೋಟ

Kumta ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಪೋಟ

1–eweqwe

Ankola:ಹಣ ಕೀಳುತ್ತಿದ್ದ ನಕಲಿ ಮಂಗಳಮುಖಿಗೆ ಹಿಗ್ಗಾಮುಗ್ಗಾ ಗೂಸಾ

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

police

Davanagere; ಅಲ್ಯೂಮಿನಿಯಂ ವೈರ್ ಕಳ್ಳ 23 ವರ್ಷಗಳ ನಂತರ ಮತ್ತೆ ಬಂಧನ

ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

Karnataka ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

1–ncxcx.

Bantwal; ಧಾರ್ಮಿಕ ಕೇಂದ್ರಗಳು, ಶಿಶುಮಂದಿರದಿಂದ ಸಾವಿರಾರು ರೂ. ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.