ಸಂಸದ ಅನಂತ್ ಕುಮಾರ್ ಗೈರು: ಸ್ಪಷ್ಟನೆ ನೀಡಿದ ಕುಮಟಾ ಶಾಸಕ ದಿನಕರ ಶೆಟ್ಟಿ


Team Udayavani, Mar 17, 2023, 4:01 PM IST

ಸಂಸದ ಅನಂತ್ ಕುಮಾರ್ ಗೈರು: ಸ್ಪಷ್ಟನೆ ನೀಡಿದ ಕುಮಟಾ ಶಾಸಕ ದಿನಕರ ಶೆಟ್ಟಿ

ಕಾರವಾರ: ಜಿಲ್ಲೆಯ 20 ಸಾವಿರ ಫಲಾನುಭವಿಗಳಿಗೆ ವಿವಿಧ ಸೌಲಭ್ಯ ವಿತರಿಸುವ ಕಾರ್ಯಕ್ರಮಕ್ಕೆ ಸಂಸದ ಅನಂತ ಕುಮಾರ್ ಹೆಗಡೆ ಗೈರು ಹಾಜರಾಗಲು ಅವರ ಆರೋಗ್ಯದಲ್ಲಿ ಏರುಪೇರು ಕಾರಣ ಎಂದು ಕುಮಟಾ ಶಾಸಕ ದಿನಕರ ಶೆಟ್ಟಿ ಸ್ಪಷ್ಟೀಕರಣ ‌ನೀಡಿದರು‌.

ಕುಮಟಾದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಸಂಸದರ ಆರೋಗ್ಯ ಸರಿಯಿಲ್ಲ. ಹಾಗಾಗಿ ಅವರು ಸಂಸತ್ ಅಧಿವೇಶನಕ್ಕೂ ಹೋಗಿರಲಿಲ್ಲ. ಈಗ ಅಧಿವೇಶನಕ್ಕೆ ಅಟೆಂಡ್ ಆಗಿದ್ದಾರೆ. ಬರುವ ದಿನಗಳಲ್ಲಿ ನನ್ನ ಕ್ಷೇತ್ರಕ್ಕೆ ಕರೆಯಿಸುವೆ ಎಂದರು.

ಕುಮಟಾ ಕ್ಷೇತ್ರದಲ್ಲಿ ಅವರು ಈ ಸಲ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹರಡಿದೆಯಲ್ಲಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇದರಲ್ಲಿ ಸತ್ಯಾಂಶವಿಲ್ಲ. ನಾನು ಅವರ ಜೊತೆ ಆಗಾಗ ಮಾತಾಡುವೆ. ಅವರ ಪಿಎ ಜೊತೆ ಸಹ ಮಾತಾಡಿದ್ದೇನೆ‌. ಆ ರೀತಿ ಚಿಂತನೆ ನಡೆದಿಲ್ಲ. ಪಕ್ಷದಲ್ಲಿ ಸಹ ಈ ವಿಚಾರ ಚರ್ಚೆಯಾಗಿಲ್ಲ ಎಂದು ನನಗೆ ಸ್ಪಷ್ಟವಾಗಿ ಗೊತ್ತಿದೆ. ಹಿಂದೆ ನನಗೆ ಟಿಕೆಟ್ ಸಿಗುವಲ್ಲಿ ಸಂಸದರ ಪಾತ್ರವಿದೆ. ಈಗ ಅವರು ಕುಮಟಾ ಕ್ಷೇತ್ರದಿಂದ ಸ್ಪರ್ಧಿಸಿದರೆ ನಾನೇ ಅವರಿಗೆ ಕ್ಷೇತ್ರ ಬಿಟ್ಟುಕೊಡುವೆ ಹಾಗೂ ಅವರ ಪಕ್ಕದಲ್ಲಿ ಮೊದಲಿಗನಾಗಿ ನಿಂತು ಕೆಲಸ ಮಾಡುವೆ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು‌.

ಇದನ್ನೂ ಓದಿ:ವೇಗಮಿತಿ ಲೆಕ್ಕಕ್ಕಿಲ್ಲ! ಆತಂಕ ಸೃಷ್ಟಿಸುತ್ತಿವೆ ಮಂಗಳೂರು ಸರಣಿ ರಸ್ತೆ ಅಪಘಾತಗಳು

ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗೆ ಭೂಮಿ ಹಸ್ತಾಂತರದ ಬಗ್ಗೆ ಸರಕಾರಿ ಆದೇಶ ಆಗಬೇಕು. ಸಮಾಜ ಕಲ್ಯಾಣ ಇಲಾಖೆ, ಕೃಷಿ ಇಲಾಖೆ ಜಾಗ ಕೊಡಲು ಮುಂದೆ ಬಂದಿವೆ. ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗೆ ಜಾಗ ಪಟ್ಟಣದ ಆಯ ಕಟ್ಟಿನ ಜಾಗದಲ್ಲಿ ಇರಬೇಕು. ಅದನ್ನು ಮಾಡಿಸುವೆ. ಸರ್ಕಾರದಿಂದ ಭೂಮಿ ಹಸ್ತಾಂತರದ ಜಿ.ಒ. ಮಾಡಿಸಿಕೊಂಡು ಬರುವೆ. ನಂತರ ‌ಟೆಂಡರ್ ನೋಟಿಫಿಕೇಶನ್ ಅಂತಿಮ ಮಾಡಿದ ನಂತರ ಶಂಕುಸ್ಥಾಪನೆ ಮಾಡಲಾಗುವುದು. ಇದಕ್ಕಾಗಿ ಪ್ರಯತ್ನ ನಡೆದಿದೆ ಎಂದರು‌.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.