ಕಾರವಾರ: ತಾಂತ್ರಿಕ ದೋಷದಿಂದ ಕಡಲಿಗೆ ಬಿದ್ದ ಪ್ಯಾರಾ ಗ್ಲೈಡ್; ಓರ್ವ ಸಾವು


Team Udayavani, Oct 2, 2020, 7:33 PM IST

karavara

ಕಾರವಾರ:  ಆಗಸದಲ್ಲಿ ಹಾರುತ್ತಿದ್ದ ಪ್ಯಾರಾ ಮೊಟಾರ್ ಒಂದು ತಾಂತ್ರಿಕ ದೋಷದಿಂದ  ಟ್ಯಾಗೋರ್ ಕಡಲಿನಲ್ಲಿ ಬಿದ್ದಿದ್ದು, ಓರ್ವ ಮೃತಪಟ್ಟ ಘಟನೆ ನಡೆದಿದೆ.

ಪೈಲೆಟ್  ಜೊತೆಗೆ ಪ್ಯಾರಾ ಮೊಟಾರ್ ನಲ್ಲಿ ಹಾರಾಟ ನಡೆಸುತ್ತಿದ್ದ ಸೀಬರ್ಡ್  ನೌಕರ ಕ್ಯಾಪ್ಟನ್ ಬಿ.ಎಸ್.ಮಧುಸೂದನ್ ರೆಡ್ಡಿ (54)  ಮೃತಪಟ್ಟವರು.

ಪ್ಯಾರಾ ಮೋಟರ್ ಪತನದ ವೇಳೆ ಸಮುದ್ರದಲ್ಲಿ ಬಿದ್ದ ಪೈಲೆಟ್ ಮತ್ತು ಪ್ರವಾಸಿಗರನ್ನೂ  ಕೂಡಲೇ ನೀರಿನಿಂದ ಮೇಲೆಕ್ಕೆತ್ತಲಾಗಿತ್ತು. ಪೈಲೆಟ್ ಅಪಾಯದಿಂದ ಪಾರಾಗಿದ್ದು, ಮಧುಸೂದನ್ ರೆಡ್ಡಿ ಆಸ್ಪತ್ರೆಯಲ್ಲಿ ಕೊನೆಯಿಸಿರೆಳೆದಿದ್ದಾರೆ.

ಪ್ಯಾರಾ ಗ್ಲೈಡಿಂಗ್ ಹಾರಿಸುವ ಪೈಲೆಟ್ ಪೂನಾದ ವಿ. ವೈದ್ಯ ಅಪಾಯದಿಂದ ಪಾರಾಗಿದ್ದಾರೆ. ಮಧುಸೂದನ್ ರೆಡ್ಡಿ ಅವರ ಸಾವು ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ನಡೆದ ಕಡಲತೀರದಿಂದ ಹತ್ತಿರದಲ್ಲೇ ಮೆಡಿಕಲ್ ಕಾಲೇಜು ಅಧೀನದ ಜಿಲ್ಲಾ ಆಸ್ಪತ್ರೆ ಇದ್ದರೂ, ಅರ್ಧ ಗಂಟೆಗೂ ಅಧಿಕ ಕಾಲ ಅಂಬ್ಯುಲೆನ್ಸ್ ಸ್ಥಳಕ್ಕೆ ಬಂದಿರಲಿಲ್ಲ ಎಂದು ವರದಿಯಾಗಿದೆ.

ಕೂಡಲೇ ನಗರ ಠಾಣೆಯ ಪಿಎಸ್ಐ ಸಂತೋಷ್ ತಮ್ಮ  ಜೀಪಿನಲ್ಲೇ ಮಧುಸೂದನ್ ರೆಡ್ಡಿ ಅವರನ್ನು  ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ಚಿಕಿತ್ಸೆ ಫಲಿಸದ ಮೃತಪಟ್ಟಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ.

 

ಟಾಪ್ ನ್ಯೂಸ್

22congress

ಬಿಜೆಪಿ ಶಾಸಕರೆಲ್ಲ ಶೇ.40 ರಷ್ಟು ಮಾಮೂಲಿ ಫಿಕ್ಸ್ ಮಾಡಿದ್ದಾರೆ: ಮಾಜಿ ಸಚಿವ ಅನ್ಸಾರಿ

“ಕೈಗೆ ಬಂದಿದ್ದು ಬಾಯಿಗೆ ಬರಲಿಲ್ಲ..” ಕಿವೀಸ್ ಗ್ರೇಟ್ ಎಸ್ಕೇಪ್ ಗೆ ನೆಟ್ಟಿಗರ ಪ್ರತಿಕ್ರಿಯೆ

“ಕೈಗೆ ಬಂದಿದ್ದು ಬಾಯಿಗೆ ಬರಲಿಲ್ಲ..” ಕಿವೀಸ್ ಗ್ರೇಟ್ ಎಸ್ಕೇಪ್ ಗೆ ನೆಟ್ಟಿಗರ ಪ್ರತಿಕ್ರಿಯೆ

ಭಾರತದ ಜಯಕ್ಕೆ ಅಡ್ಡಿಯಾದ ರವೀಂದ್ರ ಮತ್ತು ಮಂದಬೆಳಕು: ಕಾನ್ಪುರ ಟೆಸ್ಟ್ ಡ್ರಾನಲ್ಲಿ ಅಂತ್ಯ

ಭಾರತದ ಜಯಕ್ಕೆ ಅಡ್ಡಿಯಾದ ರವೀಂದ್ರ ಮತ್ತು ಮಂದಬೆಳಕು: ಕಾನ್ಪುರ ಟೆಸ್ಟ್ ಡ್ರಾನಲ್ಲಿ ಅಂತ್ಯ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 153 ಅಂಕ ಏರಿಕೆ; 17 ಸಾವಿರ ಗಡಿ ದಾಟಿದ ನಿಫ್ಟಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 153 ಅಂಕ ಏರಿಕೆ; 17 ಸಾವಿರ ಗಡಿ ದಾಟಿದ ನಿಫ್ಟಿ

