Udayavni Special

30ರಿಂದ ಕೊಂಡ್ಲಿ ಮಾರಿಕಾಂಬಾ ಜಾತ್ರೆ


Team Udayavani, Mar 14, 2021, 3:47 PM IST

30ರಿಂದ ಕೊಂಡ್ಲಿ ಮಾರಿಕಾಂಬಾ ಜಾತ್ರೆ

ಸಿದ್ದಾಪುರ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿತಾಲೂಕಿನ ಇಲಾಖಾ ಅಧಿಕಾರಿಗಳ ಸಭೆ ನಡೆಸಿದರು.

ಪ್ರಮುಖವಾಗಿ ಮಾ.30 ರಿಂದ ಏ.6 ರವರೆಗೆ ನಡೆಯಲಿರುವ ಕೊಂಡ್ಲಿಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವಕುರಿತು ಇಲಾಖೆಗಳೊಂದಿಗೆ ಚರ್ಚಿಸಿ, ಜಾತ್ರೆ ಸಂದರ್ಭದಲ್ಲಿ ಯಾವುದೇತೊಂದರೆ ಆಗದಂತೆ ಮುನ್ನೆಚ್ಚರಿಕಾಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಹೆಸ್ಕಾಂ ಇಲಾಖೆಯಿಂದನಿರಂತರ ವಿದ್ಯುತ್‌ ಒದಗಿಸುವ ಬಗ್ಗೆ,ಪಪಂದಿಂದ ಕುಡಿಯುವ ನೀರಿನ ವ್ಯವಸ್ಥೆ,ಸ್ವಚ್ಛತೆ, ಸುವ್ಯವಸ್ಥಿತ ನೈರ್ಮಲೀಕರಣದ ವ್ಯವಸ್ಥೆ, ಆರೋಗ್ಯ ಇಲಾಖೆಯಿಂದ ಕೋವಿಡ್ ರೋಗ ನಿಯಂತ್ರಣ ಕುರಿತು ಜಾಗೃತಿ ಮತ್ತು ತುರ್ತು ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸುವ ಬಗ್ಗೆ, ಪೊಲೀಸ್‌ಇಲಾಖೆಯಿಂದ ಜಾತ್ರೆ ಸಂದರ್ಭದಲ್ಲಿಅಹಿತಕರ ಘಟನೆಗಳು ಆಗದಂತೆ ಭಕ್ತಾದಿಗಳ ಸುರಕ್ಷತೆ, ಶಾಂತತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಮತ್ತು ವಾಹನ ಸಂಚಾರ ದಟ್ಟಣೆಯಾಗದಂತೆ ಕ್ರಮ ತೆಗೆದುಕೊಳ್ಳುವ ಬಗ್ಗೆ ಪ್ರಸ್ತಾಪಿಸಿ, ಆಯಾ ಇಲಾಖೆಯವರು ಜವಾಬ್ದಾರಿಯಿಂದ ಯಾವುದೇ ರೀತಿಯ ಸಮಸ್ಯೆಗಳು ಆಗದಂತೆ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳುವ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನಲ್ಲಿ ಕೊರೊನಾ ಸಾಂಕ್ರಾಮಿಕ ರೋಗದ ಬಗ್ಗೆ, ವ್ಯಾಕ್ಸಿನ್‌ ತೆಗೆದುಕೊಳ್ಳುವ ಬಗ್ಗೆ, ಮಂಗನ ಕಾಯಿಲೆಯ ಜಾಗೃತಿ ಮತ್ತುಮುನ್ನೆಚ್ಚಿರಿಕಾ ಕ್ರಮ ತೆಗೆದುಕೊಳ್ಳುವ ಬಗ್ಗೆ ಚರ್ಚಿಸಿದರು. ಕಂದಾಯ ಇಲಾಖೆಯಿಂದ ಆಧಾರ ಕಾರ್ಡ್‌ ತಿದ್ದುಪಡಿ ಮಾಡುವಕುರಿತು, ಪಹಣಿ ಪತ್ರಿಕೆಯಲ್ಲಿ ತಪ್ಪಾದ ಹೆಸರುಗಳನ್ನು ಸರಿಪಡಿಸುವ ಬಗ್ಗೆ, ಶಾಲಾವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆಆದಾಯ ಪ್ರಮಾಣ ಪತ್ರ ಹಾಗೂ ಇಘಖಪ್ರಮಾಣ ಪತ್ರಗಳನ್ನು ವಿತರಿಸುವ ಬಗ್ಗೆ ಅಗತ್ಯಕ್ರಮ ತೆಗೆದುಕೊಳ್ಳಲು ತಿಳಿಸಿದರು.

