ಮಾರಿಕಾಂಬಾ ದೇಗುಲ ವೆಬ್‌ಸೈಟ್‌ ಅನಾವರಣ

Team Udayavani, Feb 26, 2020, 4:18 PM IST

uk-tdy-1

ಶಿರಸಿ: ನಾಡಿನ ಹೆಸರಾಂತ ಮಾರಿಕಾಂಬಾ ದೇವಸ್ಥಾನಕ್ಕೂ ಅನ ಧಿಕೃತ ಫೇಸ್‌ಬುಕ್‌, ವಾಟ್ಸಆ್ಯಪ್‌, ಟ್ವಿಟ್ಟರ್‌ಗಳ ಕಾಟದಿಂದ ಅನಧಿಕೃತ ಮಾಹಿತಿಗಳು ರವಾನೆಯಾಗಿ ಅನೇಕ ಗೊಂದಲಗಳ ನಿವಾರಣೆ ಆಗುತ್ತಿದ್ದ ಹಿನ್ನೆಲೆಯಲ್ಲಿ ದೇವಲಾಯದಿಂದಲೇ ನವಿಕೃತ ವೆಬ್‌ಸೈಟ್‌ ಹಾಗೂ ಲೋಗೋ ಹೊಂದಿದ ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಸರಣ ಮಾಡುವ ಕಾರ್ಯಕ್ಕೆ ಮುಂದಾಗಿದೆ.

ದೇವಸ್ಥಾನದ ಅಧ್ಯಕ್ಷ ವೆಂಕಟೇಶ ನಾಯ್ಕ, ದೇವಸ್ಥಾನದಲ್ಲಿ ನೂತನ ಲೋಗೋ ಹಾಗೂ ವೆಬ್‌ಸೈಟ್‌ ಬಿಡುಗಡೆಗೊಳಿಸಿ ಇನ್ನು ಮುಂದೆ ದೇವಸ್ಥಾನದ ಪ್ರಕಟನೆಗಳು ಈ ಲೋಗೋ ಹೊಂದಿಯೇ ಪ್ರಸರಣ ಆಗಲಿವೆ ಎಂದೂ ಸ್ಪಷ್ಟಪಡಿಸಿದರು.

ಫೇಸ್‌ಬುಕ್‌, ಟ್ವಿಟ್ಟರ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ದೇವಸ್ಥಾನ ನೀಡಿದ ಮಾಹಿತಿಯಂತೆ ದೇವಿಯ ಫೋಟೋ ಹಾಕಿ ಒಂದಷ್ಟು ಮಾಹಿತಿಗಳು ಬರುತ್ತಿರುವುದರಿಂದ ಸಮಸ್ಯೆಗೆ ಕಾರಣವಾಗಿತ್ತು. ಆದರೆ ಇವುಗಳಾವವೂ ಅಧಿಕೃತವಾಗಿರಲಿಲ್ಲ, ಇದರಿಂದ ಅನೇಕ ದೂರವಾಣಿ ಕರೆಗಳೂ ಬರುತ್ತಿದ್ದವು. ಹೀಗಾಗಿ ದೇವಸ್ಥಾನದಿಂದ ನೀಡುವ ಮಾಹಿತಿಗೆ ಅಧಿಕೃತ ಲೋಗೋ ಹಾಕಿಯೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡುವ ದೃಷ್ಟಿಯಿಂದ ಲೋಗೋವನ್ನು ಹೊರತಂದಿದ್ದೇವೆ. ಇನ್ನು ದೇವಸ್ಥಾನದ ದಾಖಲೆ, ಪತ್ರ ವ್ಯವಹಾರ, ಮಾಹಿತಿಗಳಲ್ಲಿ ಇದೇ ಲೋಗೋವನ್ನು ಬಳಸಲಾಗುತ್ತದೆ ಎಂದು ತಿಳಿಸಿದರು.

ದೇವಸ್ಥಾನದಲ್ಲಿ ಬಳಕೆಗೆ ಇದ್ದ ವೆಬ್‌ಸೈಟ್‌ನಲ್ಲಿ ಹೆಚ್ಚುವರಿ ಮಾಹಿತಿ ಇರದೇ ಇರುವುದಕ್ಕೆ ವೆಬ್‌ ಸೈಟ್‌ ನವಿಕೃತಗೊಳಿಸಿದ್ದೇವೆ. ದೇವಸ್ಥಾನದ ಇತಿಹಾಸ, ಆಡಳಿತ ವ್ಯವಸ್ಥೆ, ಪೂಜಾ ವ್ಯವಸ್ಥೆ ಸೇರಿದಂತೆ ಎಲ್ಲ ವಿವರಣಗಳು ಈ ವೆಬ್‌ಸೈಟ್‌ನಲ್ಲಿ ಲಭ್ಯವಾಗುತ್ತವೆ ಎಂದ ಅವರು, ದೇವಸ್ಥಾನದ

ಅಭಿವೃದ್ಧಿಗೆ ಪೂರಕ ಸಾಧ್ಯತೆಗಳ ಮಾಸ್ಟರ್‌  ಪ್ಲ್ಯಾನ್‌ ನ್ನು ಮಾರಿಕಾಂಬಾ ಜಾತ್ರೆ ಸಂದರ್ಭದಲ್ಲಿ ಮಾ.5 ರಂದು ಬಿಡುಗಡೆಗೊಳಿಸಲು ನಿರ್ಧರಿಸಲಾಗಿದೆ. ಸುಮಾರು 200 ಕೋಟಿ ರೂ. ಮೊತ್ತದ 13ಕಾಮಗಾರಿಗಳು ಒಳಗೊಂಡಿದೆ ಎಂದೂ ವಿವರಿಸಿದರು.

ದೇವಸ್ಥಾನ ಧರ್ಮದರ್ಶಿ ಮಂಡಳಿ ಉಪಾಧ್ಯಕ್ಷ ಮನೋಹರ ಮಲ್ಮನೆ, ಧರ್ಮದರ್ಶಿಗಳಾದ ಲಕ್ಷ್ಮಣ ಕಾನಡೆ, ಶಾಂತಾರಾಮ ಹೆಗಡೆ ಭಂಡಿಮನೆ, ಶಶಿಕಲಾ ಚಂದ್ರಾಪಟ್ಟಣ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.