1-nirani

ಮುಖ್ಯಮಂತ್ರಿಯಾಗುತ್ತಾರೆ: ಈಶ್ವರಪ್ಪ ಹೇಳಿಕೆಗೆ ನಾನು ಋಣಿ ಎಂದ ನಿರಾಣಿ

yaddi

‘ತಮಾಷೆಗಾಗಿ ಹೇಳಿದ್ದು’ ಎಂದು ಈಶ್ವರಪ್ಪ ಹೇಳಿದ್ದಾರಲ್ಲ : ಯಡಿಯೂರಪ್ಪ ಸ್ಪಷ್ಟನೆ

1-sdsd

ಸಂಕಷ್ಟದ ಸಂದರ್ಭ ಬೊಮ್ಮಾಯಿ ಬದಲಾವಣೆ ಅಸಾಧ್ಯ: ಕಾರಜೋಳಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-nirani

ಮುಖ್ಯಮಂತ್ರಿಯಾಗುತ್ತಾರೆ: ಈಶ್ವರಪ್ಪ ಹೇಳಿಕೆಗೆ ನಾನು ಋಣಿ ಎಂದ ನಿರಾಣಿ

yaddi

‘ತಮಾಷೆಗಾಗಿ ಹೇಳಿದ್ದು’ ಎಂದು ಈಶ್ವರಪ್ಪ ಹೇಳಿದ್ದಾರಲ್ಲ : ಯಡಿಯೂರಪ್ಪ ಸ್ಪಷ್ಟನೆ

1-sdsd

ಸಂಕಷ್ಟದ ಸಂದರ್ಭ ಬೊಮ್ಮಾಯಿ ಬದಲಾವಣೆ ಅಸಾಧ್ಯ: ಕಾರಜೋಳ

cm-b-bommai

ಒಮಿಕ್ರಾನ್ ಬಗ್ಗೆ ರಾಜ್ಯ ಸರ್ಕಾರ ತುರ್ತು ಕ್ರಮ ಕೈಗೊಳ್ಳುತ್ತಿದೆ: ಸಿಎಂ ಬೊಮ್ಮಾಯಿ

1-d

ಕಾಂಗ್ರೆಸ್ ಭಿನ್ನಮತ ಸ್ಫೋಟ: ಬ್ಯಾನರ್ ನಲ್ಲಿ ಮಾಜಿ ಸಚಿವರ ಫೋಟೋ ಮಾಯ

MUST WATCH

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

udayavani youtube

Suratkal : ಮತ್ತೆ ATM ಕೇಂದ್ರ ಪುಡಿ ಪುಡಿ! 2ತಿಂಗಳ ಅಂತರದಲ್ಲಿ ನಡೆದ 2ನೇ ಘಟನೆ

udayavani youtube

ದಾಂಡೇಲಿ : ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು, ಮನೆಯ ವಸ್ತುಗಳೆಲ್ಲ ಚೆಲ್ಲಾಪಿಲ್ಲಿ

udayavani youtube

ಭೀಕರ ರಸ್ತೆ ಅಪಘಾತ : ಅಂತ್ಯಕ್ರಿಯೆಗೆ ತೆರಳುತ್ತಿದ್ದ 18 ಮಂದಿ ದುರ್ಮರಣ

ಹೊಸ ಸೇರ್ಪಡೆ

23art

ಕಲೆಯಲ್ಲಿ ಅಡಗಿದೆ ಸಮಾಜ ಜಾಗೃತಿಗೊಳಿಸುವ ಶಕ್ತಿ: ಆಶಾಪುರ

ಗ್ರಂಥಪಾಲಕರಿಗೆ ತಾಂತ್ರಿಕ ಪರಿಣತಿ ಮುಖ್ಯ: ಪ್ರೊ| ಕರಿಸಿದ್ದಪ್ಪ

ಪ್ರಜಾಪ್ರಭುತ್ವ ಪರಿಕಲ್ಪನೆ ನೀಡಿದ ಬಸವಣ್ಣವರು

ಪ್ರಜಾಪ್ರಭುತ್ವ ಪರಿಕಲ್ಪನೆ ನೀಡಿದ ಬಸವಣ್ಣವರು

ಆಸ್ಪತ್ರೆ ಪ್ಲಾನ್

56 ಕೋಟಿ ರೂ.ವೆಚ್ಚದಲ್ಲಿ ತಾಯಿ ಮಗು ಆಸ್ಪತ್ರೆ

22congress

ಬಿಜೆಪಿ ಶಾಸಕರೆಲ್ಲ ಶೇ.40 ರಷ್ಟು ಮಾಮೂಲಿ ಫಿಕ್ಸ್ ಮಾಡಿದ್ದಾರೆ: ಮಾಜಿ ಸಚಿವ ಅನ್ಸಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.