ಮೊಟೋ ರೈಸ್ಡ್ ಬೈಸಿಕಲ್‌ ತಯಾರಿಕೆ


Team Udayavani, Apr 11, 2019, 5:32 PM IST

nc-3

ಭಟ್ಕಳ: ಮುರ್ಡೆಶ್ವರ ಆರ್‌.ಎನ್‌.ಶೆಟ್ಟಿ ಪಾಲಿಟೆಕ್ನಿಕ್‌ ಆಟೋಮೊಬೈಲ್‌ ವಿಭಾಗದ ವಿದ್ಯಾರ್ಥಿಗಳು ಸಾಮಾನ್ಯ
ಸೈಕಲ್‌ಗೆ 80ಸಿ.ಸಿ. ಇಂಜಿನ್‌, ಕಾಬೊìರೇಟರ್‌, ಮಫರ್‌ ಹಾಗೂ ಎಕ್ಸಲೇಟರ್‌ ಕೇಬಲ್ಸ್‌, ಇಂಡಿಕೇಟಸ್‌ ಗಳನ್ನು ಅಳವಡಿಸಿ, ಪ್ರತಿ ಲೀಟರ್‌ಗೆ 76 ಕಿ.ಮೀ. ಮೈಲೇಜ್‌ ನೀಡುವ ಹಾಗೂ ಗಂಟೆಗೆ 50 ರಿಂದ 55 ಕಿ.ಮೀ. ವೇಗವಾಗಿ ಕ್ರಮಿಸುವ ಮೊಟಾರ್‌ ಬೈಸಿಕಲ್‌ ತಯಾರು ಮಾಡಿದ್ದಾರೆ.

ಅತ್ಯಂತ ಕಡಿಮೆ ಬೆಲೆಯಲ್ಲಿ ತಯಾರಿಸಬಹುದಾದ, ಹಗುರವಾದ, ಶಬ್ದ ಮಾಲಿನ್ಯ, ವಾಯು ಮಾಲಿನ್ಯ ಅತ್ಯಂತ ಕಡಿಮೆ ಇದ್ದು, ಪರಿಸರ ಪ್ರೇಮಿ ಮೋಟೋರೈಸ್ಡ್ ಬೈಸಿಕಲ್‌ ಇದಾಗಿದೆ. ವಿದ್ಯಾರ್ಥಿಗಳಾದ ಸಚಿನ್‌, ಅರ್ಪಿತ್‌ ಜೈವಂತ್‌, ಅಲೊಯ್ಸ ಫರ್ನಾಂದಿಸ್‌, ಪ್ರವೀಣ್‌ ನಾಯ್ಕ, ಲಲಿತ್‌, ವಿಶ್ವರಾಜ್‌, ಸಚಿನ್‌, ಸಮೀರ್‌ ಇವರು ಉಪನ್ಯಾಸಕ ರಾಘವೇಂದ್ರ ಗೋವೆಂಕರ್‌, ವಿಭಾಗದ ಮುಖ್ಯಸ್ಥ ನಾಗರಾಜ್‌ ಪಿ. ಇವರ ಮಾರ್ಗದರ್ಶನದಲ್ಲಿ ತಯಾರಿಸಿದ್ದಾರೆ.

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.