Dandeli: ತಾಲೂಕು ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನ… ಅದ್ದೂರಿ ಮೆರವಣಿಗೆ


Team Udayavani, Feb 29, 2024, 11:47 AM IST

Dandeli: ತಾಲೂಕು ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನ… ಅದ್ದೂರಿ ಮೆರವಣಿಗೆ

ದಾಂಡೇಲಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾರ್ಗದರ್ಶನದಲ್ಲಿ ದಾಂಡೇಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಡಿ ನಗರದ ಕಾರ್ಮಿಕ ಭವನದಲ್ಲಿ ದಾಂಡೇಲಿ ತಾಲೂಕು ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನ ಇಂದು ನಡೆಯುತ್ತಿದೆ.

ಸಮ್ಮೇಳನ ನಡೆಯುವ ಕಾರ್ಮಿಕ ಭವನದ ಆವರಣದಲ್ಲಿ ಇಂದು ಗುರುವಾರ ಬೆಳಿಗ್ಗೆ ತಹಶೀಲ್ದಾರ್ ಎಂಎನ್ ಮಠದ್ ಅವರು ರಾಷ್ಟ್ರಧ್ವಜಾರೋಹಣವನ್ನು ನೆರವೇರಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಬಿ.ಎನ್.ವಾಸರೆ ಅವರು ಪರಿಷತ್ತಿನ ಧ್ವಜಾರೋಹಣವನ್ನು ನೆರವೇರಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ದಾಂಡೇಲಿ ತಾಲೂಕು ಅಧ್ಯಕ್ಷರಾದ ನಾರಾಯಣ ನಾಯ್ಕ ಅವರು ನಾಡ ದ್ವಜಾರೋಹಣವನ್ನು ನೆರವೇರಿಸಿದರು.

ಆನಂತರ ನಗರದ ಕೆ.ಸಿ ವೃತ್ತದಿಂದ ಸಮ್ಮೇಳನ ಅಧ್ಯಕ್ಷರ ಭವ್ಯ ಮೆರವಣಿಗೆಗೆ ಚಾಲನೆಯನ್ನು ನೀಡಲಾಯಿತು. ನಗರಸಭೆಯ ಪೌರಾಯುಕ್ತರಾದ ಆರ್.ಎಸ್.ಪವಾರ್ ಅವರು ಅದ್ದೂರಿ ಮೆರವಣಿಗೆಗೆ ಚಾಲನೆಯನ್ನು ನೀಡಿದರು.

ಆರಂಭದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರಾದ ಉಸ್ತಾದ್. ಕೆ. ಎಲ್. ಜಮಾದಾರ್ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಗೌರವಾರ್ಪಣೆಯನ್ನು ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆಯನ್ನು ನೀಡಲಾಯಿತು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ.ಎನ್, ವಾಸರೆ, ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾದ ಎಸ್ ಪ್ರಕಾಶ್ ಶೆಟ್ಟಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾರಾಯಣ ನಾಯ್ಕ, ನಗರಸಭೆಯ ಸದಸ್ಯರು, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಆಜೀವ ಸದಸ್ಯರು, ವಿವಿಧ ಸಂಘಟನೆಗಳ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಗಳು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು ಹಾಗೂ ಸಾರ್ವಜನಿಕರು ಮತ್ತು ಕನ್ನಡಾಭಿಮಾನಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.