Udayavni Special

ಮನೆ ಬಿಟ್ಟು ಬಂದ ಅಪ್ರಾಪ್ತೆ

Team Udayavani, Jun 12, 2021, 6:38 PM IST

11mnd1

ಮುಂಡಗೋಡ: ಪಟ್ಟಣಕ್ಕೆ ಅಪ್ರಾಪ್ತೆಯೊಬ್ಬಳು ಬಟ್ಟೆ ಸಮೇತ ಮನೆ ಬಿಟ್ಟು ಬಂದವಳನ್ನು ಇಲ್ಲಿನ ಪೊಲೀಸರು ಮನವೊಲಿಸಿ ಬುದ್ಧಿವಾದ ಹೇಳಿ ಪೋಷಕರ ಜತೆ ಕಳುಹಿಸಿದ ಘಟನೆ ಶುಕ್ರವಾರ ನಡೆದಿದೆ.

ಇಲ್ಲಿನ ಮಾರ್ಕೆಟಿಂಗ್‌ ಸೊಸೈಟಿ ಆವರಣದಲ್ಲಿ ಕೈಯಲ್ಲಿ ಚೀಲ ಹಿಡಿದುಕೊಂಡು ಈ ಅಪ್ರಾಪ್ತೆ ಕುಳಿತ್ತಿದ್ದಳು. ಸೊಸೈಟಿ ಸಿಬ್ಬಂದಿ ಈಕೆಯನ್ನು ವಿಚಾರಿಸಿದಾಗ, ನಾನೊಬ್ಬಳು ಅನಾಥೆ ನಮ್ಮ ಸಂಬಂಧಿಗಳ ಮನೆಯಲ್ಲಿ ವಾಸವಿದ್ದೆ ಅವರು ಹೊಡಿದು, ಬಡಿದು ಮಾಡುತ್ತಾರೆ. ಆದ ಕಾರಣ ಮನೆ ಬಿಟ್ಟು ಬಂದಿದ್ದೇನೆ. ನನಗೊಂದು ಬಾಡಿಗೆ ಕೊಡಿಸಿ. ನಾನು ಅಲ್ಲಿಯೇ ಇದ್ದು ಜೀವನ ನಡೆಸುತ್ತೇನೆ ಎಂದು ಹೇಳುತ್ತಿದ್ದಳು.

ಇದನ್ನು ಕೇಳಿದ ಸೊಸೈಟಿ ಸಿಬ್ಬಂದಿ ಮತ್ತು ಜನರು ಮರುಗುತ್ತಾ ಮತ್ತೆ ಹೆಚ್ಚಿನ ವಿಚಾರಣೆ ಮಾಡಿದಾಗ ಬಾಲಕಿ ಹೆಚ್ಚು ಮಾತನಾಡದೇ ನಾನು ಹುಬ್ಬಳ್ಳಿ ಹತ್ತಿರದ ಗ್ರಾಮದವಳು ನಮ್ಮೂರಿನ ಹೆಸರು ಗೊತ್ತಿಲ್ಲ. ನನ್ನನ್ನು ಅಪರಿಚಿತನೊಬ್ಬ ಈ ಊರಿಗೆ ಬೈಕ್‌ನಲ್ಲಿ ಬಿಟ್ಟು ಹೋಗಿದ್ದಾನೆ ಎಂದು ಹೇಳಿದಾಗ. ಕೊನೆಗೆ ಅಲ್ಲಿದ್ದವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪಿಎಸೈ ಬಸವರಾಜ ಮಬನೂರ, ಪ್ರಭಾರೆ ಪಿಎಸ್‌ಐ ಕಸ್ತೂರಿ ಕುಕನೂರ ಹಾಗೂ ಸಿಬ್ಬಂದಿ ಬಾಲಕಿಯನ್ನು ಕರೆದುಕೊಂಡು ಹೋದರು.

