King cobra: ಬೈಕ್ ನಲ್ಲಿ ಅಡಗಿದ್ದ ಬೃಹತ್ ಕಾಳಿಂಗ ಸರ್ಪ!
Team Udayavani, Aug 25, 2023, 8:22 PM IST
ಕಾರವಾರ: ಮನೆಯಂಗಳದಲ್ಲಿ ನಿಲ್ಲಿಸಿದ್ದ ಬೈಕ್ನಲ್ಲಿ ಕಾಳಿಂಗ ಸರ್ಪ ಪತ್ತೆಯಾಗಿರುವ ಘಟನೆ ಕಾರವಾರದ ಶೇಜವಾಡ ಬಳಿ ನಡೆದಿದೆ.
ಶೇಜವಾಡದ ಮಂಜುನಾಥ ನಾಯ್ಕ ಎಂಬುವವರು ಮನೆಯ ಅಂಗಳಲ್ಲಿ ಬೈಕ್ ನಿಲ್ಲಿಸಿಟ್ಟಿದ್ದರು.’ಈ ವೇಳೆ ಬೈಕ್ ಹಿಂಬದಿಯ ಚೈನ್ ಪಾಕೆಟ್ ಬಳಿ ಕಾಳಿಂಗ ಸರ್ಪ ಅಡಗಿಕೊಂಡಿತ್ತು.
ಹಾವಿನ ಇರುವಿಕೆ ತಿಳಿದು ಬಂದ ತತ್ ಕ್ಷಣ ಉರಗ ರಕ್ಷಕ ಅನಿಲ್ ಪೂಜಾರಿ ಸ್ಥಳಕ್ಕೆ ಆಗಮಿಸಿ, ಬೈಕ್ ಒಳಗೆ ಇದ್ದ ಕಾಳಿಂಗ ಸರ್ಪವನ್ನ ಹಿಡಿದು ರಕ್ಷಿತ ಅರಣ್ಯ ಪ್ರದೇಶಕ್ಕೆ ಕೊಂಡೊಯ್ದು ಬಿಟ್ಟಿದ್ದಾರೆ. ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಒಯ್ದ ನಂತರ ಜನರು ನಿಟ್ಟುಸಿರು ಬಿಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
MUST WATCH
ಹೊಸ ಸೇರ್ಪಡೆ
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