Udayavni Special

ಕಳಪೆ ಕಾಮಗಾರಿಗೆ ಆಕ್ರೋಶ

ಕೆಎಚ್‌ಬಿ ಕಾಲೋನಿಯಲ್ಲಿ ಜಾಲಿ ಗ್ರಾಮಸ್ಥರಿಂದ ಪ್ರತಿಭಟನೆ

Team Udayavani, Nov 29, 2020, 3:52 PM IST

Outrage-for-poor-work

ಭಟ್ಕಳ: ಜಾಲಿ ಪಪಂ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಒಳಚರಂಡಿ ಕಾಮಗಾರಿ ಗುಣಮಟ್ಟದ ಕುರಿತು ಆತಂಕ ವ್ಯಕ್ತಪಡಿಸುತ್ತಿರುವ ಗ್ರಾಮಸ್ಥರು ಶುಕ್ರವಾರ ಸಂಜೆ ಹೌಸಿಂಗ್‌ ಬೋರ್ಡ್‌ ಕಾಲೋನಿಯಲ್ಲಿ ಪ್ರತಿಭಟನೆ ನಡೆಸಿದರು.ಗ್ರಾಮಸ್ಥರು, ಒಳಚರಂಡಿ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಕಾಂಕ್ರೀಟ್‌ ಮ್ಯಾನ್‌ಹೋಲ್‌ ಕಾಮಗಾರಿಸರಿಯಾಗಿ ಆಗದೇ ಮಳೆಗಾಲದಲ್ಲಿ ನೀರು ಒಳನುಗ್ಗುವ ಸಾಧ್ಯತೆ ಇದೆ.

ಅಲ್ಲದೇ ಕೇವಲ 10 ಇಂಚು ಪೈಪ್‌ ಅಳವಡಿಸುತ್ತಿದ್ದು ಇದು ಇಲ್ಲಿನ ವಾಸ್ತವ್ಯದ ಮನೆಗಳ ಲೆಕ್ಕಾಚಾರದಂತೆಡಿಸೈನ್‌ ಮಾಡಿದಂತೆ ಕಂಡು ಬರುತ್ತಿಲ್ಲ. ಇಷ್ಟೊಂದು ಚಿಕ್ಕ ಪೈಪ್‌ ಅಳವಡಿಕೆಯಿಂದ ಮುಂದೆ ತೀವ್ರ ತೊಂದರೆ ಆಗಲಿದೆ ಎಂದೂ ನಾಗರಿಕರು ದೂರಿದರು. ಅಲ್ಲದೇ ಒಳಚರಂಡಿ ಚೇಂಬರ್‌ನಲ್ಲಿ ಮೊದಲು ಸ್ಥಳಾವಕಾಶ ಇಟ್ಟು ಕೊನೆಗೆ ಪೈಪ್‌ ಜೋಡಣೆ ಮಾಡುವುದರಿಂದ ಮತ್ತು ಒಳಗಡೆಯಲ್ಲಿ ಸರಿಯಾಗಿ ಸಿಮೆಂಟ್‌ ಗಾರೆ ಮಾಡದೇ ಇರುವುದರಿಂದ ನೀರು ಲೀಕೇಜ್‌ ಆಗುವ ಎಲ್ಲಾ ಸಾಧ್ಯತೆಗಳಿವೆ.

ಇದನ್ನೂ ಓದಿ:ಜಾತಿಗೊಂದು ನಿಗಮ: ಸಮಾಜ ಒಡೆಯುವ ಕೆಲಸ

ಹಾಗೇನಾದರೂ ಆದರೆ ಇಲ್ಲಿನ ನಾಗರಿಕರ ಮನೆಗಳಲ್ಲಿನ ಕುಡಿಯುವ ನೀರಿನ ಬಾವಿಗಳು ಹಾಳಾಗಿ ಮತ್ತೆ ಭಟ್ಕಳ ನಗರದಲ್ಲಿ ಆದ ಅವ್ಯವಸ್ಥೆ ಜಾಲಿ ಪಪಂನಲ್ಲಿ ಆಗಲಿದೆ ಎನ್ನುವುದು ನಾಗರಿಕರ ಆರೋಪವಾಗಿದೆ. ಈ ರೀತಿಯಾಗಿ ಮಾಡುವ ಕಾಮಗಾರಿಗಳನ್ನು ತಕ್ಷಣ ನಿಲ್ಲಿಸಬೇಕು ಹಾಗೂ ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದೂ ಆಗ್ರಹಿಸಿದರು.

