Udayavni Special

ಕೈ ಬೆಂಬಲದಿಂದ ಬಿಜೆಪಿಯ ಜಯಾ ಆಯ್ಕೆ  

ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಯ್ಕೆಗೆ ರೋಚಕ ತಿರುವು

Team Udayavani, Mar 4, 2021, 6:46 PM IST

Roopali Naik

ಅಂಕೋಲಾ: ಇಲ್ಲಿಯ ಪುರಸಭೆ ಸ್ಥಾಯಿ ಸಮಿತಿ ಆಯ್ಕೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಹೈಡ್ರಾಮಾ ನಡೆದರು ಯಾವುದೇ ಸಫಲವಾಗದೆ ಕೊನೆಗೆ ಕಾಂಗ್ರೆಸ್‌ನ 5 ಸದಸ್ಯರು ಬಿಜೆಪಿ ಅಭ್ಯರ್ಥಿಗೆ ಬೆಂಬಲಿಸುವ ಮೂಲಕ ಬಿಜೆಪಿಯ ಜಯಾ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿ ರೋಚಕ ತೀರುವು ಕೊಟ್ಟಂತಾಗಿದೆ.

ಪ್ರಸ್ತುತ ಅಂಕೋಲಾ ಪುರಸಭೆ 23 ಸದಸ್ಯರನ್ನು ಹೊಂದಿದೆ. ಬಿಜೆಪಿಯು 10 ಸದಸ್ಯರೊಂದಿಗೆ ಕಾಂಗ್ರೆಸ್ಸಿನ 5 ಹಾಗೂ ಪಕ್ಷೇತರ ಅಭ್ಯರ್ಥಿಯೊಬ್ಬರು ಬೆಂಬಲ ಸೂಚಿಸಿದರು. ಕಾಂಗ್ರೆಸ್ಸಿನ 5 ಸದಸ್ಯರು ಸಭೆಯಿಂದ ನಿರ್ಗಮಿಸಿದ್ದರಿಂದ ಬಿಜೆಪಿಯ 4 ಹಾಗೂ ಕಾಂಗ್ರೆಸ್ಸಿನ ಒಬ್ಬರು ಒಟ್ಟು 5 ಸದಸ್ಯರ ಪ್ರತಿನಿಧಿತ್ವದ ಸ್ಥಾಯಿ ಸಮಿತಿ ರಚನೆ ಮಾಡಲಾಯಿತು. ಪುರಸಭಾಧ್ಯಕ್ಷೆ ಶಾಂತಲಾ ಅರುಣ ನಾಡಕರ್ಣಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪುರಸಭೆ ಉಪಾಧ್ಯಕ್ಷೆ ರೇಖಾ ಗಾಂವಕರ ಮುಖ್ಯಾಧಿಕಾರಿ ಬಿ.ಪ್ರಹ್ಲಾದ ಹಾಗೂ ಪುರಸಭೆಯ ಸದಸ್ಯರು ಉಪಸ್ಥಿತರಿದ್ದರು.

ಸ್ಥಾಯಿ ಸಮಿತಿ ರಚನೆ ಕುರಿತ ಕೆಲವು ದಿನಗಳ ಹಿಂದೆ ತೀವ್ರ ಗೊಂದಲದ ವಾತಾವರಣ ಸೃಷ್ಠಿಯಾಗಿ ಬಿಜೆಪಿ ಕಾಂಗ್ರೆಸ್‌ ನಡುವೆ ಕೋಲಾಹಲವೆದ್ದಿತ್ತು. ಆರೋಪ ಪ್ರತ್ಯಾರೋಪಗಳಿಂದಾಗಿ ಅಸಿಸ್ಟಂಟ್‌ ಕಮೀಶನರ್‌ ಅಜಿತ್‌ ಎಂ ಹಾಗೂ ತಹಶೀಲ್ದಾರ್‌ ಉದಯ ಕುಂಬಾರ ಮತ್ತು ಶಾಸಕಿ ರೂಪಾಲಿ ನಾಯ್ಕ ಮಧ್ಯಸ್ಥಿಕೆಯಲ್ಲಿ ಸಭೆ ಕೂಡ ನಡೆದಿತ್ತು. ಬಿಜೆಪಿಗೆ ಬೆಂಬಲಿಸಿದ ಪಕ್ಷೇತರ ಸದಸ್ಯರೊಬ್ಬರು ಸ್ಥಾಯಿ ಸಮಿತಿ ರಚಿಸುವಾಗ ಕೊನೆ ಕ್ಷಣದಲ್ಲಿ ಕಾಂಗ್ರೆಸ್ಸಿನ ಕಡೆ ವಾಲಿದ್ದರ ಪರಿಣಾಮ ಬಲಾಬಲದ ಕಾರಣ ನೀಡಿ ಆಕ್ಷೇಪ ವ್ಯಕ್ತಪಡಿಸಿ ಸಭಾತ್ಯಾಗ ಮಾಡಿ ಅಹೋರಾತ್ರಿ ಪ್ರತಿಭಟನೆಯನ್ನೂ ಮಾಡಿದ್ದರು. ಆದರೆ ಇಂದಿನ ಸಭೆಯಲ್ಲಿ ಕಾಂಗ್ರೆಸ್ಸಿನ 5 ಸದಸ್ಯರು ಹಾಗೂ ಓರ್ವ ಪಕ್ಷೇತರ ಸದಸ್ಯರು ಬೆಂಬಲಿಸುವುದರೊಂದಿಗೆ ಇಡೀ ಪ್ರಕರಣ ಸುಖಾಂತ್ಯ ಕಂಡಿದೆ.