ತಾಲೂಕಿನಲ್ಲಿ ಕುಡಿಯುವ ನೀರಿನ ಅಭಾವ ಇರುವ ಗ್ರಾಮಗಳನ್ನು ಗುರುತಿಸಿ,ಅಂತಹ ಗ್ರಾಮಗಳ ಜನರಿಗೆ ತುರ್ತು ಕುಡಿಯುವ ನೀರನ್ನು ಒದಗಿಸಲು ಕ್ರಮತೆಗೆದುಕೊಳ್ಳುವ ಬಗ್ಗೆ ಹಾಗೂ ಜಲಜೀವನಮಿಷನ್‌ ಯೋಜನೆಯಡಿ ಕಾಮಗಾರಿಗಳಅನುಷ್ಠಾನ ತುರ್ತಾಗಿ ಪ್ರಾರಂಭಿಸಲುತಿಳಿಸಿದರು.

ಅಲ್ಲದೆ ತಾಪಂ, ಪಂಚಾಯತ ರಾಜ್‌ ಇಂಜಿನೀಯರಿಂಗ್‌ ಹಾಗೂಲೋಕೋಪಯೋಗಿ ಇಲಾಖೆಗಳಿಗೆಸರಕಾರದಿಂದ ಬಂದ ಅನುದಾನವನ್ನುಸಂಪೂರ್ಣವಾಗಿ ಬಳಕೆ ಮಾಡಬೇಕೆಂದುಅಧಿಕಾರಿಗಳಿಗೆ ಸೂಚಿಸಿದರು. ಒಟ್ಟಾರೆಯಾಗಿತಾಲೂಕಿನ ಅಭಿವೃದ್ಧಿ ಕುಂಠಿತವಾಗಬಾರದು. ಸಾರ್ವಜನಿಕರ ಅಗತ್ಯ ಸೌಕರ್ಯಗಳನ್ನುಒದಗಿಸಲು ಹಾಗೂ ತಾಲೂಕಿನಸರ್ವಾಂಗೀಣ ಅಭಿವೃದ್ಧಿಗೆ ನಾವೆಲ್ಲರೂಪ್ರಯತ್ನಿಸಬೇಕು ಎಂದು ತಿಳಿಸಿದರು.

ಜಿಪಂ ಸದಸ್ಯ ಎಂ.ಜಿ. ಹೆಗಡೆ ಗೆಜ್ಜೆ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಮಹಾಬಲೇಶ್ವರಹೆಗಡೆ, ಪಪಂ ಸದಸ್ಯರಾದ ಮಾರುತಿನಾಯ್ಕ, ಗುರುರಾಜ ಶಾನಭಾಗ, ನಂದನಬೋರ್ಕರ್‌, ತಹಶೀಲ್ದಾರ್‌ ಪ್ರಸಾದ, ತಾಪಂ ಇಒ ಪ್ರಶಾಂತರಾವ್‌, ಸಿಪಿಐ ಮಹೇಶ,ಪಪಂ ಮುಖ್ಯಾಧಿಕಾರಿ ಕುಮಾರ ನಾಯ್ಕ,ಎಇಇ ಮುದಕಣ್ಣನವರ, ಕೊಂಡ್ಲಿ ಶ್ರೀ ಮಾರಿಕಾಂಬಾ ದೇವಸ್ಥಾನದ ಮೊಕ್ತೇಸರರಮೇಶ ರಾಯ್ಕರ, ಇಲಾಖಾ ಅಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ನಾನು ಸಿ.ಎಂ. ಸ್ಥಾನದ ಆಕಾಂಕ್ಷಿ : ವಿಜಯಪುರ ಬಿಜೆಪಿ ಶಾಸಕ ಯತ್ನಾಳ ಹೇಳಿಕೆ

ನಾನು ಸಿ.ಎಂ. ಸ್ಥಾನದ ಆಕಾಂಕ್ಷಿ : ವಿಜಯಪುರ ಬಿಜೆಪಿ ಶಾಸಕ ಯತ್ನಾಳ ಹೇಳಿಕೆ

gbdgdf

ನಟಿ ಊರ್ವಶಿಗೆ ಮರೆತು ಹೋಯಿತೆ ರಿಷಭ್ ಪಂತ್ ಹೆಸರು ?

fgef

ಮುಸ್ಲಿಂ ಯುವಕನಿಂದ ಕಾಳಿ ಮಾತೆಯ ಆರಾಧನೆ : ಸಾಮರಸ್ಯ ಸಾರುತ್ತಿದ್ದಾನೆ ರಮ್ಲಾನ್

hfgfg

ಸಮಾಜದ ಮನೋಭಾವ ಬದಲಾಯಿಸುವುದೇ ಅಂಬೇಡ್ಕರ್ ಜಯಂತಿ ಉದ್ದೇಶ : ಡಿಸಿ ಮುಲ್ಲೈ 

Cancel Class 12 CBSE exams, unfair to keep students under pressure till June : Priyanka Gandhi

ಜೂನ್ ತನಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಒತ್ತಡದಲ್ಲಿರಿಸುವುದು ಸರಿಯಲ್ಲ : ಪ್ರಿಯಾಂಕಾ

ಹಲವಾರು ವಿಶೇಷತೆಗಳೊಂದಿಗೆ ಒನ್ ಪ್ಲಸ್ ವಾಚ್ ಬಿಡುಗಡೆ

ಹಲವಾರು ವಿಶೇಷತೆ ಹೊಂದಿರುವ ಒನ್ ಪ್ಲಸ್ ವಾಚ್ ಬಿಡುಗಡೆ: ಬೆಲೆ ಎಷ್ಟು ಗೊತ್ತಾ?