ಸ್ಥಳಕ್ಕಾಗಮಿಸಿದ ಬಿಡ್ಲೂಎಸ್‌ಎಸ್‌ಬಿ ಇಂಜಿನಿಯರ್‌ ಶಶಿಧರ ಹೆಗಡೆ ನಾಗರಿಕರೊಂದಿಗೆ ಮಾತನಾಡಿ, ನಾವುಕಾಮಗಾರಿಯ ಗುಣಮಟ್ಟಕ್ಕೆ ಆದ್ಯತೆ ನೀಡುತ್ತಿದ್ದು ಇಲ್ಲಿ ಉತ್ತಮ ಸಿಮೆಂಟ್‌ ಹಾಗೂ ಸಾಮಗ್ರಿ ಬಳಸುತ್ತಿದ್ದೇವೆ. ಒಮ್ಮೆ ಕಾಮಗಾರಿಗಳ ಡಿಸೈನ್‌ ಒಪ್ಪಿಗೆಯಾಗಿ ಆರಂಭವಾದ ನಂತರ ಅದನ್ನು ಬದಲಾಯಿಸಲು ಸಾಧ್ಯವಿಲ್ಲ.

ಕಾಮಗಾರಿ ಕುರಿತು ಯಾವುದೇ ತಕರಾರಿದ್ದರೂಸಹ ಸರಿಪಡಿಸಿಕೊಡಬಹುದು ಎಂದು ಸಮಜಾಯಿಷಿ ನೀಡಿದರು. ಇದರಿಂದ ತೃಪ್ತರಾಗದ ಜನತೆ ಕಾಮಗಾರಿಯಲ್ಲಿ ನಮಗೆ ವಿಶ್ವಾಸವಿಲ್ಲ,ಈಗಾಗಲೇ ಭಟ್ಕಳ ನಗರದಲ್ಲಿನ ನೂರಾರು ಮನೆಗಳವರ ವಾಸನೆಯುಕ್ತ ಬದುಕುನೋಡಿ ನಮಗೆ ಸಾಕಾಗಿದೆ. ಇರುವ ಬಾವಿಗಳನ್ನು, ಕುಡಿಯುವ ನೀರಿನ ಸೆಲೆಯನ್ನು ಬಿಟ್ಟುಕೊಡಲು ನಾವು ತಯಾರಿಲ್ಲ ಎಂದು ಪಟ್ಟು ಹಿಡಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಎಂಬುಲ್ದೇನಿಯ-ರೂಟ್‌ ಗ್ರೇಟ್‌ ಫೈಟ್‌

ಎಂಬುಲ್ದೇನಿಯ-ರೂಟ್‌ ಗ್ರೇಟ್‌ ಫೈಟ್‌

ಮಂಗಳೂರು ಪ್ಲಾಸ್ಟಿಕ್‌ ಪಾರ್ಕ್‌ಗೆ ಕೇಂದ್ರದಿಂದ 40 ಕೋ.ರೂ. : ಡಿವಿಎಸ್‌

ಮಂಗಳೂರು ಪ್ಲಾಸ್ಟಿಕ್‌ ಪಾರ್ಕ್‌ಗೆ ಕೇಂದ್ರದಿಂದ 40 ಕೋ.ರೂ. : ಡಿವಿಎಸ್‌

Untitled-1

ನಮ್ಮ ರಾಜ್ಯದ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಐಎಎಸ್ ಓದಬೇಕು : ಬಿ.ಸಿ.ಪಾಟೀಲ್

ಸಕಾಲಕ್ಕೆ ಬಾರದ ತುರ್ತುವಾಹನ : ಸಾರ್ವಜನಿಕ ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿದ ಗ್ರಾಮಸ್ಥರು

