“ಮೋದಿ-ಶಾ ಬರಲಿ ಕೋಮು ಸಾಮರಸ್ಯ ಕದಡದಿರಲಿ’
Team Udayavani, Dec 7, 2017, 7:00 AM IST
ಕಾರವಾರ(ಭಟ್ಕಳ): “ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ರಾಜ್ಯಕ್ಕೆ ಬರಲು ನಮ್ಮ ಅಭ್ಯಂತರವಿಲ್ಲ. ಆದರೆ, ಕೋಮು ಸಾಮರಸ್ಯ ಕದಡಬಾರದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಧರ್ಮ ಪರಿಪಾಲನೆಯಾಗಬೇಕು. ಆದರೆ, ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಬಾರದು. ನಾವು ಯಾವುದೇ ಧರ್ಮಕ್ಕೆ ಸೇರಿರಲಿ, ನಾವು ಭಾರತೀಯರು. ನಮ್ಮ ನಡುವೆ ಭೇದ ಮಾಡುವ, ಬೆಂಕಿ ಇಡುವ ಕೆಲಸ ಮಾಡುವವರನ್ನು ಖಂಡಿಸಬೇಕಾಗುತ್ತದೆ ಎಂದರು.
ವಿಶೇಷ ಕಾನೂನು ರಚನೆ ಇಲ್ಲ: ಮುಜರಾಯಿ ಇಲಾಖೆ ದೇವಾಲಯಗಳಿಗೆ ದಲಿತ ಅರ್ಚಕರ ನೇಮಕ ಆಗಬಾರದು ಅಂತೇನಿಲ್ಲ. ಯಾರು ಬೇಕಾದರೂ ದೇವಸ್ಥಾನ ನಿರ್ಮಿಸಿಕೊಂಡು ಅವರೇ ಅರ್ಚಕರಾಗಬಹುದು. ಆದರೆ, ದಲಿತ ಅರ್ಚಕರ ನೇಮಕ ಸಂಬಂಧದ ವಿಶೇಷ ಕಾನೂನು ರಚಿಸುವ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು