ಕಾಮಗಾರಿ ಬಾಕಿ ಇರದಂತೆ ಕೆಲಸ ಮಾಡಲು ಸೂಚನೆ

Team Udayavani, Oct 21, 2019, 4:22 PM IST

uk-tdy-2

ಕಾರವಾರ: ಲೋಕಸಭಾ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಲ್ಲಿರುವಂತಹ ಕಾಮಗಾರಿಗಳ ಕಾರ್ಯ ಯಾವುದೇ ಕಾರಣಕ್ಕೂ ಬಾಕಿ ಇರದಂತೆ ನೋಡಿಕೊಳ್ಳಬೇಕೆಂದು ಸಂಸದ ಅನಂತಕುಮಾರ ಹೆಗಡೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಲೋಕಸಭಾ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಾಕಿ ಇದ್ದಂತಹ ಕಾಮಗಾರಿಗಳನ್ನು ಪಿಆರ್‌ಡಿಒ ಅನುಷ್ಠಾನಾಧಿಕಾರಿಗಳು ಆದ್ಯತೆ ಅನುಸಾರ ಶೀಘ್ರ ಪೂರ್ಣಗೊಳಿಸಬೇಕು. ಪೂರ್ಣಗೊಳಿಸುವಲ್ಲಿ ಇನ್ನಿತರೆ ಯಾವುದೇ ಸಮಸ್ಯೆಗಳಿದ್ದರೂ ಅದನ್ನು ಜಿಲ್ಲಾಧಿಕಾರಿ ಅಥವಾ ತಮ್ಮ ಗಮನಕ್ಕೆ ತರಬೇಕೆಂದು ತಿಳಿಸಿದರು. ಕಾಮಗಾರಿಗಳ ಗುಣಮಟ್ಟವನ್ನೂ ಪರಿಶೀಲಿಸಬೇಕು ಮತ್ತು 2 ಲಕ್ಷ ಒಳಗೆ ಇರುವಂತಹ ಕಾಮಗಾರಿ ತಹಶೀಲ್ದಾರ್‌ ಗ್ರೇಡ್‌-2 ಹಾಗೂ 5 ಲಕ್ಷ ಮೇಲ್ಪಟ್ಟ ಕಾಮಗಾರಿಗಳನ್ನು ಪಾಲಿಟೆಕ್ನಿಕ್‌ ತೃತೀಯ ತಪಾಸಣಾ (ಏಜನ್ಸಿ ಮುಖಾಂತರ) ಮಾಡಿಸುವ ಮೂಲಕ ಕೆಲಸ ಬೇಗ ಆಗುವಂತೆ ಮಾಡಬೇಕೆಂದು ಅನುಷ್ಠಾನಾಧಿಕಾರಿಗಳಿಗೆ ಸೂಚಿಸಿದರು.

16ನೇ ಲೋಕಸಭೆಯಲ್ಲಿ 2017-2018ನೇ ಸಾಲಿನ 2.5 ಕೋಟಿ ಅನುದಾನ ಮಾತ್ರ ಬಿಡುಗಡೆಯಾಗಿದ್ದು, ಸದರಿ ಸಾಲಿನ 2ನೇ ಕಂತು ಮತ್ತು 2018-19ನೇ ಸಾಲಿನ ಪೂರ್ಣ ಅನುದಾನ ಬಿಡುಗಡೆಗೆ ಬಾಕಿ ಇರುತ್ತದೆ. ಕಾರಣ ಈಗಾಗಲೇ ಕೊಟ್ಟಿರುವಂತಹ ಅನುದಾನದ ಕಾಮಗಾರಿ ಆದಷ್ಟು ಬೇಗ ಮುಗಿಸಿ ಕೊಟ್ಟಲ್ಲಿ ಮುಂದಿನ ಪೂರ್ಣ ಅನುದಾನ ಬಿಡುಗಡೆ ಮಾಡಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

14ನೇ ಲೋಕಸಭಾ ಸದಸ್ಯರ ಅನುದಾನವನ್ನು 16ನೇ ಲೋಕಸಭಾ ಸದಸ್ಯರಿಗೆ ಮರು ಹಂಚಿಕೆ ಮಾಡಲಾದ ಅನುದಾನದಿಂದ ಮಂಜೂರಾತಿ ನೀಡಿದ ಕಾಮಗಾರಿಗಳ ಶೇ.25 ಪ್ರಸ್ತಾವನೆ ಬರಲು ಬಾಕಿ ಇರುವ ಕಾಮಗಾರಿಯಾದ ಕುಮಟಾ ತಾಲೂಕಿನ ಅಳಕೋಡ ಪಂಚಾಯತಿಯ ಯಾಣಾದ ಮರಾಠಿಕೇರಿ ಹತ್ತಿರದ ಹಳ್ಳಕ್ಕೆ ಪೈಪ್‌ ಹಾಗೂ ಮೋರಿ ನಿರ್ಮಾಣ ಮಾಡುವ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಮಂಜೂರಾತಿಯನ್ನು ಆಗಸ್ಟ್‌ ತಿಂಗಳಲ್ಲೇ ನೀಡಲಾಗಿದ್ದು, ಕಾರ್ಯನಿರ್ವಾಹಕ ಇಂಜಿನೀಯರ್‌ ಪಂ.ರಾ.ಇಂ ವಿಭಾಗ ಶಿರಸಿ ಇವರು ಅನುಷ್ಠಾನಾಧಿಕಾರಿಯಾಗಿರುತ್ತಾರೆ ಎಂದು ಜಿಲ್ಲಾಧಿಕಾರಿ ಸಂಸದರಿಗೆ ಮಾಹಿತಿ ನೀಡಿದರು. ವಿವಿಧ ಇಲಾಖೆಅನುಷ್ಠಾನಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.