‘ಉದಯವಾಣಿ’ ಸುವರ್ಣ ಸಂಪದ ವಿಶೇಷ ಸಂಚಿಕೆ ಬಿಡುಗಡೆಗೊಳಿಸಿದ ಸಚಿವ ಹೆಬ್ಬಾರ್

Team Udayavani, Aug 15, 2021, 9:20 PM IST

dtgrtre

ಯಲ್ಲಾಪುರ: ತನ್ನದೇಯಾದ ವೈಶಿಷ್ಠ್ಯತೆಯೊಂದಿಗೆ  ವಸ್ತುನಿಷ್ಠ ಬರವಣಿಗೆಯ ಮೂಲಕ ನಾಡಿನ ಜನಮನದ ಜೀವನಾಡಿಯಾದ ಉದಯವಾಣಿ  ದಿನಪತ್ರಿಕೆ ಐವತ್ತರ ಸಂಭ್ರಮದಲ್ಲಿರುವುದು ತುಂಬಾ ಸಂತೋಷದ ವಿಷಯ ಎಂದು ಕಾರ್ಮಿಕ  ಹಾಗೂ ಉ.ಕ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.

ಸ್ವಾತಂತ್ರ್ಯೋತ್ಸವದ  ಸುವರ್ಣ ಮಹೋತ್ಸವದ ದಿನವಾದ ಭಾನುವಾರ ಉದಯವಾಣಿ ಸುವರ್ಣ ಮಹೋತ್ಸವದ  ಸುವರ್ಣ ಸಂಪದ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಮತ್ತು ಈ ಜಿಲ್ಲೆಯ ಜನ ಹೊರಗೆ ಎಲ್ಲೇ ಇದ್ದರೂ ಬೆಳಗಿನ ಟೀ ಪೂರ್ವದಲ್ಲಿ ಉದಯವಾಣಿ ನೋಡುವ ಪರಿಪಾಠ ಇಟ್ಟುಕೊಂಡಿದ್ದಾರೆ. ಅಷ್ಟೊಂದು ರೀತಿಯಲ್ಲಿ ಉದಯವಾಣಿಯ ಓದುಗ ಪತ್ರಿಕೆಯನ್ನು ನೆಚ್ಚಿಕೊಂಡಿದ್ದಾರೆ. ಉತ್ಪ್ರೇಕ್ಷಿತ ಸುದ್ದಿಗಳತ್ತ ಗಮನಕೊಡದೇ ವಸ್ತುನಿಷ್ಠ ವರದಿಯ ಮೂಲಕ  ಜೊತೆಗೆ ಯಾರ ತೇಜೋವಧೆಯನ್ನೂ ಮಾಡದೇ  ಪತ್ರಿಕೆ ತನ್ನ ಚರಿತ್ರೆಯನ್ನು ಉಳಿಸಿ ನಡೆಸಿಕೊಂಡು ಬಂದಿದೆ. ನಾನೊಬ್ಬ ಖಾಯಂ ಓದುಗನಾಗಿ ತೇಜೋವಧಯ ಸಂಗತಿಗಳನ್ನು ಕಂಡಿಲ್ಲ.ಇಂತಹ ಶುದ್ದತೆ ಮತ್ತು ಬದ್ದತೆಯೊಂದಿಗೆ ಸಾಗಿ ಬಂದ ಪತ್ರಿಕೆ ಐವತ್ತರ ಹೊಸ್ತಿಲಲ್ಲಿರುವುದು ತುಂಬಾ ಸಂತೋಷ ಎಂದು ಹೇಳಿದರು.

ಈ ಸಂದರ್ಭದಲ್ಲಿ ವನಜಾಕ್ಷಿ ಹೆಬ್ಬಾರ್, ಉತ್ತರಕನ್ನಡ ಜಾಹಿರಾತು ಎಕ್ಷಿಕ್ಯೂಟಿವ್ ಗುರುಪ್ರಸಾದ ಭಟ್ಟ,ಉದಯವಾಣಿ ಯಲ್ಲಾಪುರ ಪ್ರತಿನಿಧಿ ನರಸಿಂಹ ಸಾತೊಡ್ಡಿ, ಶಿರಸಿ ಪ್ರತಿನಿಧಿ ರಾಘವೇಂದ್ರ ಬೆಟಕೊಪ್ಪ ಹಾಜರಿದ್ದರು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ!

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ್ ಹೆಗಡೆ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.