ಶಾಸಕಿ ಅಭಿನಂದನೆ: ಆಯ್ಕೆಯ ಬಳಿಕ ಶಾಸಕಿ ರೂಪಾಲಿ ನಾಯ್ಕ ಆಗಮಿಸಿ ಸ್ಥಾಯಿ ಸಮಿತಿ ನೂತನ ಅಧ್ಯಕ್ಷೆ ಜಯಾ ನಾಯ್ಕರಿಗೆ ಅಭಿನಂದಿಸಿದರು. ಮತ್ತು ಅವಿರೋಧ ಆಯ್ಕೆಗೆ ಸಹಕರಿಸಿದ ಎಲ್ಲಾ ಸದಸ್ಯರಿಗು ಅಭಿನಂದಿಸಿದರು. ನಂತರ ಮಾತನಾಡಿ ಮುಂದಿನ ದಿನದಲ್ಲಿ ಎಲ್ಲಾ ಸದಸ್ಯರು ಪಕ್ಷಭೇದ ಮರೆತು ಪುರಸಭೆ ಎಲ್ಲಾ ವಾರ್ಡ್‌ಗಳ ಅಭಿವೃದ್ಧಿಗೆ ಕೈ ಜೋಡಿಸೋಣ. ಅಂಕೋಲಾ ಪುರಸಭೆ ಈ ರಾಜ್ಯದಲ್ಲಿ ಮಾದರಿಯಾಗಿಸೋಣ ಎಂದು ಹೇಳಿದರು.

ಟಾಪ್ ನ್ಯೂಸ್

jvjgjg

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಹಾವಳಿ : 8 ಜನರನ್ನು ಬಂಧಿಸಿದ ವಿಜಯಪುರ ಪೊಲೀಸ್

fgdgfd

‘ಕೆಮಿಸ್ಟ್ರಿ ಆಫ್ ಕರಿಯಪ್ಪ’ ಸಿನಿಮಾ ನಿರ್ಮಾಪಕ ಅರ್ಜುನ್ ಮಂಜುನಾಥ್ ಕೋವಿಡ್‍ಗೆ ಬಲಿ

ಎಟಿಎಂ ಮೇಲೆ ಹ್ಯಾಕರ್ಸ್ಗಳ ಕಳ್ಳಗಣ್ಣು : ಬ್ಯಾಂಕುಗಳಿಗೆ ಕೇಂದ್ರ ಎಚ್ಚರಿಕೆ

ಎಟಿಎಂ ಮೇಲೆ ಹ್ಯಾಕರ್ಸ್ಗಳ ಕಳ್ಳಗಣ್ಣು : ಬ್ಯಾಂಕುಗಳಿಗೆ ಕೇಂದ್ರ ಎಚ್ಚರಿಕೆ

fcnbghfdghf

ಕೋವಿಡ್ ಎಫೆಕ್ಟ್ : 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿದ ತಮಿಳುನಾಡು ಸರ್ಕಾರ

