ಕುಡಿಯುವ ನೀರಿಗೆ ಆದ್ಯತೆ ನೀಡಿ

Team Udayavani, Mar 2, 2021, 1:51 PM IST

ಕುಡಿಯುವ ನೀರಿಗೆ ಆದ್ಯತೆ ನೀಡಿ

ಯಲ್ಲಾಪುರ: ಯಾವುದೇ ಇಲಾಖೆಗಳಲ್ಲಿ ಅಧಿಕಾರಿಗಳು, ಸಿಬ್ಬಂದಿ ವರ್ಗಾವಣೆಯಾದಲ್ಲಿ ಅವರ ಸ್ಥಾನಕ್ಕೆ ಬೇರೆ ಅಧಿಕಾರಿಗಳು ನಿಯೋಜನೆಗೊಳ್ಳದ ಹೊರತು ಇದ್ದವರನ್ನು ಆ ಸ್ಥಾನದಿಂದ ಬಿಡುಗಡೆ ಮಾಡಬಾರದೆಂದುಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಆದೇಶಿಸಿದರು.

ಅವರು ಸೋಮವಾರ ಪಟ್ಟಣದ ತಾಪಂ ಸಭಾಭವನದಲ್ಲಿ ತ್ತೈಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಎಸ್‌ಆರ್‌ಟಿಸಿಯವರು ಎಲ್ಲ ಬಸ್‌ಗಳನ್ನು ಈಹಿಂದಿನಂತೆ ಓಡಾಟ ಮುಂದುವರಿಸಬೇಕುಎಂದು ಸೂಚಿಸಿದರು. ಹೆಸ್ಕಾಂನಿಂದತಾಲೂಕಿನಲ್ಲಿ ವಿವಿಧೆಡೆ ಬೋರ್‌ವೆಲ್‌ ಗಳಿಗೆ ಮೀಟರ್‌ ಹಾಕದೇ ಇರುವುದರಿಂದ ಕುಡಿಯುವ ನೀರಿಗೆ ಸಂಪರ್ಕ ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಅ ಧಿಕಾರಿಗಳುಗಂಭೀರವಾಗಿ ಪರಿಗಣಿಸಿ ಕುಡಿಯುವನೀರಿಗೆ ಆದ್ಯತೆ ನೀಡಿ ವಿದ್ಯುತ್‌ ಸಂಪರ್ಕಕಲ್ಪಿಸಿಕೊಡಬೇಕೆಂದು ಸೂಚಿಸಿದರು.

ಮಂಚಿಕೇರಿ ಭಾಗದಲ್ಲಿ ಲೈನ್‌ಮನ್‌ ಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಮೊಬೈಲ್‌ ಸ್ವಿಚ್‌ಆಫ್‌ ಮಾಡಿಕೊಂಡುಕ್ರಿಕೆಟ್‌ ಆಡುತ್ತ ಕಾಲಹರಣ ಮಾಡುತ್ತಿರುವಬಗ್ಗೆ ಗ್ರಾಪಂ ಸದಸ್ಯರು ದೂರಿದರು.

ಕೆಲಸದ ಅವಧಿಯಲ್ಲಿ ಅಶಿಸ್ತಿನ ವರ್ತನೆಸಹಿಸಲು ಸಾಧ್ಯವಿಲ್ಲ. ಅಂಥ ಲೈನ್‌ಮನ್‌ಗಳಿಗೆ ಕರ್ತವ್ಯ ಸರಿಯಾಗಿ ನಿರ್ವಹಿಸಲು ಸೂಚಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.ಕೆಲವು ಹೊಸಬರಿಗೆ ಏನಂತ ಹೇಳುವುದು ತಾವೇ ಸರ್ವಸ್ವ ಎಂದುಕೊಂಡಿದ್ದಾರೆ ಎಂದು ಸಚಿವರು ಹೇಳಿಕೊಂಡರು.

ಹೆಸ್ಕಾಂ ಬಗ್ಗೆ ಸಾಕಷ್ಟು ದೂರುಗಳಿದ್ದರೂ ಸಚಿವರು ಹೆಚ್ಚಿನ ಸಮಯ ಹೆಸ್ಕಾಂ ಬಗ್ಗೆತೆಗೆದುಕೊಳ್ಳದೇ ಈ ಹಿಂದೆಲ್ಲಾ ಇಡೀ ಸಭೆಯಲ್ಲಿ ಹೆಸ್ಕಾಂ ಕಾರ್ಯವೈಖರಿ ಬಗ್ಗೆಚರ್ಚೆಯಾಗುತ್ತಿತ್ತು. ಈಗ ಅಷ್ಟಿಲ್ಲ. ಶೇ. 90ರಷ್ಟು ಕೆಲಸ ಹೆಸ್ಕಾಂನಲ್ಲಿ ಆಗಿದೆ ಎಂದು ಹೇಳಿದರು. ಮಹತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿಯಲ್ಲಿ ತಾಲೂಕಿನಲ್ಲಿ ಶೇ. 111 ರಷ್ಟು ಗುರಿ ತಲುಪಿರುವುದಾಗಿ ತಾಪಂ ಎಓ ಜಗದೀಶ ಕಮ್ಮಾರ್‌ ಹೇಳಿದರು.  8.41 ಲಕ್ಷ ರೂ. ಈ ಯೋಜನೆಯಲ್ಲಿ ಬರಬೇಕಾದ ಹಣ ಬಾಕಿಯಿದೆ ಎಂದರು.

ವಿಧಾನ ಪರಿಷತ್‌ ಸದಸ್ಯ ಶಾಂತಾರಾಮ ಸಿದ್ದಿ, ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಮೋದಹೆಗಡೆ, ತಾಪಂ ಅಧ್ಯಕ್ಷೆ ಚಂದ್ರಕಲಾ ಭಟ್ಟ,ಉಪಾಧ್ಯಕ್ಷೆ ಸುಜಾತಾ ಸಿದ್ದಿ, ಸ್ಥಾಯಿ ಸಮಿತಿಅಧ್ಯಕ್ಷೆ ಕವಿತಾ ತಿನೆಕರ, ಜಿಪಂ ಸದಸ್ಯೆ ರೂಪಾ ಬೂರ್ಮನೆ, ತಹಶೀಲ್ದಾರ ಶ್ರೀಕೃಷ್ಣ ಕಾಮಕರ್‌, ಸಿಪಿಐ ಸುರೇಶ ಯೆಳ್ಳೂರ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.