ಎಪಿಎಂಸಿ ಕಾಯ್ದೆ ತಿದ್ದುಪಡಿ ಬೇಡ


Team Udayavani, May 18, 2020, 5:37 PM IST

ಎಪಿಎಂಸಿ ಕಾಯ್ದೆ ತಿದ್ದುಪಡಿ ಬೇಡ

ಸಾಂದರ್ಭಿಕ ಚಿತ್ರ

ಕುಮಟಾ: ಬಹುರಾಷ್ಟ್ರೀಯ ಕಂಪನಿಗಳ ಉತ್ಪನ್ನಗಳನ್ನು ನೇರವಾಗಿ ಖರೀದಿಸಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ರೂಪಿಸಲಾದ ಎಪಿಎಂಸಿ ಕರ್ನಾಟಕ ಕಾಯ್ದೆ ತಿದ್ದುಪಡಿ ಮಾಡಬಾರದು ಎಂದು ತಾಲೂಕಿನ ಎಪಿಎಂಸಿ ಹಮಾಲರ ಸಂಘ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ.

ರೈತರು ಅನೇಕ ವರ್ಷಗಳಿಂದ ಎಪಿಎಂಸಿ ಮೂಲಕ ಕೃಷಿ ಉತ್ಪನ್ನಗಳನ್ನು ಸುಸಜ್ಜಿತವಾಗಿ ಹಾಗೂ ನ್ಯಾಯಯುತವಾಗಿ ಟೆಂಡರ್‌ ಮೂಲಕ ವಿಕ್ರಯಿಸುತ್ತಿದ್ದರು. ಆದರೆ ಮೇ 14ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಏಕಾಏಕಿ ಕಾನೂನು ತಿದ್ದುಪಡಿಗೆ ಸುಗೀವಾಜ್ಞೆ ಹೊರಡಿಸಲಾಗಿದೆ. ಇದರಿಂದ ನಮ್ಮ ತಾಲೂಕಿನ ಸಾವಿರಾರು ಎಪಿಎಂಸಿ ಹಮಾಲರು ಹಾಗೂ ಅವರನ್ನು ನಂಬಿಕೊಂಡಿದ್ದ ಕುಟುಂಬದವರು ಜೀವನ ಭದ್ರತೆ ಇಲ್ಲದೇ ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಎಪಿಎಂಸಿಯನ್ನೇ ನಂಬಿ ಜೀವನ ಸಾಗಿಸುವ ಲಕ್ಷಾಂತರ ಪೇಟೆ ಕಾರ್ಯಕರ್ತರ ಕುಟುಂಬವೂ ಸಂಕಷ್ಟಕ್ಕೊಳಗಾಗಲಿದೆ.

ಆದ್ದರಿಂದ ಎಪಿಎಂಸಿ ಕರ್ನಾಟಕ ಕಾಯ್ದೆ ತಿದ್ದುಪಡಿ ಮಾಡಬಾರದು. ಒಂದು ವೇಳೆ ನೂತನ ಕಾನೂನನ್ನು ಜಾರಿಗೆ ತರಲೇಬೇಕಾದ ಅನಿವಾರ್ಯತೆ ಇದ್ದಲ್ಲಿ, ಮಾನವೀಯ ದೃಷ್ಟಿಯಿಂದಲೂ ನೈಸರ್ಗಿಕ ನ್ಯಾಯದ ದೃಷ್ಟಿಯಿಂದಲೂ ಹಮಾಲರಿಗೆ ಹಾಗೂ ಪೇಟೆ ಕಾರ್ಯಕರ್ತರಿಗೆ ಉದ್ಯೋಗದ ಭರವಸೆ ನೀಡಿ, ಯೋಗ್ಯ ವೇತನ ನೀಡುವಂತಹ ವ್ಯವಸ್ಥೆ ಜಾರಿಗೆ ತರಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.

