ಕಾರವಾರ ಸಾಗರ ಜೀವಶಾಸ್ತ್ರ ವಿಭಾಗದಲ್ಲಿ ಹಸಿರಾಮೆ ಮೃತ ದೇಹ ಸಂರಕ್ಷಣೆ

Team Udayavani, Mar 4, 2023, 10:00 PM IST

ಕಾರವಾರ ಸಾಗರ ಜೀವಶಾಸ್ತ್ರ ವಿಭಾಗದಲ್ಲಿ ಹಸಿರಾಮೆ ಮೃತ ದೇಹ ಸಂರಕ್ಷಣೆ

ಕಾರವಾರ: ಕಾಳಿ ನದಿ ಅಳಿವೆ ದಂಡೆಯಲ್ಲಿ ಬೃಹತ್ ಗಾತ್ರದ ಹಸಿರಾಮೆ ಮೃತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶನಿವಾರ ಕಾಳಿ ನದಿ ದಂಡೆಯ ಹೋಂಸ್ಟೇ ಬಳಿ ಮೃತ ಸ್ಥಿತಿಯಲ್ಲಿದ್ದ ಹಸಿರಾಮೆಯನ್ನು ಕಡಲಜೀವಶಾಸ್ತ್ರದ ಸಂಶೋಧಕ ವಿದ್ಯಾರ್ಥಿ ಸೂರಜ್ ಪೂಜಾರ್ ಪತ್ತೆ ಹಚ್ಚಿದ್ದಾರೆ‌ .

ಹಸಿರಾಮೆಯು 3.5 ಅಡಿ ಉದ್ದ ಮತ್ತು ಸುಮಾರು 2-5 ಅಡಿ ಅಗಲವಿದೆ. ಮೃತ ಆಮೆಯು ಉತ್ತಮ ಸ್ಥಿತಿಯಲ್ಲಿದ್ದು, ನೈಸರ್ಗಿಕ ಕಾರಣಗಳಿಂದ ಸಾವನ್ನಪ್ಪಿದೆ ಎಂದು ಕಂಡುಬಂದಿದೆ. ಈ ಮಾಹಿತಿಯನ್ನು ಅರಣ್ಯ ಇಲಾಖೆಗೆ ತಿಳಿಸಲಾಗಿದೆ ಮತ್ತು ನಾವು ಅದನ್ನು ಸಂರಕ್ಷಿಸಲು ಅರಣ್ಯ ಇಲಾಖೆಯಿಂದ ಅನುಮತಿ ಪಡೆದಿದ್ದೇವೆ. ಸದ್ಯಕ್ಕೆ ಆಮೆಗೆ ಕೆಲವು ರಾಸಾಯನಿಕ ಚಿಕಿತ್ಸೆಗೆ ಒಳಪಡಿಸಲಾಗಿದೆ ಮತ್ತು ಸಂರಕ್ಷಣೆಯ ಪ್ರಕ್ರಿಯೆಯನ್ನು ಪ್ರಾರಂಭಿಸಲು 10 ದಿನಗಳು ಬೇಕು ಎಂದು ಕಡಲಜೀವಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿ ಮಾಹಿತಿ ನೀಡಿದರು‌.

ಕಾರವಾರ ಹಾಗೂ ಜಿಲ್ಲೆಯ ವಿವಿಧೆಡೆ ಹಸಿರು ಆಮೆಗಳು ದಡಕ್ಕೆ ಆಗಾಗ ಮೃತ ಸ್ಥಿತಿಯಲ್ಲಿ ಸಿಕ್ಕಿವೆ. ಆದಾಗ್ಯೂ ಇದುವರೆಗೆ ಜೀವಂತ ಆಮೆ ಅಥವಾ ಅದರ ನೆಲೆ ಇರುವ ಬಗ್ಗೆ ಕಂಡುಬಂದಿಲ್ಲ.

ಇದೇ ವರ್ಷ ಮಹಾರಾಷ್ಟ್ರದಿಂದ ಹಸಿರು ಆಮೆ ಕಡಲ ತೀರದಲ್ಲಿ ಗೂಡುಕಟ್ಟುವಿಕೆಯ ಮೊದಲ ಸುದ್ದಿ ವರದಿಯಾಗಿದೆ. ಅಂಡಮಾನ್ ದ್ವೀಪಗಳು ಹಸಿರಾಮೆಯ ಆಮೆಯ ಸಂತಾನೋತ್ಪತ್ತಿ ಕೇಂದ್ರವಾಗಿದೆ.

ಆಮೆಗಳಲ್ಲಿ ಹಸಿರು ಆಮೆಗಳು ಅತಿ ದೊಡ್ಡ ಗಾತ್ರದವು. ಅವು ಕಡಲ ಹುಲ್ಲು ಮತ್ತು ಪಾಚಿಯನ್ನು ಆಹಾರವಾಗಿ ಬಳಸುತ್ತಿವೆ. ಕಡಲತೀರಗಳಲ್ಲಿ ಮೊಟ್ಟೆಗಳನ್ನು ಇಡುತ್ತವೆ ಮತ್ತು ಪ್ರೌಢ ಆಮೆಗಳು ಹೆಚ್ಚಾಗಿ ಆಳವಿಲ್ಲದ ನೀರಿನಲ್ಲಿ ಕಂಡುಬರುತ್ತವೆ.

