ಜೋಯಿಡಾ ಶಾಲೆ ಯಲ್ಲಾಪುರ ಫಲಕ!


Team Udayavani, Oct 29, 2022, 3:46 PM IST

18

ಜೊಯಿಡಾ: ಉಳವಿ ಗ್ರಾಪಂ ವ್ಯಾಪ್ತಿಯ ಸುಳಗೇರಿ ಗ್ರಾಮ ಯಾವಾಗ ಯಲ್ಲಾಪುರ ತಾಲೂಕಿಗೆ ಸೇರಿತು ಎನ್ನುವ ಪ್ರಶ್ನೆ ಈಗ ಸಾರ್ವಜನಿಕರನ್ನು ಕಾಡುತ್ತಿದೆ. ಉಳವಿ ಗ್ರಾಪಂಗೆ ಸುಳಗೆರಿ ಗ್ರಾಮದಿಂದ ಸದಸ್ಯರು ಆಯ್ಕೆಯಾಗಿದ್ದಾರೆ.

ಜತೆಗೆ ಕಾಳಿನದಿ ಈಚೆ ಇರುವ ಸುಳಗೆರಿ ಗ್ರಾಮ ಕದ್ರಾ ಗ್ರಾಪಂ ಅಥವಾ ಕಾರವಾರ ತಾಲೂಕಿಗೆ ಹತ್ತಿಕೊಂಡಿದೆ. ಹೀಗಿರುವಾಗ ಯಲ್ಲಾಪುರ ಹೇಗೆ ಬಂತು ಎಂಬ ಪ್ರಶ್ನೆ ಉದ್ಭವವಾಗಿದೆ.

ಅದೇ ರೀತಿ ತಾಲೂಕಿನ ಲಾಂಡೆ ಎಂಬ ಶಾಲೆಗೆ ಕಾರವಾರ ತಾಲೂಕಿನ ಶಿಕ್ಷಣ ಇಲಾಖೆ ಉಸ್ತುವಾರಿ ನೋಡುತ್ತಿದೆ. ಆದರೆ ಮಕ್ಕಳ ರೇಶನ್‌ ಜೊಯಿಡಾದಿಂದ ವಿತರಣೆ ಆಗುತ್ತಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಯಾವ ಧೋರಣೆಯಿಂದ ಹೀಗೆ ಮಾಡಿದೆ ಎಂಬ ಬಗ್ಗೆ ಯಾವ ಜನಪ್ರತಿನಿಧಿಗಳು ತಲೆ ಕೆಡಿಸಿಕೊಂಡಿಲ್ಲವೋ ಅಥವಾ ಅವರೇ ನಿರ್ಧರಿಸಿದ್ದಾರೆಯೇ ಎಂಬ ಬಗ್ಗೆ ಮಾಹಿತಿ ಸಿಗುತ್ತಿಲ್ಲ. ಜೊಯಿಡಾ ತಾಲೂಕಿನ ಒಂದು ಶಾಲೆಗೆ ಯಲ್ಲಾಪುರ ತಾಲೂಕು ಎಂದು, ಇನ್ನೊಂದು ಶಾಲೆಗೆ ಕಾರವಾರ ತಾಲೂಕು ಎಂದು ಬೋರ್ಡ್‌ ಬರೆಯುವುದು ಇಲಾಖೆಗೆ ಶೋಭೆ ತರಬಲ್ಲದೇ?

ಸುಳಗೇರಿ ಮತ್ತು ಲಾಂಡೆ ಗ್ರಾಮದ ಜನತೆ ಮತದಾನವನ್ನು ಜೊಯಿಡಾ ತಾಲೂಕಿನಲ್ಲೇ ಮಾಡುತ್ತಿದ್ದಾರೆ. ಕ್ಷೇತ್ರ ಕೂಡ ಜೊಯಿಡಾಕ್ಕೇ ಸೇರಿರುವಾಗ ಕೆಲ ಅಧಿಕಾರಿಗಳ ನಿರ್ಲಕ್ಷದಿಂದ ಈ ರೀತಿಯ ಬೆಳವಣಿಗೆ ಆಗುವುದು ಸರಿ ಅಲ್ಲ ಎಂಬ ಮಾತುಗಳು ಕೇಳಿ ಬಂದಿವೆ.

ಸುಳಗೆರಿ ಶಾಲೆಗೆ ಆಹಾರ ಪೂರೈಕೆ ಕಾರವಾರದಿಂದ, ಶಿಕ್ಷಕರ ನೇಮಕ ಯಲ್ಲಾಪುರದಿಂದ ಆಗುತ್ತಿರುವ ಬಗ್ಗೆ ತಿಳಿದು ಬಂದಿದೆ. ತಾಲೂಕಿನ ಶಾಲೆಗೆ ಎಲ್ಲ ನಿರ್ವಹಣೆ ತಾಲೂಕಿನಿಂದಲೇ ಆಗುವಂತೆ ನಾನು ಅಗತ್ಯ ಕ್ರಮ ಸಂಬಂಧ ಪಟ್ಟವರೊಂದಿಗೆ ಮಾತಾಡಿ ಮಾಡುತ್ತೇನೆ. ನಮ್ಮ ಗ್ರಾಪಂಗೆ ಅಲ್ಲಿಂದ ಆಯ್ಕೆಯಾದ ಸದಸ್ಯರಿದ್ದಾರೆ. –ಮಂಜುನಾಥ ಮೋಕಾಶಿ, ಉಳವಿ ಗ್ರಾಪಂ ಉಪಾಧ್ಯಕ್ಷ

ಇದು ಹಿಂದಿನಿಂದ ನಡೆದು ಬಂದಿದೆ. ನಾವು ಬರುವ ಮೊದಲೇ ಈ ಪದ್ಧತಿ ಇದೆ. ಇದು ಆಡಳಿತಾತ್ಮಕ ತೊಂದರೆ. ಇದು ಸರಿ ಆಗಬೇಕು.  –ಬಶೀರ್‌ ಅಹ್ಮದ್‌, ಬಿಇಒ ಜೋಯಿಡಾ

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.