ಕುಮಟಾದಲ್ಲಿ ಗೋಕಳ್ಳರ ಅಟ್ಟಹಾಸ : ರಸ್ತೆ ಬದಿ ಮಲಗಿದ್ದ ಹಸುವನ್ನೇ ಹೊತ್ತೊಯ್ದರು..
Team Udayavani, May 14, 2022, 4:27 PM IST
ಕುಮಟಾ: ಪಟ್ಟಣದ ರಥಬೀದಿಯಲ್ಲಿರುವ ವೆಂಕಟರಮಣ ದೇವಾಲಯದ ಎದುರು ರಾತ್ರಿ ವೇಳೆ ರಸ್ತೆಯಲ್ಲಿ ಮಲಗಿರುವ ಹಸುಗಳನ್ನು ಕದ್ದೊಯ್ದ ಘಟನೆ ನಡೆದಿದ್ದು, ಶನಿವಾರದಂದು ತಡವಾಗಿ ಬೆಳಕಿಗೆ ಬಂದಿದೆ.
ಎಪ್ರಿಲ್ 24 ರ ರಾತ್ರಿ 1 ಘಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮಾರುತಿ ಸ್ವಿಫ್ಟ್ ಕಾರಿನಲ್ಲಿ ಬಂದ ಗೋಕಳ್ಳರು ದೇವಸ್ಥಾನದ ಬಳಿ ಮಲಗಿದ್ದ ಹಸುವನ್ನು ಎಳೆದೊಯ್ದು ಕಾರಿಗೆ ತುಂಬಿಸಿದ್ದಾರೆ. ನಂತರ ಅಲ್ಲಿಂದ ಕುಮಟಾ ಮಾರ್ಗವಾಗಿ ಹೊರಟಿದ್ದಾರೆ.
ಈ ಎಲ್ಲಾ ಘಟನೆಗಳು ದೇವಾಲಯಕ್ಕೆ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಕುಮಟಾ ಪೋಲಿಸರು ಗೋಕಳ್ಳರಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಮುಸ್ಲಿಂ ಹುಡುಗಿಯನ್ನು ವೇದಿಕೆಗೆ ಕರೆದಿದ್ದೇಕೆ? : ಕೇರಳದಲ್ಲಿ ಹೊಸ ವಿವಾದ ; ಭಾರಿ ಚರ್ಚೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