ಟಾಪ್ ನ್ಯೂಸ್

Central Government ಯೋಜನೆಗಳ ಮಾಹಿತಿ ಗ್ರಾ.ಪಂ.ಗಳಲ್ಲೂ ಸಿಗಲಿ: ಸಚಿವೆ ಶೋಭಾ

Central Government ಯೋಜನೆಗಳ ಮಾಹಿತಿ ಗ್ರಾ.ಪಂ.ಗಳಲ್ಲೂ ಸಿಗಲಿ: ಸಚಿವೆ ಶೋಭಾ

Panambur ಬೇಡಿಕೆ ಈಡೇರಿಕೆ ಭರವಸೆ: ಲಾರಿ ಮುಷ್ಕರ ಮುಂದೂಡಿಕೆ

Panambur ಬೇಡಿಕೆ ಈಡೇರಿಕೆ ಭರವಸೆ: ಲಾರಿ ಮುಷ್ಕರ ಮುಂದೂಡಿಕೆ

Cauvery Issue ನೀರು ಹಂಚಿಕೆ ವಿಚಾರದಲ್ಲಿ ವೈಜ್ಞಾನಿಕ ವರದಿ ಅಗತ್ಯ: ಸಚಿವೆ ಶೋಭಾ

Cauvery Issue ನೀರು ಹಂಚಿಕೆ ವಿಚಾರದಲ್ಲಿ ವೈಜ್ಞಾನಿಕ ವರದಿ ಅಗತ್ಯ: ಸಚಿವೆ ಶೋಭಾ

ಅ. 16ರಂದು ಅಟ್ಟಳಿಗೆ ಮುಹೂರ್ತ: ವೇಣೂರು ಮಹಾಮಸ್ತಕಾಭಿಷೇಕ: ಮನವಿಪತ್ರ ಬಿಡುಗಡೆ

Belthangady ಅ. 16ರಂದು ಅಟ್ಟಳಿಗೆ ಮುಹೂರ್ತ: ವೇಣೂರು ಮಹಾಮಸ್ತಕಾಭಿಷೇಕ: ಮನವಿಪತ್ರ ಬಿಡುಗಡೆ

Fraud Case ಆನ್‌ಲೈನ್‌ ಉದ್ಯೋಗ ಆಮಿಷ: ವಂಚನೆ

Fraud Case ಆನ್‌ಲೈನ್‌ ಉದ್ಯೋಗ ಆಮಿಷ: ವಂಚನೆ

Fraud Case ಆನ್‌ಲೈನ್‌ನಲ್ಲಿ ಹೂಡಿಕೆ ಮಾಡಿಸಿ ವಂಚನೆ

Fraud Case ಆನ್‌ಲೈನ್‌ನಲ್ಲಿ ಹೂಡಿಕೆ ಮಾಡಿಸಿ ವಂಚನೆ

Gangolli ಮಾನಸಿಕ ಖಿನ್ನತೆ: ಯುವಕ ಆತ್ಮಹತ್ಯೆ

Gangolli ಮಾನಸಿಕ ಖಿನ್ನತೆ: ಯುವಕ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP MLA FIGHT

Kolar: ಜನತಾ ದರ್ಶನದಲ್ಲಿ ಸಂಸದ, ಶಾಸಕರ ಜಟಾಪಟಿ

river…

Cauvery: ರಾಜ್ಯದಲ್ಲಿ ಮತ್ತಷ್ಟು ತೀವ್ರಗೊಂಡ ಕಾವೇರಿ ಗದ್ದಲ

dam

Cauvery: ತಮಿಳುನಾಡಿಗೆ ಹೆಚ್ಚಿದ ನೀರಿನ ಹರಿವು

dialisis

Health: ಸೆ. 28ರಿಂದ ರಾಜ್ಯಾದ್ಯಂತ ಡಯಾಲಿಸಿಸ್‌ ಸೇವೆ ಸ್ಥಗಿತ?

aicte

Karnataka: ಖಾಸಗಿ ವಿವಿಗಳ ನಿಯಂತ್ರಣ ರಾಜ್ಯ ಸರಕಾರದ ಹೊಣೆ: AICTE

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

supreme court

Law: “ಸರ್ಕಾರದ ಸಾಕ್ಷಿಪ್ರಜ್ಞೆ ಎಚ್ಚರಗೊಳ್ಳಲಿ”: ಸುಪ್ರೀಂಕೋರ್ಟ್‌ 

Central Government ಯೋಜನೆಗಳ ಮಾಹಿತಿ ಗ್ರಾ.ಪಂ.ಗಳಲ್ಲೂ ಸಿಗಲಿ: ಸಚಿವೆ ಶೋಭಾ

Central Government ಯೋಜನೆಗಳ ಮಾಹಿತಿ ಗ್ರಾ.ಪಂ.ಗಳಲ್ಲೂ ಸಿಗಲಿ: ಸಚಿವೆ ಶೋಭಾ

MP MLA FIGHT

Kolar: ಜನತಾ ದರ್ಶನದಲ್ಲಿ ಸಂಸದ, ಶಾಸಕರ ಜಟಾಪಟಿ

river…

Cauvery: ರಾಜ್ಯದಲ್ಲಿ ಮತ್ತಷ್ಟು ತೀವ್ರಗೊಂಡ ಕಾವೇರಿ ಗದ್ದಲ

Panambur ಬೇಡಿಕೆ ಈಡೇರಿಕೆ ಭರವಸೆ: ಲಾರಿ ಮುಷ್ಕರ ಮುಂದೂಡಿಕೆ

Panambur ಬೇಡಿಕೆ ಈಡೇರಿಕೆ ಭರವಸೆ: ಲಾರಿ ಮುಷ್ಕರ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.