Udayavni Special

ಸಂತೆಯಲ್ಲಿ ಖರೀದಿಗೆ ಮುಗಿಬಿದ್ದ ಗ್ರಾಹಕರು

Team Udayavani, Apr 27, 2021, 6:59 PM IST

ghjy

ಮುಂಡಗೋಡ: ಕೋವಿಡ್ ವೈರಸ್‌ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ತಾಲೂಕು ಆಡಳಿತ ಮತ್ತು ಪ.ಪಂ ಅವರು ಸೋಮವಾರ ಪಪಂ ಪಕ್ಕದಲ್ಲಿ ನಡೆಯುತ್ತಿದ್ದ ಸಂತೆಯನ್ನು ಸ್ಥಳಾಂತರಿಸಿ ಬಯಲು ಪ್ರದೇಶದಲ್ಲಿ ನಡೆಸಿದರೂ ಇದನ್ನು ಲೆಕ್ಕಸದೇ ಗ್ರಾಹಕರು ಸಾಮಾಜಿಕ ಅಂತರ ಇಲ್ಲದೇ ಸಾಮಗ್ರಿಗಳನ್ನು ಖರೀದಿಸಲು ಮುಗಿಬಿದ್ದರು.

ಪಟ್ಟಣದ ಸಂತೆಯಲ್ಲಿ ಜನದಟ್ಟಣೆ ಆಗದಂತೆ ಬಯಲು ಪ್ರದೇಶಕ್ಕೆ ಸಂತೆಯನ್ನು ಸ್ಥಳಾಂತರಗೊಳಿಸಲಾಗಿತ್ತು. ತಹಶೀಲ್ದಾರ್‌ ಹಾಗೂ ಪಪಂ ಕಟ್ಟುನಿಟ್ಟಿನ ಕ್ರಮಕೈಗೊಂಡು ಸಂತೆ ನಡೆಯುವ ಸ್ಥಳದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ಮಾಡಲು ರವಿವಾರ ಪೌರಕಾರ್ಮಿಕರು ಗುರುತಿಸಿದ್ದರು. ಆದರೆ ಸಂತೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ ಹಿನ್ನೆಲೆ ತಹಶೀಲ್ದಾರ್‌ ಅವರು ಪಪೂ ಕಾಲೇಜ ಆವರಣದಲ್ಲಿ ದಿನಸಿ, ರೋಟರಿ ಶಾಲೆ ಹಿಂದಿನ ಬಯಲು ಪ್ರದೇಶದಲ್ಲಿ ತರಕಾರಿ, ಹಾಗೂ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮೈದಾನದಲ್ಲಿ ಹಣ್ಣು ಹೀಗೆ ಮೂರು ಭಾಗವಾಗಿ ವಿಂಗಡಿಸಿ ವ್ಯಾಪಾರ ನಡೆಸಲು ವ್ಯಾಪರಸ್ಥರಿಗೆ ಸೂಚಿಸಿದರು.

ಗ್ರಾಹಕರು ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಬಂದು ವ್ಯಾಪಾರ ಮಾಡಲು ಆರಂಭಿಸಿದ್ದರಿಂದ ಜನದಟ್ಟಣೆಯಾಯಿತು. ನಂತರ ತಹಶೀಲ್ದಾರ್‌ ಶ್ರೀಧರ ಮುಂದಲಮನಿ ಮತ್ತು ಪ.ಪಂ ಮುಖ್ಯಾಧಿಕಾರಿ ಸಂಗನಬಸಯ್ನಾ ಅವರು ಭೇಟಿ ನೀಡಿ ಪರಿಶೀಲಿಸಿ, ಸಾಮಾಜಿಕ ಅಂತರ ಕಾಯ್ದಕೊಳ್ಳಲು ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಎಚ್ಚರಿಸಿ ದಂಡ ಹಾಕಿ ಜನದಟ್ಟಣೆ, ಆಗದಂತೆ ನೋಡಿಕೊಳ್ಳುವಂತೆ ಪಪಂ ಮತ್ತು ಪೊಲೀಸ್‌ ಸಿಬ್ಬಂದಿಗೆ ಸೂಚಿಸಿದರು.

ಇದೇ ವೇಳೆ ತಹಶೀಲ್ದಾರ್‌ ಮುಂದೆ ಮಹಿಳೆಯೊಬ್ಬಳು ನಾನು ಬಡವಳಾಗಿದ್ದು, ದಿನದ ಖರ್ಚಿಗಾಗಿ ಸಂತೆಯಲ್ಲಿ ಬಾಂಡೆ ಅಂಗಡಿ ಇಟ್ಟ ವ್ಯಾಪಾರ ಮಾಡಲು ಅನುಮತಿ ನೀಡುವಂತೆ ಅಂಗಲಾಚಿದಳು. ತಹಶೀಲ್ದಾರ ಅವರು ಅಸಹಾಯಕತೆಯಿಂದ ಸರ್ಕಾರದ ಆದೇಶ ನಾವು ಪಾಲನೆ ಮಾಡಬೇಕು. ಅಲ್ಲದೇ ನಿಮಗೆ ಒಬ್ಬರಿಗೆ ಅನುಮತಿ ನೀಡಿದರೆ ಬೇರೆಯವರು ಬರುತ್ತಾರೆ ಎಂದು ತಿಳಿ ಹೇಳಿದರು.

