15ಕ್ಕೆ ಅಸ್ನೋಟಿಕರ್ ಜೆಡಿಎಸ್ ಸೇರ್ಪಡೆ
Team Udayavani, Jan 13, 2018, 6:40 AM IST
ಕಾರವಾರ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಸಮ್ಮುಖದಲ್ಲಿ ಜ.15ರಂದು ಜೆಡಿಎಸ್ ಸೇರುವುದಾಗಿ ಮಾಜಿ ಸಚಿವ ಆನಂದ ಅಸ್ನೋಟಿಕರ್ ಲಿಖೀತ ಹೇಳಿಕೆ ನೀಡಿದ್ದಾರೆ.
ಅಂದು ಬೆಂಗಳೂರಿನಲ್ಲಿ ಬೆಳಗ್ಗೆ 11:30ರ ನಂತರ ಬಿಜೆಪಿ ತೊರೆದು ಜೆಡಿಎಸ್ಗೆ ಸೇರ್ಪಡೆಯಾಗಲಿದ್ದೇನೆ. ಈ ವೇಳೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಉಪಸ್ಥಿತರಿರುವರು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…