Udayavni Special

ಬೆಳೆ ಸಾಲ ಭರಣಕ್ಕೆ ಮೇ 31 ಕಡೇ ದಿನ: ಹೆಬ್ಟಾರ್‌

Team Udayavani, May 20, 2020, 5:10 PM IST

ಬೆಳೆ ಸಾಲ ಭರಣಕ್ಕೆ ಮೇ 31 ಕಡೇ ದಿನ: ಹೆಬ್ಟಾರ್‌

ಶಿರಸಿ: ಬೆಳೆ ಸಾಲ ಶೂನ್ಯ ಬಡ್ಡಿಯಲ್ಲಿ ಸಿಗಬೇಕಾದರೆ ಭರಣಕ್ಕೆ ಮೇ 31ಕ್ಕೆ ಕಡೇ ದಿನವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಟಾರ್‌ ಹೇಳಿದರು.

ತಾಲೂಕಿನ ಹಲಗದ್ದೆ, ಭಾಶಿಯ ಗ್ರಾ.ಪಂ. ನಿರ್ಮಾಣ ಮಾಡಿದ 40 ಲಕ್ಷ ರೂ. ಮೊತ್ತದ ಕಟ್ಟಡ ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು. ಜೂನ್‌ 30ರೊಳಗೆ ತುಂಬಿದರೆ ರಾಜ್ಯ ಸರಕಾರದ ಶೇ. 6ರ ಬಡ್ಡಿ ಸಹಾಯ ಮಾತ್ರ ಸಿಗಲಿದೆ. ಉಳಿದ ಬಡ್ಡಿಯೂ ಲಭ್ಯವಾಗಿ ರೈತರಿಗೆ ಶೂನ್ಯ ಬಡ್ಡಿ ಸಿಗಬೇಕಾದರೆ ಮೇ 31ರೊಳಗೇ ಭರಣ ಮಾಡಿಕೊಳ್ಳಬೇಕಿದೆ ಎಂದರು.

ಜೂ. 10-12ರೊಳಗೆ ಸಾಲ ಭರಣ ಮಾಡಿದ ಎಲ್ಲ ರೈತರಿಗೂ ಮರಳಿ ಸಾಲ ನೀಡಲಾಗುತ್ತದೆ. ಯಾವುದೇ ಕಾರಣಕ್ಕೂ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದ ಅವರು, ಕೆಡಿಸಿಸಿ ಬ್ಯಾಂಕ್‌ ವ್ಯವಸ್ಥಾಪಕರಿಗೂ ಈ ಕುರಿತು ಸೂಚನೆ ನೀಡಲಾಗಿದೆ ಎಂದೂ ಹೇಳಿದರು.

ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಿಂದ ಜನರು ಕರ್ನಾಟಕಕ್ಕೆ ಬರಲು ಸದ್ಯಕ್ಕೆ ಅನುಮತಿ ನೀಡಲಾಗುತ್ತಿಲ್ಲ. ಅಲ್ಲಿಂದ ಬಂದವರಿಂದೇ ಕೋವಿಡ್‌ ಹೆಚ್ಚಾಗಿದೆ. ಆದರೆ, ರಾಜ್ಯದ ಒಳಗಿನ ಪ್ರವಾಸಕ್ಕೆ ಯಾವ ಪಾಸ್‌ಗಳ ಅಗತ್ಯವಿಲ್ಲ ಎಂದರು. ಜಿಲ್ಲೆಯಲ್ಲೂ ಬೆಳಗ್ಗೆ 7ರಿಂದ ಸಂಜೆ 6ರ ವರೆಗೆ ಮಾತ್ರ ಅಂಗಡಿ ಮುಂಗಟ್ಟು ತೆರೆಯಲು ಅನುಮತಿ ನೀಡಲಾಗಿದೆ. ಬುಧವಾರದಿಂದ ಇದು ಜಿಲ್ಲೆಯಲ್ಲೂ ಜಾರಿಗೆ ಬರಲಿದೆ ಎಂದರು.

ಜಿ.ಪಂ. ಸದಸ್ಯೆ ರೂಪಾ ನಾಯ್ಕ, ತಾ.ಪಂ. ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಉಪಾಧ್ಯಕ್ಷ ಚಂದ್ರು ಎಸಳೆ, ದ್ಯಾಮಣ್ಣ ದೊಡ್ಮನಿ, ನರಸಿಂಹ ಬಕ್ಕಳ ಇತರರು ಇದ್ದರು.

ಶಾಲೆ ಪುನರಾರಂಭಕ್ಕೆ ಇನ್ನೂ ಎರಡು ತಿಂಗಳು ವಿಳಂಬ ಆಗಬಹುದು. ಒಂದು ವರ್ಷದ ಶಿಕ್ಷಣ ಹೋದರೂ ಒಂದು ಮಗುವನ್ನು ಕಳೆದುಕೊಳ್ಳಲು ಸಿದ್ಧರಿಲ್ಲ. ಪರಿಸ್ಥಿತಿ ತಿಳಿಯಾದ ಮೇಲೆ ಶಾಲೆಗಳ ಪುನರಾರಂಭ ನಿರ್ಣಯ ತೆಗೆದುಕೊಳ್ಳುತ್ತೇವೆ. –ಶಿವರಾಮ ಹೆಬ್ಟಾರ್‌, ಸಚಿವ

ಟಾಪ್ ನ್ಯೂಸ್

Championd

ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ವಿಕ್ರಾಂತ್‌ ನಿರ್ಮಾಣದ ವೆಚ್ಚ ವ್ಯರ್ಥವಾಗದು: ಕರಮ್‌ಬೀರ್‌ ಸಿಂಗ್‌ ಭರವಸೆ

ವಿಕ್ರಾಂತ್‌ ನಿರ್ಮಾಣದ ವೆಚ್ಚ ವ್ಯರ್ಥವಾಗದು: ಕರಮ್‌ಬೀರ್‌ ಸಿಂಗ್‌ ಭರವಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sirsi news

ಬನವಾಸಿಯ ಉಮಾಮಧುಕೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಸತೀಶ್ ಜಾರಕಿಹೊಳಿ

14

ರಾಷ್ಟ್ರ ಮಟ್ಟದಲ್ಲಿ ಮಿಂಚಿದ ಪ್ರತಿಭೆ: ನಯನಾ

Bhatkala news

ಶ್ರೀ ನಾಗಯಕ್ಷೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಲಸಿಕಾಕರಣ ಸಭಾಂಗಣ ಲೋಕಾರ್ಪಣೆ

dandeli news

ಉಳವಿ ರಸ್ತೆಯಲ್ಲಿ ಪ್ರವಾಸಿಗರಿಗೆ ಶಾಕ್‌ ಕೊಟ್ಟ ಕಪ್ಪು ಚಿರತೆ !

honnavara news

ಹೊನ್ನಾವರ ಬಂದರಿನಿಂದ ಎಂಟು ಜಿಲ್ಲೆಗಳ ಅಭಿವೃದ್ಧಿ

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

Championd

ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.