ಟಾಪ್ ನ್ಯೂಸ್

sadu

ಫಾ ಡು ಪ್ಲೆಸಿಸ್‌ಗೆ ಜೀವ ಬೆದರಿಕೆ! ದಶಕದ ಹಿಂದೆ ನಡೆದ ಘಟನೆ

ಐಎನ್‌ಎಕ್ಸ್‌ ಕೇಸು ವಿಚಾರಣೆಗೆ ದೆಹಲಿ ಹೈಕೋರ್ಟ್‌ ತಡೆಯಾಜ್ಞೆ

ಐಎನ್‌ಎಕ್ಸ್‌ ಕೇಸು ವಿಚಾರಣೆಗೆ ದೆಹಲಿ ಹೈಕೋರ್ಟ್‌ ತಡೆಯಾಜ್ಞೆ

ಪರಂ ಬೀರ್‌ ಸಿಂಗ್‌ ಕೇಸು: ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ಗವಾಯ್‌

ಪರಂ ಬೀರ್‌ ಸಿಂಗ್‌ ಕೇಸು: ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ಗವಾಯ್‌

ಕೈಗಾರಿಕೆಗಳಿಗೆ ಅನುಕೂಲವಾಗುವಂತೆ ಸಮ್ಮತಿ ಶುಲ್ಕ ಪರಿಷ್ಕರಣೆಗೆ ಶೆಟ್ಟರ್‌ ಸೂಚನೆ

ಕೈಗಾರಿಕೆಗಳಿಗೆ ಅನುಕೂಲವಾಗುವಂತೆ ಸಮ್ಮತಿ ಶುಲ್ಕ ಪರಿಷ್ಕರಣೆಗೆ ಶೆಟ್ಟರ್‌ ಸೂಚನೆ

ಕೋವಿಡ್ ಹಿನ್ನೆಲೆ : ಸಿಬಿಎಸ್‌ಇ 10ನೇ ತರಗತಿ ಫ‌ಲಿತಾಂಶ ಮುಂದೂಡಿಕೆ

ಕೋವಿಡ್ ಹಿನ್ನೆಲೆ : ಸಿಬಿಎಸ್‌ಇ 10ನೇ ತರಗತಿ ಫ‌ಲಿತಾಂಶ ಮುಂದೂಡಿಕೆ

cats

ದಾವಣಗೆರೆ ಜಿಲ್ಲೆಯಲ್ಲಿಂದು ಕೋವಿಡ್ ಗೆದ್ದ 187 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್

cats

ಹಾವೇರಿ ಜಿಲ್ಲೆಯಲ್ಲಿಂದು ಕೋವಿಡ್ ಸೋಂಕಿನಿಂದ 257 ಜನರು ಗುಣಮುಖಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17 knt 03-3

ತೌಕ್ತೇ ಶಾಂತ; ಕಿನಾರೆ ಜನತೆ ನಿಟ್ಟುಸಿರು

karwar-1

ಕಾರವಾರ ವಿಶೇಷ ಕಂಟೇನ್‌ಮೆಂಟ್‌ ಝೋನ್‌

16bkl4

ನಲುಗಿದ ಕಡಲತೀರದ ಜನ

15bkl4 (2)

ತೌಕ್ತೇ ಅಬ್ಬರ ; ಕರಾವಳಿ ಗಡಗಡ

chandamaruta (11)

ಭಟ್ಕಳದಲ್ಲಿ ಚಂಡಮಾರುತದ ರುದ್ರ ನರ್ತನ

MUST WATCH

udayavani youtube

ಉಡುಪಿ ಮಲ್ಲಿಗೆ ಬೆಳೆದು ಆದಾಯ ಗಳಿಸಿದ ಪುತ್ತೂರಿನ ಲೋಬೋ..!

udayavani youtube

ಮಳೆಗೆ ಉರುಳಿದ ಮರ: ಕೂದಲೆಳೆ ಅಂತರದಲ್ಲಿ ಪಾರಾದ ಮಹಿಳೆ..!

udayavani youtube

ಆಪತ್ಬಾಂಧವ ಆಟೋ ಡ್ರೈವರ್ – ಮಹೇಶ್ ಮಣಿಪಾಲ

udayavani youtube

ಕೊರೊನಾ ವಿಷಮ ಸ್ಥಿತಿ ಯಲ್ಲಿರುವ ಭಾರತಕ್ಕೆ “ಸಂಜೀವಿನಿ’

udayavani youtube

ಲಾಕ್​ಡೌನ್ ನಿಯಮ ಉಲ್ಲಂಘಿಸಿದ ಯುವಕರಿಗೆ ನಾಗಿಣಿ ಡ್ಯಾನ್ಸ್ ಶಿಕ್ಷೆ

ಹೊಸ ಸೇರ್ಪಡೆ

sadu

ಫಾ ಡು ಪ್ಲೆಸಿಸ್‌ಗೆ ಜೀವ ಬೆದರಿಕೆ! ದಶಕದ ಹಿಂದೆ ನಡೆದ ಘಟನೆ

ಐಎನ್‌ಎಕ್ಸ್‌ ಕೇಸು ವಿಚಾರಣೆಗೆ ದೆಹಲಿ ಹೈಕೋರ್ಟ್‌ ತಡೆಯಾಜ್ಞೆ

ಐಎನ್‌ಎಕ್ಸ್‌ ಕೇಸು ವಿಚಾರಣೆಗೆ ದೆಹಲಿ ಹೈಕೋರ್ಟ್‌ ತಡೆಯಾಜ್ಞೆ

ಪರಂ ಬೀರ್‌ ಸಿಂಗ್‌ ಕೇಸು: ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ಗವಾಯ್‌

ಪರಂ ಬೀರ್‌ ಸಿಂಗ್‌ ಕೇಸು: ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ಗವಾಯ್‌

18-23

ಖಾಸಗಿ ವೈದ್ಯರಿಂದ ತಪಾಸಣೆಗೆ ಅನುಮತಿ ನೀಡಲು ಆಗ್ರಹ

18-22

ಇನ್ನೊಂದು ವಾರ ಬೀಳಲಿದೆ ಬಿಗಿ ಬೀಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.