Udayavni Special

ಗ್ರಾಮಕ್ಕೊಂದು ಹಾಲು ಉತ್ಪಾದಕರ ಸಂಘ


Team Udayavani, Mar 8, 2021, 5:54 PM IST

ಗ್ರಾಮಕ್ಕೊಂದು ಹಾಲು ಉತ್ಪಾದಕರ ಸಂಘ

ಶಿರಸಿ: ತಾಲೂಕಿನ ಬಂಡಲದಲ್ಲಿ ಮಂಜುಗುಣಿ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ 3ನೇ ನೂತನ ಹಾಲು ಶೇಖರಣಾ ಕೇಂದ್ರವನ್ನು ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ಹಾಲು ಅಳೆಯುವುದರ ಮುಖಾಂತರ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ಜಿಲ್ಲೆಯಲ್ಲಿ ಸುಮಾರು 1138 ಗ್ರಾಮಗಳಿದ್ದು, ಎಲ್ಲಾ ಗ್ರಾಮಗಳಲ್ಲೂ ಹಾಲು ಉತ್ಪಾದಕರ ಸಹಕಾರಿ ಸಂಘ ಸ್ಥಾಪಿಸುವ ಗುರಿಯೊಂದಿಗೆ ಹೊರಟಿದ್ದೇವೆ ಎಂದು ಧಾರವಾಡ ಹಾಲು ಒಕ್ಕೂಟದ ಹಾಗೂ ಕಲ್ಯಾಣ ಸಂಘದ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ತಿಳಿಸಿದರು. ಕೋವಿಡ್ ಬಂದಿರುವುದು ಹಾಲು ಕ್ಷೇತ್ರಕ್ಕೆ ಅನುಕೂಲ ವಾತಾವರಣ ಕಲ್ಪಿಸಿದ್ದು, ಹೊಸಬೆಳಕು ಮೂಡಿಸಿದೆ ಎಂದರು.

ಕೋವಿಡ್ ಕಾರಣ ಪಟ್ಟಣ ತೊರೆದು ಹಳ್ಳಿಗೆ ಬಂದಿರುವ ಯುವಸಮೂಹ ಹೈನುಗಾರಿಕೆಯತ್ತ ಒಲವುತೋರಿಸುತ್ತಿರುವುದು ಹಾಗೂ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಈ ಕ್ಷೇತ್ರವನ್ನು ವಿಶೇಷವಾಗಿ ಪರಿಗಣಿಸಿ ಉತ್ತಮ ಸಹಕಾರ ನೀಡುತ್ತಿದ್ದು ಜಿಲ್ಲೆಯ  ಹೊಸ ಭರವಸೆ ಮೂಡಿಸಿದೆ ಎಂದರು. ಸಂಘಕ್ಕೆ ಸಿಗಬಹುದಾದ ಎಲ್ಲಾ ಸೌಕರ್ಯಗಳನ್ನು ಕೊಡಿಸಲು ನಾನು ಸದಾ ನಿಮ್ಮೊಂದಿಗೆ ಇರುತ್ತೇನೆ ಎಂದು ತಿಳಿಸಿದರು.