ಇಲ್ಲಿನ ಸಿಪಿಐ ಪ್ರಭುಗೌಡ ಡಿ.ಕೆ ಬಾಲಕಿಯನ್ನು ಸಮಾಧಾನದಿಂದ ವಿಚಾರಿಸಿದ ನಂತರ ತಾನು ಇಂದೂರ ಗ್ರಾಮದವಳು. ತಂದೆ-ತಾಯಿ ಇರುವ ಬಗ್ಗೆ ಹಾಗೂ ತಾನು ಏಕೆ ಮನೆ ಬಿಟ್ಟು ಬಂದೆ ಎಂಬುದರ ಬಗ್ಗೆ ತಿಳಿಸಿದ್ದಾಳೆ. ತದನಂತರ ಈಕೆಯ ಪೋಷಕರನ್ನು ಕರೆದು ಬಾಲಕಿಗೆ ಮತ್ತು ಪೋಷಕರಿಗೆ ಬುದ್ಧಿವಾದ ಹೇಳಿ ಹೆತ್ತವರ ಜೊತೆ ಕಳುಹಿಸುವ ಮೂಲಕ ಪ್ರಕರಣ ಸುಖ್ಯಾಂತ ಕಂಡಿದೆ.

ಟಾಪ್ ನ್ಯೂಸ್

dfgdrgre

ಆ್ಯಕ್ಷನ್ ಸೀನ್ ಶೂಟಿಂಗ್ ವೇಳೆ ಅವಘಡ : ನಟಿ ಶಾನ್ವಿ ಶ್ರೀವಾಸ್ತವ್ ಗೆ ಗಾಯ

ಹುಬ್ಬಳ್ಳಿ: ಕೊಲೆ ಪ್ರಕರಣದ ಆರೋಪಿ ಉಪ ಕಾರಾಗೃಹದಿಂದ ಪರಾರಿ

ಹುಬ್ಬಳ್ಳಿ: ಕೊಲೆ ಪ್ರಕರಣದ ಆರೋಪಿ ಉಪ ಕಾರಾಗೃಹದಿಂದ ಪರಾರಿ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

dgdsg

ಕೋವಿಡ್: ರಾಜ್ಯದಲ್ಲಿಂದು 1875 ಹೊಸ ಪ್ರಕರಣ ಪತ್ತೆ; 1502 ಸೋಂಕಿತರು ಗುಣಮುಖ

euyh

ಕೋವಿಡ್ 3ನೇ ಅಲೆಯ ಭೀತಿ ನಡುವೆಯೂ ಸುರಸದ್ಮಗಿರಿ ಪ್ರವಾಸಿಗರಿಂದ ಫುಲ್  

tokyo olympics 2020 pv sindu wins bronze medal in tokyo olympics badminton

ಕಂಚಿನ ಪದಕಕ್ಕೆ ಮುತ್ತಿಟ್ಟ ಸಿಂಧು

j

ಪುರುಷರ ತಪ್ಪಿಗೆ ಮಹಿಳೆಯರಿಗೇಕೆ ಶಿಕ್ಷೆ? ಶಿಲ್ಪಾ ಶೆಟ್ಟಿ ಬೆಂಬಲಕ್ಕೆ ನಿಂತ ನಟಿ ರಿಚಾ ಚಡ್ಡಾಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ftrtretr

