Minister ‘ಮಧು’ವಿಗೆ ಆರತಿ ಬೆಳಗಿದ ಗೀತತ್ತೆ


Team Udayavani, Jun 4, 2023, 4:08 PM IST

1-sadsad

ಶಿರಸಿ: ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಶಿರಸಿ‌ ಕ್ಷೇತ್ರದ ಶಾಸಕ ‌ಭೀಮಣ್ಣ‌ ನಾಯ್ಕ ಇಬ್ಬರೂ ರಕ್ತ ಸಂಬಂಧಿಗಳು. ಅಳಿಯ ಹಾಗೂ ಮಾವನ ಸಂಬಂಧ.

ಸಚಿವನಾದ ಬಳಿಕ ಪ್ರಥಮ ಬಾರಿಗೆ ಶಿರಸಿಗೆ ಆಗಮಿಸಿದ ಮಧು ಅವರನ್ನು ಅತ್ತೆ ಗೀತಾ ಭೀಮಣ್ಣ ಅವರು ಆರತಿ ಬೆಳಗಿಸಿ, ಸಂಪ್ರದಾಯ ಪ್ರಕಾರ ದೃಷ್ಟಿ ಆಗಬಾರದು ಎಂದು ಹಾನ ಸುಳಿದು ಸ್ವಾಗತಿಸಿಕೊಂಡರು. ಇದಕ್ಕೂ ಮುನ್ನ ಗಿಡಮಾವಿನಕಟ್ಟೆ‌ ಬಳಿ ಮಾವ ಶಾಸಕ ಭೀಮಣ್ಣ ಅರ್ಧಗಂಟೆಗೂ ಅಧಿಕ ಕಾಲ ಕಾದು ಬರ ಮಾಡಿಕೊಂಡರು. ಸಚಿವರಾದ ಬಳಿಕ ಪ್ರಥಮ ಬಾರಿಗೆ ಶಿರಸಿಗೆ ಬಂದು ವಾಸ್ತವ್ಯ ಮಾಡಿ‌ ಸ್ವ ಕ್ಚೇತ್ರ ಸೊರಬಕ್ಕೆ ತೆರಳಿದರು.

ಟಾಪ್ ನ್ಯೂಸ್

1-saasd

Tamil Nadu : ನೀಲಗಿರಿಯಲ್ಲಿ ಪ್ರವಾಸಿಗರ ಬಸ್ ಕಮರಿಗೆ ಬಿದ್ದು 8 ಮಂದಿ ಮೃತ್ಯು

1-sasa

Asian Games ಅಭಿಯಾನ ದುರಂತದಲ್ಲಿ ಕೊನೆ; ಜಾರಿ ಬಿದ್ದ ಮೀರಾಬಾಯಿ ಚಾನು

accident

Holehonnuru ; ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

1-asdasd

Asian Games ಪುರುಷರ ಹಾಕಿ: 10-2ರಿಂದ ಪಾಕಿಸ್ಥಾನವನ್ನು ಮಣಿಸಿದ ಭಾರತ

1-dadas

Kushtagi : ವೈಯಕ್ತಿಕ ಸಿಟ್ಟಿಗೆ ಸ್ನೇಹಿತನ ಹತ್ಯೆಗೈದ ಇಬ್ಬರ ಬಂಧನ

Shamanuru Shivashankarappa

Lingayat ಅಧಿಕಾರಿಗಳಿಗೆ ಅನ್ಯಾಯ ಹೇಳಿಕೆಗೆ ಬದ್ಧ: ಶಾಮನೂರು ಪುನರುಚ್ಚಾರ

1-sasa-sa

Hirekerur ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwewqeq

Yellapur; ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡುತ್ತಿದ್ದ ಸರಗಳ್ಳರಿಬ್ಬರ ಬಂಧನ

6-mundagodu

Mundgod: ಗಾಂಜಾ ಮಾರಾಟ; ಆರೋಪಿ ಬಂಧನ

Indian Flag: ರಾಷ್ಟ್ರ‌ಧ್ವಜಕ್ಕೆ ಮದೀನಾ ಗುಂಬಜ್ ಚಿತ್ರ ಹಾಕಿ ಅಪಮಾನ: ವ್ಯಕ್ತಿ ಬಂಧನ

Indian Flag: ರಾಷ್ಟ್ರ‌ಧ್ವಜಕ್ಕೆ ಮದೀನಾ ಗುಂಬಜ್ ಚಿತ್ರ ಹಾಕಿ ಅಪಮಾನ: ವ್ಯಕ್ತಿ ಬಂಧನ

1-ssadsad

Sirsi; ಸೋದೆ, ಸ್ವರ್ಣವಲ್ಲೀ ಶ್ರೀಗಳ ಚಾತುರ್ಮಾಸ್ಯ ಸೀಮೋಲಂಘನ

accident

Karwar; ಓವರ್ ಟೇಕ್ ವೇಳೆ ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಮೃತ್ಯು

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

art of living

Art of Living: ಕಲಾರಾಧನೆಗೆ ಆರ್ಟ್‌ ಆಫ್ ಲಿವಿಂಗ್‌ ಸಾಮರಸ್ಯದ ವೇದಿಕೆ

chandrayaan 3………….

Fraud: ಚಂದ್ರಯಾನ-3 ಹೆಸರಿನಲ್ಲಿ 20 ಕೋಟಿ ರೂ. ವಂಚನೆ!

ny rain

Rain: ದಿಢೀರ್‌ ಪ್ರವಾಹಕ್ಕೆ ನ್ಯೂಯಾರ್ಕ್‌ ತತ್ತರ

AADITYA L 1

Aditya L1: ಪ್ರಭಾವಲಯ ದಾಟಿದ ಆದಿತ್ಯ ಎಲ್‌1

tax

Tax : 13 ಲಕ್ಷ ನೌಕರರಿಗೆ ತೆರಿಗೆ ವಿನಾಯಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.