ಟಾಪ್ ನ್ಯೂಸ್

ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

24aditi

ಇನ್ವೆಸ್ಟಿಗೇಷನ್ ಆಫೀಸರ್ ಆಗಿ ಅದಿತಿ ಪ್ರಭುದೇವ: ಹೊಸ ಚಿತ್ರಕ್ಕೆ ಮುಹೂರ್ತ

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ – ಅಮಿತ್ ಶಾ

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ: ಅಮಿತ್ ಶಾ

9,136 ಕೋಟಿ 89 ಲಕ್ಷ ರೂ. ಕೃಷಿ ಸಾಲ ನೀಡಿಕೆ – ಸಚಿವ ಸೋಮಶೇಖರ್

9,136 ಕೋಟಿ 89 ಲಕ್ಷ ರೂ. ಕೃಷಿ ಸಾಲ ನೀಡಿಕೆ – ಸಚಿವ ಸೋಮಶೇಖರ್

sagara news

ಅಕ್ರಮ ಗೋವು ಕಳ್ಳತನ: ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

incident held at sagara

ಬಸ್ಸಿಗೆ ಕಾಯುತ್ತಿದ್ದವರಿಗೆ ಢಿಕ್ಕಿ ಹೊಡೆದ ಕಾರು: ಚಾಲಕ ಸಾವು, ಉಳಿದವರ ಸ್ಥಿತಿ ಗಂಭೀರ

ಅಲ್ಪಸಂಖ್ಯಾತರನ್ನು ಮುಗಿಸುವುದೇ ಕುಮಾರಸ್ವಾಮಿ ಗುರಿ: ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ

ಅಲ್ಪಸಂಖ್ಯಾತರನ್ನು ಮುಗಿಸುವುದೇ ಕುಮಾರಸ್ವಾಮಿ ಗುರಿ: ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

25award

ಎಂ.ಎ.ಹೆಗಡೆ ಅವರಿಗೆ‌ ಮರಣೋತ್ತರ ಚಂದುಬಾಬು‌ ಪ್ರಶಸ್ತಿ ಪ್ರದಾನ‌

ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

23kannada

ಕನ್ನಡಕ್ಕಾಗಿ ಗೀತಗಾಯನ ಅಭಿಯಾನ

22nort

ಹಗ್ಗ-ಸೀಮೆ ಎಣ್ಣೆ ಹಿಡಿದು ಗ್ರಾಮಸ್ಥರ ಪ್ರತಿಭಟನೆ

25 ಸಾವಿರಕ್ಕೂ ಅಧಿಕ ಮತಗಳಿಂದ ಬಿಜೆಪಿ ಗೆಲುವು: ಹೆಬ್ಬಾರ್

25 ಸಾವಿರಕ್ಕೂ ಅಧಿಕ ಮತಗಳಿಂದ ಬಿಜೆಪಿ ಗೆಲುವು: ಹೆಬ್ಬಾರ್

MUST WATCH

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

udayavani youtube

ಉಕ್ಕಿ ಹರಿಯುತ್ತಿದೆ ಚಿಕ್ಕಬಳ್ಳಾಪುರದ ರಂಗಧಾಮ ಕೆರೆ..!

udayavani youtube

ಕೆರೆಯ ಮೇಲೆ ಆಂಬ್ಯುಲೆನ್ಸ್ ಹೋಗಲು ಸಹಾಯ ಮಾಡಿದ ಸಾರ್ವಜನಿಕರು

udayavani youtube

ಕಾಲುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಿಸಿದ ಗ್ರಾಮಸ್ಥರು

ಹೊಸ ಸೇರ್ಪಡೆ

25award

ಎಂ.ಎ.ಹೆಗಡೆ ಅವರಿಗೆ‌ ಮರಣೋತ್ತರ ಚಂದುಬಾಬು‌ ಪ್ರಶಸ್ತಿ ಪ್ರದಾನ‌

ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

24aditi

ಇನ್ವೆಸ್ಟಿಗೇಷನ್ ಆಫೀಸರ್ ಆಗಿ ಅದಿತಿ ಪ್ರಭುದೇವ: ಹೊಸ ಚಿತ್ರಕ್ಕೆ ಮುಹೂರ್ತ

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ – ಅಮಿತ್ ಶಾ

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ: ಅಮಿತ್ ಶಾ

ಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಯೋಜನೆ ಕಾರ್ಯಕ್ರಮಕ್ಕೆ  ಉತ್ತಮ ಪ್ರತಿಕ್ರಿಯೆ

ಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಯೋಜನೆ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.