ಲಾಕ್‌ಡೌನ್‌ ಸಡಿಲ; ಸಂಚಾರ ವಿರಳ

Team Udayavani, May 21, 2020, 4:58 AM IST

ಲಾಕ್‌ಡೌನ್‌ ಸಡಿಲ; ಸಂಚಾರ ವಿರಳ

ಸಿದ್ದಾಪುರ: ಲಾಕ್‌ಡೌನ್‌ ಸಡಿಲಗೊಳಿಸಿದ್ದರೂ ಜನರು ಈಗಾಗಲೇ ಅದಕ್ಕೆ ಒಗ್ಗಿಕೊಂಡಿರುವ ಕಾರಣವೋ ಏನೋ ಪಟ್ಟಣದಲ್ಲಿ ಜನರು ಕಳೆದ ಎರಡು ತಿಂಗಳಿಂದ ಅನುಸರಿಸಿಕೊಂಡು ಬರುತ್ತಿರುವಂತೆ ಸಡಿಲಿಕೆ ಆದ ನಂತರವೂ ಅನುಸರಿಸುತ್ತಿರುವುದು ಕಂಡುಬಂದಿದೆ.

ಜಿಲ್ಲೆಯಲ್ಲಿ ಬೆಳಗಿನ 7ರಿಂದ ಸಂಜೆ 6ರ ವರೆಗೆ ಲಾಕ್‌ಡೌನ್‌ ಸಡಿಲಗೊಳಿಸಿದ್ದು, ಬುಧವಾರ ಪಟ್ಟಣದಲ್ಲಿ ಜನಸಂದಣಿ ಕಡಿಮೆಯಾಗಿತ್ತು. ಅಲ್ಲದೇ ಸರಿಯಾಗಿ ಸಂಜೆ 6ಕ್ಕೆ ಅಂಗಡಿ, ಮಳಿಗೆಗಳನ್ನು ಮುಚ್ಚಿ ತಮ್ಮ ಮನೆಗಳತ್ತ ಸಾಗಿದ್ದರು. ಸಂಜೆ 6:30ರ ವೇಳೆಗೆ ಕಚೇರಿ, ಖಾಸಗಿ ಸಂಸ್ಥೆಗಳಿಂದ ತೆರಳುವ ಬೆರಳೆಣಿಕೆಯ ಉದ್ಯೋಗಿಗಳನ್ನು ಹೊರತುಪಡಿಸಿದರೆ ಜನರು ಸಂಚರಿಸದೇ ರಸ್ತೆಗಳು ಬಿಕೋ ಎನ್ನತೊಡಗಿದ್ದವು. ಅಧಿ ಕಾರಿಗಳು ಕಾನೂನನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿದರೆ ಸಾರ್ವಜನಿಕರೂ ಅದಕ್ಕೆ ಸ್ಪಂದಿಸುತ್ತಾರೆ ಎಂದು ಹಿರಿಯರೊಬ್ಬರು ಈ ದೃಶ್ಯವನ್ನು ಉದಾಹರಣೆಯಾಗಿ ಹೇಳಿದರು.

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ವಾಪಸ್ಸಾಗುತ್ತಿರುವ ವಾಹನ ಸವಾರರು

Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.