BJP will not get even 70 seats in West Bengal: Mamata          

ಪಶ್ಚಿಮ ಬಂಗಾಳದಲ್ಲಿ 70 ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲುವುದಿಲ್ಲ : ಮಮತಾ ಬ್ಯಾನರ್ಜಿ








ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hfgfg

ಸಮಾಜದ ಮನೋಭಾವ ಬದಲಾಯಿಸುವುದೇ ಅಂಬೇಡ್ಕರ್ ಜಯಂತಿ ಉದ್ದೇಶ : ಡಿಸಿ ಮುಲ್ಲೈ 

Untitled-4

ಅತಿಕ್ರಮಣದಾರರಿಗೆ ಕಿರುಕುಳ ನೀಡದಿರಿ

ಸೆಲ್ಫಿ ತೆಗೆಯಲು ಹೋಗಿ ಕಾಳಿ ನದಿಗೆ ಬಿದ್ದಿದ್ದ ಯುವಕ-ಯುವತಿಯ ಶವ ಪತ್ತೆ

ಸೆಲ್ಫಿ ತೆಗೆಯಲು ಹೋಗಿ ಕಾಳಿ ನದಿಗೆ ಬಿದ್ದಿದ್ದ ಯುವಕ-ಯುವತಿಯ ಶವ ಪತ್ತೆ

ಕೋವಿಡ್  ತಡೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

ಕೋವಿಡ್ ತಡೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

60 ಅಡಿ ವಿಶಾಲ ಚತುಷ್ಪಥ ಕನಸು ಭಗ್ನ

60 ಅಡಿ ವಿಶಾಲ ಚತುಷ್ಪಥ ಕನಸು ಭಗ್ನ

MUST WATCH

udayavani youtube

ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಪುತ್ತೂರು ಮಹಾಲಿಂಗೇಶ್ವರ ಮತ್ತು ವೆಂಕಟರಮಣ ದೇವರ ಮುಖಾಮುಖಿ.!

udayavani youtube

CBSE 10th ಪರೀಕ್ಷೆ ರದ್ದು, 12th ಪರೀಕ್ಷೆ ಮುಂದೂಡಿಕೆ

udayavani youtube

ಮಸ್ಕಿಯಲ್ಲಿ ಪ್ರತಾಪ್‌ ಗೌಡ ಪರ ಖ್ಯಾತ SINGER MANGLI

udayavani youtube

ಹೊಸ ಕೈಗಾರಿಕಾ ನೀತಿ 2020-2025, ಬಗ್ಗೆ ಮಾಹಿತಿ ಇಲ್ಲಿದೆ!

udayavani youtube

ಕುರಿಗಾಹಿಯ ಲವ್ ಸ್ಟೋರಿ ಕೊಲೆಯಲ್ಲಿ ಕೊನೆ| CRIME FILE | Udayavani

ಹೊಸ ಸೇರ್ಪಡೆ

ನಾನು ಸಿ.ಎಂ. ಸ್ಥಾನದ ಆಕಾಂಕ್ಷಿ : ವಿಜಯಪುರ ಬಿಜೆಪಿ ಶಾಸಕ ಯತ್ನಾಳ ಹೇಳಿಕೆ

ನಾನು ಸಿ.ಎಂ. ಸ್ಥಾನದ ಆಕಾಂಕ್ಷಿ : ವಿಜಯಪುರ ಬಿಜೆಪಿ ಶಾಸಕ ಯತ್ನಾಳ ಹೇಳಿಕೆ

14-20

ಸಾಗರದಲ್ಲಿ ಹೆಚ್ಚುತ್ತಿದೆ‌ ಡೆಂಘೀ ಪ್ರಕರಣ

gbdgdf

ನಟಿ ಊರ್ವಶಿಗೆ ಮರೆತು ಹೋಯಿತೆ ರಿಷಭ್ ಪಂತ್ ಹೆಸರು ?

14-19

ಕೊರೊನಾ ಲಸಿಕೆ ಕಡಿಮೆ ಬೀಳದಂತೆ ಗಮನ ಹರಿಸಿ

ವೇತನ ಬಿಡುಗಡೆಗೆ ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ

ವೇತನ ಬಿಡುಗಡೆಗೆ ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.