ಹೊನ್ನಾವರ : ತಾಯಿ ಜೊತೆ ಬಂದಿದ್ದ ಮಗು ನದಿ ಪಾಲು

ಮಾಸ್ಕ್ ಧರಿಸದವರ ಮೇಲೆ ದಂಡ ಅಸ್ತ್ರ : ನಗರದ ಅಲ್ಲಲ್ಲಿ ಗಂಟಲು ದ್ರವ ಪರೀಕ್ಷೆಗೆ ಕ್ರಮ

ದಾಂಡೇಲಿ : ಮಾಸ್ಕ್ ಧರಿಸದವರ ಮೇಲೆ ದಂಡ ಅಸ್ತ್ರ : ಅಲ್ಲಲ್ಲಿ ಗಂಟಲು ದ್ರವ ಪರೀಕ್ಷೆಗೆ ಕ್ರಮ

vh

ಪ್ರಕೃತಿ ಸೌಂದರ್ಯದ ಊರು ಈಗ ನರಕ| ­ಜನತೆಗೆ ಬದುಕು ಕಟ್ಟಿಕೊಳ್ಳುವ ತವಕ

ಅಂಕೋಲಾ : ಬೈಕಿಗೆ ಟಿಪ್ಪರ್ ಡಿಕ್ಕಿ ಹೊಡೆದು ಓರ್ವ ಸಾವು, ಇನ್ನೋರ್ವ ಗಂಭೀರ

ಅಂಕೋಲಾ : ಬೈಕಿಗೆ ಟಿಪ್ಪರ್ ಡಿಕ್ಕಿ ಹೊಡೆದು ಓರ್ವ ಸಾವು, ಇನ್ನೋರ್ವ ಗಂಭೀರ

ಪರ್ತಗಾಳಿ ಪೀಠಕ್ಕೆ ವಿದ್ಯಾವಂತ ಯುವ ಸನ್ಯಾಸಿ

ಪರ್ತಗಾಳಿ ಪೀಠಕ್ಕೆ ವಿದ್ಯಾವಂತ ಯುವ ಸನ್ಯಾಸಿ

MUST WATCH

udayavani youtube

ಜೋಗ ಜಲಪಾತಕ್ಕೆ ಹರಿದು ಬಂದ ಜನ ಸಾಗರ

udayavani youtube

ತನ್ನದೇ ಶಾಲೆ ಮುಂದೆ ವಿದ್ಯಾರ್ಥಿ ಹಸುಗಳ ಮಧ್ಯೆ! |

udayavani youtube

ಜುಲೈ ಮುಗಿದಿದೆ,ಇನ್ನೂ ಲಸಿಕೆ ಕೊರತೆ ನೀಗಿಲ್ಲ: ರಾಹುಲ್

udayavani youtube

ಭಾರತೀಯ ದೈನಂದಿನ ಚಟುವಟಿಕೆಯಲ್ಲಿ ಸಾಗಣಿ ಪಾತ್ರ ಅಮೂಲ್ಯವಾದದ್ದು ಹೇಗೆ ಗೋತ್ತಾ

udayavani youtube

ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು

ಹೊಸ ಸೇರ್ಪಡೆ

ftrtretr

ಹೊನ್ನಾವರ : ತಾಯಿ ಜೊತೆ ಬಂದಿದ್ದ ಮಗು ನದಿ ಪಾಲು

dfgdrgre

ಆ್ಯಕ್ಷನ್ ಸೀನ್ ಶೂಟಿಂಗ್ ವೇಳೆ ಅವಘಡ : ನಟಿ ಶಾನ್ವಿ ಶ್ರೀವಾಸ್ತವ್ ಗೆ ಗಾಯ

ಹುಬ್ಬಳ್ಳಿ: ಕೊಲೆ ಪ್ರಕರಣದ ಆರೋಪಿ ಉಪ ಕಾರಾಗೃಹದಿಂದ ಪರಾರಿ

ಹುಬ್ಬಳ್ಳಿ: ಕೊಲೆ ಪ್ರಕರಣದ ಆರೋಪಿ ಉಪ ಕಾರಾಗೃಹದಿಂದ ಪರಾರಿ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

dgdsg

ಕೋವಿಡ್: ರಾಜ್ಯದಲ್ಲಿಂದು 1875 ಹೊಸ ಪ್ರಕರಣ ಪತ್ತೆ; 1502 ಸೋಂಕಿತರು ಗುಣಮುಖ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.