12 ದಿನದ ಹಸುಳೆಯನ್ನು ಬೆಂಕಿಯಿಟ್ಟು ಸುಟ್ಟು ಕೊಂದ ತಾಯಿ!
Team Udayavani, Mar 13, 2018, 9:07 AM IST
ಭಟ್ಕಳ: ಹೆತ್ತ ತಾಯಿಯೇ 12 ದಿನದ ಹಸುಳೆಯನ್ನು ಸೀಮೆ ಎಣ್ಣೆ ಸುರಿದು ಬೆಂಕಿ ಹಾಕಿ ಸುಟ್ಟುಹಾಕಿದ
ಘಟನೆ ಇಲ್ಲಿನ ವೆಂಕಟಾಪುರದಲ್ಲಿ ನಡೆದಿದೆ.
ತಾಯಿ ಮನೆಗೆ ಹೆರಿಗೆಗಾಗಿ ಬಂದಿದ್ದ ಯಶೋದಾ ಗೋಪಾಲ ಮೊಗೇರ ಈಕೆ ಮಾನಸಿಕವಾಗಿ ಅಸ್ವಸ್ಥಳಿದ್ದು, ತನ್ನನ್ನು ಗಂಡ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎನ್ನುವ ಕೊರಗೂ ಕೂಡಾ ಇತ್ತೆನ್ನಲಾಗಿದೆ. ಹುಟ್ಟಿದ ಮಗು ಹೆಣ್ಣಾಗಿರುವ ಕುರಿತು ಬೇಸರದಿಂದ ಇದ್ದ ಈಕೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಗುವಿಗೆ ಬೆಂಕಿ ಹಾಕಿದ್ದಾಳೆ.
ತಕ್ಷಣ ಮಗುವನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬದುಕುಳಿಯಲಿಲ್ಲ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮಹಿಳೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ನೀಡಿ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