Karwar; ಸೀಬರ್ಡ್ ಕಾರ್ಮಿಕ ಕಾಲೂನಿಯಲ್ಲಿ ಸಿಲಿಂಡರ್ ಸ್ಪೋಟ: ದಹಿಸಿದ ಶೆಡ್ ಗಳು
Team Udayavani, Mar 10, 2024, 10:11 AM IST
ಕಾರವಾರ: ಇಲ್ಲಿಗೆ ಸಮೀಪದ ನೌಕಾನೆಲೆ ಮುದಗಾ ಗ್ರಾಮದ ಸೀಬರ್ಡ್ ಕಾರ್ಮಿಕರ ಕಾಲೂನಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ನಾಲ್ಕು ಶೆಡ್ ಬೆಂಕಿಗೆ ಆಹುತಿಯಾಗಿವೆ. ರವಿವಾರ ಬೆಳಿಗ್ಗೆ ಈ ದುರ್ಘಟನೆ ನಡೆದಿದೆ.
ಶೆಡ್ ನಲ್ಲಿ ಭಾರೀ ಶಬ್ದ ಕೇಳಿ ಕಾರ್ಮಿಕರು ಶೆಡ್ ನಿಂದ ಹೊರಗೆ ಓಡಿ ಬಂದಿದ್ದಾರೆ. 150 ಶೆಡ್ ಗಳಲ್ಲಿ 500 ಕ್ಕೂ ಹೆಚ್ಚು ಕಾರ್ಮಿಕರು ವಾಸವಾಗಿದ್ದಾರೆ. ಬಹುತೇಕ ಎಲ್ಲರೂ ಹೊರ ರಾಜ್ಯದ ಕಾರ್ಮಿಕರಾಗಿದ್ದಾರೆ.
ಸಿಲಿಂಡರ್ ಸ್ಪೋಟದಿಂದ ನಾಲ್ಕು ಶೆಡ್ ಬೆಂಕಿಯಲ್ಲಿ ದಹಿಸಿವೆ. ಆಗ್ನಿ ಶಾಮಕದಳ ಬೆಂಕಿ ನಂದಿಸಿದೆ. ಹೆಚ್ಚಿನ ಅನಾಹುತ ತಪ್ಪಿದೆ. ಪೊಲೀಸರು, ಅಗ್ನಿ ಶಾಮಕದಳ ಹೆಚ್ಚಿನ ವಿಚಾರಣೆ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