ಶಿರಸಿ: ಕೋಲಾರದಲ್ಲಿ ಶತಾಯುಷಿಗಳ ಸಂಖ್ಯೆ ಕಂಡು ಅಚ್ಚರಿ ಬಿಚ್ಚಿಟ್ಟ ಸ್ಪೀಕರ್!

Team Udayavani, Oct 18, 2022, 2:13 PM IST

14

ಶಿರಸಿ: ಚುನಾವಣಾ ಸುಧಾರಣೆಯ ಕುರಿತು ರಾಜ್ಯದಾದ್ಯಂತ ಜಾಗೃತಿ ಮಾಡಿಸುತ್ತಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಕೋಲಾರದಲ್ಲಿ ನಡೆದ ಸಭೆಯೊಂದರಲ್ಲಿ ಗಮನಕ್ಕೆ ಬಂದ ಸ್ವಾರಸ್ಯಕರ ಹಾಗೂ ಅಚ್ಚರಿಯ ಘಟನೆಯೊಂದನ್ನು ಶಿರಸಿಯಲ್ಲಿ ಬಿಚ್ಚಿಟ್ಟರು.

ಶಿರಸಿಯಲ್ಲಿ ಮಂಗಳವಾರ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಕೋಲಾರದ ಸಭೆಯ ಘಟನೆ ಉದಾಹರಣೆ ನೀಡಿ‌ ಮಾತನಾಡಿದರು.

ಕೋಲಾರದಲ್ಲಿ ಹೋದಾಗ ಅಲ್ಲಿನ ಜಿಲ್ಲಾಧಿಕಾರಿಗಳು ಶತಮಾನ ಕಂಡ ಇಬ್ಬರು‌ ಮತದಾರರನ್ನು ಸಮ್ಮಾನಿಸಲು ಆ ಸಭೆಗೇ ಆಹ್ವಾನಿಸಿದ್ದರು. ಸಮ್ಮಾನ ಮಾಡುವಾಗ ಶತಮಾನ‌ ಕಂಡ ಎಷ್ಟು‌ ಮತದಾರರು ಜಿಲ್ಲೆಯಲ್ಲಿ ಇದ್ದಾರೆ ಎಂದು ಕೇಳಿದೆ. 400 ಮಂದಿ ಇದ್ದಾರೆ ಎಂದು‌ ಜಿಲ್ಲಾಧಿಕಾರಿಗಳು ಹೇಳಿದರು. ಇಷ್ಟು ಆಯಸ್ಸು ಇರುವ ಜನರಿರಲು ನಿತ್ಯ‌ ಕೆಲಸ, ಮನೆ ಊಟ, ಶ್ರಮದ ಜೀವನ, ಹಳ್ಳಿ ಜೀವನ ಕಾರಣ ಎಂದು ಡಿಸಿ ಹೇಳಿದರು. ನನಗೂ ಅಚ್ಚರಿ ಆಯಿತು, ಸಭೆಯಲ್ಲೇ ಶಿರಸಿಯಲ್ಲೂ ಹೇಳುವೆ ಈ ಘಟನೆ ಎಂದಿದ್ದೆ ಎಂದರು.

ಶಿರಸಿಯಲ್ಲಿ ಎಷ್ಟು ಜನ ಶತಾಯುಶಿಗಳು ಎಂದು‌ ಪಕ್ಕದಲ್ಲಿದ್ದ ಸಹಾಯಕ ಆಯುಕ್ತ ಆರ್.ದೇವರಾಜು ಕೇಳಿದಾಗ ನಾಲ್ಕು ತಾಲೂಕಿನಿಂದ ಎಂಟು‌ ಜನರ ಯಾದಿ‌ ಸಿಕ್ಕಿದೆ ಎಂದರು. ಅಲ್ಲಿ ಶತಾಯುಶಿಗಳ‌ ಸಂಖ್ಯೆ ಎಷ್ಟು ಹೆಚ್ಚಿದೆ, ಖುಷಿಯಾಗುತ್ತದೆ ಕೇಳಿ ಎಂದೂ ಸ್ಪೀಕರ್ ಹೇಳಿದರು.

ಬಡವ, ಶ್ರೀಮಂತ ಇದ್ದರೂ ನಿತ್ಯ ಶ್ರಮವಹಿಸಿ ಕಾಯಕ, ಮನೆ ಊಟ ಮಾಡಿದರೆ ಆರೋಗ್ಯ ಚೆನ್ನಾಗಿರುತ್ತದೆ ಎಂಬುದು ಇದು ಸಾಕ್ಷಿ ಎನ್ನಬಹುದು ಎಂದು ಸಭೆಯಲ್ಲಿದ್ದ ಡಾ. ಗಜಾನನ ಭಟ್ಟ, ಡಾ. ವಿನಾಯಕ ಕಣ್ಣಿ ಪ್ರತಿಕ್ರಿಯೆ ನೀಡಿದರು. ಅಂದರೆ ನಾವು ಶತಾಯುಶಿಗಳಾಗಬೇಕು ಎಂದರೆ ಏನು ಮಾಡಬೇಕು ಎಂಬುದು ಗೊತ್ತಾಯ್ತಲ್ಲ ಎಂದೂ ಕಾಗೇರಿ ಪ್ರತಿಕ್ರಿಯೆ ನೀಡಿದರು.

ಟಾಪ್ ನ್ಯೂಸ್

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.