ಸಂಘದ ಅಧ್ಯಕ್ಷ ಪ್ರವೀಣ ಶಿವಲಿಂಗ ಗೌಡ ತೆಪ್ಪಾರ್‌ ಮಾತನಾಡಿ, ನಮ್ಮ ಭಾಗದ ಜನರು ಹೈನುಗಾರಿಕೆಯಿಂದ ಆರ್ಥಿಕ ಸ್ವಾವಲಂಬಿಗಳಾಗಿ ಜೀವನ ನಡೆಸುವಂತಾಗಲಿ ಎಂದು ಶುಭ ಹಾರೈಸಿದರು. ನಿರ್ದೇಶಕರಿಗೆ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಗ್ರಾಪಂ ಅಧ್ಯಕ್ಷೆ ಮಂಗಲಾ ರವಿ ನಾಯ್ಕ, ಕೋಳಿ ಸಾಕಾಣಿಕಾ ಸಂಘ ಬಂಡಲದ ಅಧ್ಯಕ್ಷ ಸಂತೋಷ ಗೌಡರ್‌, ಮಾಜಿ ಗ್ರಾಪಂ ಅಧ್ಯಕ್ಷ ದೇವರಾಜ ಮರಾಠಿ, ಗ್ರಾಪಂ ಸದಸ್ಯ ಮಂಜು ಗೌಡ, ಸಂಘದನಿರ್ದೇಶಕ ನರಸಿಂಹ ಹೆಗಡೆ,ವೆಂಕಟ್ರಮಣ ಬಡಗಿ, ಹಾಗೂಮತ್ತು ವಿಶ್ವನಾಥ ಮರಾಠಿ, ಗಜಾನನ ಹೆಗಡೆ, ನಾರಾಯಣ ಶಾನಭಾಗ, ಪರಮೇಶ್ವರ ಹೆಗಡೆ, ನಾರಾಯಣ ಹೆಗಡೆ ಹಾಗೂಸಂಘದ ಸಿಬ್ಬಂದಿ ಶುಭ ಕೋರಿದರು.

ಧಾರವಾಡ ಹಾಲು ಒಕ್ಕೂಟದ ವಿಸ್ತರಣಾ ಸಮಾಲೋಚಕ ವಾಸುದೇವ ಭಟ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ವಿರಾರ್ ನ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ: 13 ಸೋಂಕಿತರ ದುರ್ಮರಣ!

ವಿರಾರ್ ನ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ: 13 ಸೋಂಕಿತರ ದುರ್ಮರಣ!

ಈ ರಾಶಿಯವರಿಗಿಂದು ಸಾರ್ವಜನಿಕ ಕಾರ್ಯದಲ್ಲಿ ಅವಮಾನ ಅಪಮಾನ ಪ್ರಸಂಗ ಎದುರಾಗಬಹುದು!

ಈ ರಾಶಿಯವರಿಗಿಂದು ಸಾರ್ವಜನಿಕ ಕಾರ್ಯದಲ್ಲಿ ಅವಮಾನ ಅಪಮಾನ ಪ್ರಸಂಗ ಎದುರಾಗಬಹುದು!

ಲಸಿಕೆ ನೀಡಲು 30,000 ಕೋಟಿ ಬೇಕು

ಲಸಿಕೆ ನೀಡಲು 30,000 ಕೋಟಿ ಬೇಕು

ರಾಷ್ಟ್ರೀಯ ತುರ್ತು ಪರಿಸ್ಥಿತಿಯಂತಿದೆ

ರಾಷ್ಟ್ರೀಯ ತುರ್ತು ಪರಿಸ್ಥಿತಿಯಂತಿದೆ

ದೇಶದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ?

ದೇಶದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ?

ಮೇಯಲ್ಲಿ ಹೆಚ್ಚು ಕೇಸ್‌!

ಮೇಯಲ್ಲಿ ಹೆಚ್ಚು ಕೇಸ್‌!

ರಾಜಕೀಯ ಪಥ ಬದಲಿಸಿದ ಅಣ್ಣಾ ಆಂದೋಲನಕ್ಕೆ ದಶಕ

ರಾಜಕೀಯ ಪಥ ಬದಲಿಸಿದ ಅಣ್ಣಾ ಆಂದೋಲನಕ್ಕೆ ದಶಕಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gy66

108 ಆಂಬ್ಯುಲೆನ್ಸ್‌ ಒದಗಿಸಲು ಒತ್ತಾಯ!

