Karwar; ರೂಪಾಲಿ ನಾಯ್ಕ ಪ್ರತಿಭಟನೆ:ಶಾಸಕ ಸೈಲ್ ವಿರುದ್ಧ ಏಕವಚನದಲ್ಲೇ ವಾಗ್ದಾಳಿ

Team Udayavani, Feb 12, 2024, 6:32 PM IST

1-sadasdasd

ಕಾರವಾರ: ನಗರದ ಪ್ರಮುಖ ರಸ್ತೆಗಳಲ್ಲಿ ಒಂದಾದ ಹಬ್ಬುವಾಡ ಇಳಕಲ್ ರಸ್ತೆಯಲ್ಲಿ ನಿರ್ಮಾಣವಾಗಿರುವ ಸಿಮೆಂಟ್ ರಸ್ತೆಗೆ ಡಿವೈಡರ್ ಹಾಕಬೇಕು. ಚರಂಡಿಗೆ ಸ್ಲ್ಯಾಬ್ ಅಳವಡಿಸಬೇಕೆಂದು ಆಗ್ರಹಿಸಿ ಮಾಜಿ ಶಾಸಕಿ ರೂಪಾಲಿ ನಾಯ್ಕ ಸೋಮವಾರ ಹಠಾತ್ ಧರಣಿ ನಡೆಸಿದರು.

ನಗರಸಭೆಯ ಕೆಲ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರ ಜೊತೆಗೆ ಹಬ್ಬುವಾಡ ರಸ್ತೆ ತಡೆ ಮಾಡಿದ ಅವರು ಸ್ಥಳಕ್ಕೆ ಪಿಡಬ್ಲುಡಿ ಅಧಿಕಾರಿಗಳು ಬರುವಂತೆ ಹಠ ಹಿಡಿದರು. ಒಂದು ತಾಸು ಧರಣಿಯಿಂದ ಹಬ್ಬುವಾಡ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಯಿತು. ಪೊಲೀಸರು ಪ್ರತಿಭಟನೆಗೆ ರಕ್ಷಣೆ ನೀಡುತ್ತಾ, ವಾಹನ ಸಂಚಾರ ಸುಗಮಗೊಳಿಸಲು ಹೆಣಗಾಡಿದರು.

ಪಕ್ಷದ ಕಾರ್ಯಕರ್ತರು ಹಾಗೂ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕಿ ರೂಪಾಲಿ ನಾಯ್ಕ ಕಾರವಾರ ಇಳಕಲ್ ರಸ್ತೆ ನಗರದ ಗೀತಾಂಜಲಿ ಚಿತ್ರಮಂದಿರದಿಂದ ಹಬ್ಬುವಾಡ , ಎಪಿಎಂಸಿ ತನಕ ರಸ್ತೆ ಅಗಲೀಕರಣ ಹಾಗೂ ಸಿಮೆಂಟ್ ರಸ್ತೆ ರೂಪಿಸಲು ನಾನು ಶಾಸಕಿಯಾಗಿದ್ದ ಅವಧಿಯಲ್ಲಿ 5 ಕೋಟಿ ರೂ.ರಸ್ತೆ ಕಾಮಗಾರಿ ಮಂಜೂರಿಯಾಗಿ , ಕಾಮಗಾರಿ ಆರಂಭವಾಗಿ ಸಿಮೆಂಟ್ ರಸ್ತೆ ಪೂರ್ಣ ಗೊಂಡಿತ್ತು .

ಅದರ ಮುಂದಿನ ಕಾಮಗಾರಿಯಾದ ರಸ್ತೆ ಡಿವೈಡರ್ , ಚರಂಡಿ ಸ್ಲಾಬ್ ಹಾಕುವುದು ಮತ್ತು ವಿದ್ಯುದ್ದೀಪ ಅಳವಡಿಸುವುದು ಬಾಕಿ ಇತ್ತು . ಆದರೆ ಈಗ ಹೊಸ ಸರ್ಕಾರ ಬಂದು ಒಂದು ವರ್ಷ ಮುಗಿಯುತ್ತಾ ಬಂದರೂ ಕಾಮಗಾರಿ ಪೂರ್ಣ‌ಮಾಡದೆ ನಿರ್ಲಕ್ಷಿಸಿಸುತ್ತಿರುವುದ್ದನ್ನು ಖಂಡಿಸಿ ಪ್ರತಿಭಟನೆ ಮಾಡಬೇಕಾಯಿತು. ಸಂಬಂಧಿಸಿದ ಗುತ್ತಿಗೆದಾರರು ಮತ್ತು ಇಲಾಖೆಯ ಅಧಿಕಾರಿಗಳು ಡಿವೈಡರ್ ಹಾಕುವ ಮಧ್ಯದಲ್ಲಿ ಸಿಮೆಂಟ್ ಲೆಪ ಹಾಕಿ ಮುಚ್ಚುತ್ತಿರುವುದನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ರೂಪಾಲಿ ಸಂತೋಷ್ ನಾಯ್ಕ್ ತಡೆದರು.

ಸಾರ್ವಜನಿಕರು , ನಗರಸಭೆಯ ಸದಸ್ಯರು, ಸೋಮವಾರ ನಡೆಯುತ್ತಿದ್ದ ಕೆಲಸವನ್ನು ನಿಲ್ಲಿಸಿ ಪ್ರತಿಭಟನೆ ನಡೆಸಿದರು. ಡಿವೈಡರ್, ವಿದ್ಯುದ್ದೀಪ ಹಾಗೂ ಚರಂಡಿ ನಿರ್ಮಾಣ ಕಾರ್ಯವನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಿ ಜನತೆಗೆ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸದಿದ್ದಲ್ಲಿ ಮತ್ತೊಮ್ಮೆ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಸ್ಥಳದಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಅವರು ಎಚ್ಚರಿಕೆ ನೀಡಿದರು .

ಪ್ರತಿಭಟನೆಯಲ್ಲಿ ಕಾರವಾರದ ನಗರಸಭೆಯ ಸಾಯಿ ಸಮಿತಿ ಅಧ್ಯಕ್ಷ ಹಾಗೂ ನಗರ ಸಭೆಯ ಸದಸ್ಯರು, ಬಿಜೆಪಿ ನಗರದ ಅಧ್ಯಕ್ಷರು,ಪದಾಧಿಕಾರಿಗಳು,ಪ್ರಮುಖರು,ನಾಗರಿಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಬಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಬಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.