ಹೊನಲು ಬೆಳಕಿನ ಡಾಗ್‌ ಶೋ ಇಂದು

Team Udayavani, Apr 10, 2021, 6:55 PM IST

10-18

ಶಿರಸಿ: ಜಿಲ್ಲೆಯಲ್ಲಿ ಇದೇ ಪ್ರಥಮ ಬಾರಿಗೆ ಹೊನಲು ಬೆಳಕಿನಲ್ಲಿ ಶ್ವಾನ ಪ್ರದರ್ಶನಕ್ಕೆ ಶಿರಸಿ ಸಜ್ಜಾಗಿದೆ. ನಗರದಲ್ಲಿ ನಡೆಯುತ್ತಿರುವ ಹತ್ತನೇ ಡಾಗ್‌ ಶೋದಲ್ಲಿ ಸುಮಾರು 30ಕ್ಕೂ ಅಧಿಕ ತಳಿಯ ಶ್ವಾನಗಳು ಪ್ರದರ್ಶನ ನೀಡಲಿವೆ ಎಂದು ಆಯೋಜಕರಾದ ಪಶುವೈದ್ಯ ಡಾ| ಪಿ.ಎಸ್‌. ಹೆಗಡೆ ಹಾಗೂ ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಟಾರ್‌ ತಿಳಿಸಿದ್ದಾರೆ.

ನಗರದ ಟಿಎಸ್‌ಎಸ್‌ ಪ್ರಧಾನ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ, ಏ.10ರ ಸಂಜೆ 5ರಿಂದ ರಾತ್ರಿ 9ರ ತನಕ ಟಿಎಸ್‌ಎಸ್‌ ಪ್ರಾಯೋಜಿತ ಶ್ವಾನ ಪ್ರದರ್ಶನ ನಡೆಯಲಿದೆ. ಒಂದು ಲಕ್ಷ ರೂ. ತನಕ ಬಹುಮಾನಗಳ ಪ್ರಾಯೋಜನೆ ಆಗಲಿದೆ. 150ಕ್ಕೂ ಅಧಿಕ ಶ್ವಾನಗಳು ಇಲ್ಲಿ ಬಂದು ವಾಕ್‌ ಮಾಡಲಿವೆ ಎಂದರು.

ಚಾಂಪಿಯನ್‌ಗೆ 25 ಸಾವಿರ, ಪ್ರಥಮ ಬಹುಮಾನ 15 ಸಾವಿರ ಹಾಗೂ ದ್ವಿತೀಯ ಬಹುಮಾನ 10 ಸಾವಿರ ರೂ. ಬಹುಮಾನವಿದೆ. 4ರಿಂದ 8 ವರೆಗಿನ ಉತ್ತಮ ನಾಯಿಗಳಿಗೆ ತಲಾ 2500 ರೂ., ಬೆಸ್ಟ್‌ ಪಪ್ಪಿಗೆ 2 ಸಾವಿರ ರೂ. ಹಾಗೂ ಬೆಸ್ಟ್‌ ಸ್ಥಳೀಯ ನಾಯಿಗೆ 2 ಸಾವಿರ ರೂ. ಬಹುಮಾನ ಇಡಲಾಗಿದೆ. ಮೊದಲು ನೋಂದಾಯಿಸಿದರೆ 250 ರೂ. ಸ್ಥಳದಲ್ಲಿ ನೊಂದಾಯಿಸಿದರೆ 300 ರೂ. ಪ್ರವೇಶ ಶುಲ್ಕ ಇಡಲಾಗಿದೆ ಎಂದರು. ದಾವಣಗೆರೆ, ಹಾವೇರಿ, ಧಾರವಾಡ, ಉತ್ತರ ಕನ್ನಡ, ಶಿವಮೊಗ್ಗಗಳಿಂದಲೂ ಶ್ವಾನಗಳು ಬರಲಿವೆ. ಪಶು ತಜ್ಞರಾದ ರಾಕೇಶ ಬಂಗಲೆ, ಡಾ| ಯಶಸ್ವಿ ಹಾಗೂ ಡಾ| ನಂದಕುಮಾರ ಪೈ ನಿರ್ಣಾಯಕರಾಗಿ ಪಾಲ್ಗೊಳ್ಳಲಿದ್ದಾರೆ.

ಡೋಗೀ ಅರ್ಜಂಟೈನಾ, ನ್ಯೂ ಪೌಂಡಲೈನ್‌, ಬಾಕ್ಸರ್‌, ಫಮಿರಿಯನ್‌, ಮುಧೋಳ, ಹಚ್‌, ಪಿಗ್‌, ಹಿಮಾಚಲನ್‌ ಮ್ಯಾನೆrಪ್‌, ಪಾಕುºಲಿ, ಬುಲ್‌ಡಾಗ್‌ ಸೇರಿದಂತೆ 30ಕ್ಕೂ ಅಧಿಕ ವೆರೈಟಿ ಶ್ವಾನಗಳು ಬರುತ್ತಿವೆ. ಈಗಾಗಲೇ ಅನೇಕ ಶ್ವಾನ ಯಜಮಾನರು ಹೆಸರು ನೋಂದಾಯಿಸಿದ್ದಾರೆ ಎಂದರು. ಕಳೆದ ಹತ್ತು ವರ್ಷಗಳಿಂದ ಶ್ವಾನ ಪ್ರದರ್ಶನ ಮಾಡಲಾಗುತ್ತಿದೆ. ನಾಯಿ ಯಾಕಾಗಿ ಸಾಕಬೇಕು, ಹೇಗೆ ಸಾಕಬೇಕು ಎಂಬ ಜಾಗೃತಿ ಕೂಡ ಇದರಿಂದ ಆಗುತ್ತಿದೆ. ವಿಶೇಷ ಎಂದರೆ ಶೇ.90 ರಷ್ಟು ಹೆಣ್ಮಕ್ಕಳೇ ಶ್ವಾನ ಪ್ರಿಯರಾಗಿದ್ದಾರೆ. ಶೇ.5 ರಷ್ಟು ಯುವಕರು ಹಾಗೂ ಉಳಿದವರು ವೃದ್ಧರು ನಾಯಿ ಸಾಕುತ್ತಿದ್ದಾರೆ ಎಂದರು.

ಟಿಎಸ್‌ಎಸ್‌ನ ವಿನಾಯಕ ಹೆಗಡೆ ಮಕ್ಕಳತಾಯಿಮನೆ, ವಿನಾಯಕ ಹೆಗಡೆ, ಗಿರೀಶ ಹೆಗಡೆ ಇತರರು ಇದ್ದರು.

ಟಾಪ್ ನ್ಯೂಸ್

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.