fghytryr

ಪ್ರತಿ ತಾಲೂಕಿನಲ್ಲಿ ಕನ್ನಡ ಭವನ ನಿರ್ಮಾಣ

Untitled-1

ಕಾಮಗಾರಿ  ವಿಳಂಬ ಮಾಡಿದರೆ ಕಠಿಣ ಕ್ರಮ: ಶಾಸಕಿ ರೂಪಾಲಿ ಎಚ್ಚರಿಕೆ

ಅನಾನಸ್‌ ಬೆಳೆಗಾರರಿಗೆ ಕೋವಿಡ್ ಸಂಕಷ್ಟ

ಅನಾನಸ್‌ ಬೆಳೆಗಾರರಿಗೆ ಕೋವಿಡ್ ಸಂಕಷ್ಟ

gjgf

ಕೇರಳದಲ್ಲಿ ಮಾಟ-ಮಂತ್ರದ ಕಾರಣಕ್ಕೆ ಮಗಳ ಕೊಲೆ ಮಾಡಿದ ಆರೋಪಿ ಕಾರವಾರದಲ್ಲಿ ಬಂಧನ

MUST WATCH

udayavani youtube

ಬೈಕ್ ಗೆ ನಾಯಿಯನ್ನು ಕಟ್ಟಿ ಹೆದ್ದಾರಿಯಲ್ಲೇ ಎಳೆದುಕೊಂಡು ಹೋದ ಸವಾರರು ! |

udayavani youtube

ಅಘೋಷಿತ ಲಾಕ್ ಡೌನ್ ವಿರುದ್ಧ ಮಾಜಿ ಸಿಎಂ ಕುಮಾರ ಸ್ವಾಮಿ ಕೆಂಡಾಮಂಡಲ

udayavani youtube

ಮಂಗಳೂರಿನ ಮಾರುಕಟ್ಟೆ ಸುಧಾರಣೆ ಕುರಿತು ಉದಯವಾಣಿ ಫೋನ್ ಇನ್

udayavani youtube

ಕೊರೊನಾ 1 ವರುಷ !

udayavani youtube

ಆಕ್ಸಿಜನ್ ಮಹಾರಾಷ್ಟ್ರಕ್ಕೆ ಕಳುಹಿಸುವುದಕ್ಕೆ ಎಂ.ಬಿ.ಪಾಟೀಲ ಆಕ್ಷೇಪ

ಹೊಸ ಸೇರ್ಪಡೆ

ವಿರಾರ್ ನ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ: 13 ಸೋಂಕಿತರ ದುರ್ಮರಣ!

ವಿರಾರ್ ನ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ: 13 ಸೋಂಕಿತರ ದುರ್ಮರಣ!

ಈ ರಾಶಿಯವರಿಗಿಂದು ಸಾರ್ವಜನಿಕ ಕಾರ್ಯದಲ್ಲಿ ಅವಮಾನ ಅಪಮಾನ ಪ್ರಸಂಗ ಎದುರಾಗಬಹುದು!

ಈ ರಾಶಿಯವರಿಗಿಂದು ಸಾರ್ವಜನಿಕ ಕಾರ್ಯದಲ್ಲಿ ಅವಮಾನ ಅಪಮಾನ ಪ್ರಸಂಗ ಎದುರಾಗಬಹುದು!

ಕರಾವಳಿಯಲ್ಲೂ ಆಕ್ಸಿಜನ್‌ಗೆ ಹೆಚ್ಚಿದ ಬೇಡಿಕೆ!

ಕರಾವಳಿಯಲ್ಲೂ ಆಕ್ಸಿಜನ್‌ಗೆ ಹೆಚ್ಚಿದ ಬೇಡಿಕೆ!

ಲಸಿಕೆ ನೀಡಲು 30,000 ಕೋಟಿ ಬೇಕು

ಲಸಿಕೆ ನೀಡಲು 30,000 ಕೋಟಿ ಬೇಕು

ರಾಷ್ಟ್ರೀಯ ತುರ್ತು ಪರಿಸ್ಥಿತಿಯಂತಿದೆ

ರಾಷ್ಟ್ರೀಯ ತುರ್ತು ಪರಿಸ್ಥಿತಿಯಂತಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.