ಬಾಲಿವುಡ್‌ ನಟಿ ಅನುಷಾ ದಾಂಡೇಕರ್ – ಕರಣ್‌ ಕುಂದ್ರಾ ಬಾಂಧವ್ಯದಲ್ಲಿ ಬಿರುಕು

ಬಾಲಿವುಡ್‌ ನಟಿ ಅನುಷಾ ದಾಂಡೇಕರ್ – ಕರಣ್‌ ಕುಂದ್ರಾ ಬಾಂಧವ್ಯದಲ್ಲಿ ಬಿರುಕು

ಕೋವಿಡ್ ಹಿನ್ನೆಲೆ ರಾಹುಲ್‌ ಶಸ್ತ್ರ ತ್ಯಾಗ : ಚುನಾವಣಾ ರ‍್ಯಾಲಿ ರದ್ದುಗೊಳಿಸಿದ ಕೈ ನಾಯಕ

ಕೋವಿಡ್ ಹಿನ್ನೆಲೆ ರಾಹುಲ್‌ ಶಸ್ತ್ರ ತ್ಯಾಗ : ಚುನಾವಣಾ ರ‍್ಯಾಲಿ ರದ್ದುಗೊಳಿಸಿದ ಕೈ ನಾಯಕ

dthrtre

ಕೋವಿಡ್ ಪ್ರಕರಣಗಳ ಉಲ್ಬಣ : ತಮಿಳುನಾಡು-ಬಿಹಾರಿನಲ್ಲಿ ರಾತ್ರಿ ಕರ್ಫ್ಯೂ ಜಾರಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gfhdfeeeeeete

ನಾಗಬನಕ್ಕೆ ಆವರಣ ಗೋಡೆ ನಿರ್ಮಾಣ

gjfj

ಕಲ್ಲು ಸಂಕ ಸಂರಕ್ಷಣೆ ಕಾಮಗಾರಿಗೆ ಚಾಲನೆ

fdghdghr

ಪಂಜರದಲ್ಲೇ ಮೃತಪಟ್ಟ ಅಪರೂಪದ ಆಮೆ ಮರಿಗಳು

xdfbdsfsd

ಅಧಿಕಾರಿಗಳ ವಿರುದ್ಧ  ಶಾಸಕಿ ರೂಪಾಲಿ ಗರಂ

fryertr

ಬೇಡಿಕೆ ಈಡೇರದಿದ್ದರೆ ಮತ್ತೂಮ್ಮೆ ಹೋರಾಟ : ಬಸವಜಯಮೃತ್ಯುಂಜಯ ಮಹಾಸ್ವಾಮಿ

MUST WATCH

udayavani youtube

ದೆಹಲಿಯಲ್ಲಿ ಬೆಡ್, ಆಕ್ಸಿಜನ್ ಅಭಾವ ಮುಂದುವರಿಕೆ

udayavani youtube

ಮಾಸ್ಕ್ ಹಾಕದೆ ವಾಗ್ವಾದ ಮಾಡಿದ ವ್ಯಾಪಾರಿಗೆ ಕಪಾಳಮೋಕ್ಷ

udayavani youtube

ಕಡಿಮೆ ಭೂಮಿಯಲ್ಲಿ ಲಾಭದಾಯಕ ಕೈತೋಟ

udayavani youtube

ಕುಂಭಮೇಳ ಈಗ ಸಾಂಕೇತಿಕವಾಗಿರಲಿ: ಪ್ರಧಾನಿ ಮೋದಿ

udayavani youtube

COVID 2ನೇ ಅಲೆ ಎಚ್ಚರ ತಪ್ಪಬೇಡಿ

ಹೊಸ ಸೇರ್ಪಡೆ

jvjgjg

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಹಾವಳಿ : 8 ಜನರನ್ನು ಬಂಧಿಸಿದ ವಿಜಯಪುರ ಪೊಲೀಸ್

fgdgfd

‘ಕೆಮಿಸ್ಟ್ರಿ ಆಫ್ ಕರಿಯಪ್ಪ’ ಸಿನಿಮಾ ನಿರ್ಮಾಪಕ ಅರ್ಜುನ್ ಮಂಜುನಾಥ್ ಕೋವಿಡ್‍ಗೆ ಬಲಿ

Hema Das 11

ಭಾರತದ ಕೀರ್ತಿ ಪತಾಕೆ ಹಾರಿಸಿದ ಹೆಮ್ಮೆಯ ಹಿಮಾದಾಸ್‌

ಎಟಿಎಂ ಮೇಲೆ ಹ್ಯಾಕರ್ಸ್ಗಳ ಕಳ್ಳಗಣ್ಣು : ಬ್ಯಾಂಕುಗಳಿಗೆ ಕೇಂದ್ರ ಎಚ್ಚರಿಕೆ

ಎಟಿಎಂ ಮೇಲೆ ಹ್ಯಾಕರ್ಸ್ಗಳ ಕಳ್ಳಗಣ್ಣು : ಬ್ಯಾಂಕುಗಳಿಗೆ ಕೇಂದ್ರ ಎಚ್ಚರಿಕೆ

fcnbghfdghf

ಕೋವಿಡ್ ಎಫೆಕ್ಟ್ : 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿದ ತಮಿಳುನಾಡು ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.