ಸಕಾಲಕ್ಕೆ ಬಾರದ ತುರ್ತುವಾಹನ : ಸಾರ್ವಜನಿಕ ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿದ ಗ್ರಾಮಸ್ಥರು

Untitled-1

ಭಾರೀ ಚರ್ಚೆಗೆ ಗ್ರಾಸವಾದ ಬಿಜೆಪಿ-ಜೆಡಿಎಸ್ ಬೆಂಬಲಿತ ಸದಸ್ಯರ ಮೈತ್ರಿ ಧರ್ಮಪಾಲನೆ ಆಣೆ ಪ್ರಮಾಣ

Downloadable e-version of voter id card to be launched on Monday

ಮತದಾರರ ಕೈ ಸೇರಲಿದೆ ಡಿಜಿಟಲ್ ಓಟರ್ ಕಾರ್ಡ್

mapple

ಐಪೋನ್-12 ಸೇರಿದಂತೆ ಹಲವು ಸ್ಮಾರ್ಟ್ ಪೋನ್ ಗಳಿಗೆ ಭರ್ಜರಿ ಡಿಸ್ಕೌಂಟ್: ಇಲ್ಲಿದೆ ಮಾಹಿತಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Clean up at Sadashivagada by Rotary Club

ರೋಟರಿ ಕ್ಲಬ್‌ನಿಂದ ಸದಾಶಿವಗಡದಲ್ಲಿ ಸ್ವಚ್ಛತೆ

Create a fear-free environment for children

ಮಕ್ಕಳಿಗೆ ಭಯ ರಹಿತ ವಾತಾವರಣ ಸೃಷ್ಟಿಸಿ

Consultation to run an all-day school from February

ಫೆಬ್ರವರಿಯಿಂದ ಇಡೀ ದಿನ ಶಾಲೆ ನಡೆಸಲು ಸಮಾಲೋಚನೆ

New look for CRC building

ಸಿಆರ್‌ಸಿ ಕಟ್ಟಡಕ್ಕೆ ಹೊಸ ರೂಪ

Commencement of Sodigadde Mahasati fair

ಸೋಡಿಗದ್ದೆ ಮಹಾಸತಿ ಜಾತ್ರೋತ್ಸವ ಆರಂಭ

MUST WATCH

udayavani youtube

ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.

udayavani youtube

ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ

udayavani youtube

ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್

udayavani youtube

ತಲೆಕೂದಲು, ಮೀಸೆ ಬೋಳಿಸುವಂತೆ ರಾಗಿಂಗ್: ಮಂಗಳೂರಿನಲ್ಲಿ 9 ವಿದ್ಯಾರ್ಥಿಗಳ ಬಂಧನ

udayavani youtube

ನೇತಾಜಿಯವರ ಜನ್ಮ ದಿನದಂದು ಅವರ ಆಪ್ತರ ಪುತ್ರಿಯಾದ ಜೊತೆ ಉಡುಪಿಯಲ್ಲಿ ಮಾತುಕತೆ,

ಹೊಸ ಸೇರ್ಪಡೆ

ಎಂಬುಲ್ದೇನಿಯ-ರೂಟ್‌ ಗ್ರೇಟ್‌ ಫೈಟ್‌

ಎಂಬುಲ್ದೇನಿಯ-ರೂಟ್‌ ಗ್ರೇಟ್‌ ಫೈಟ್‌

ಮಂಗಳೂರು ಪ್ಲಾಸ್ಟಿಕ್‌ ಪಾರ್ಕ್‌ಗೆ ಕೇಂದ್ರದಿಂದ 40 ಕೋ.ರೂ. : ಡಿವಿಎಸ್‌

ಮಂಗಳೂರು ಪ್ಲಾಸ್ಟಿಕ್‌ ಪಾರ್ಕ್‌ಗೆ ಕೇಂದ್ರದಿಂದ 40 ಕೋ.ರೂ. : ಡಿವಿಎಸ್‌

Untitled-1

ನಮ್ಮ ರಾಜ್ಯದ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಐಎಎಸ್ ಓದಬೇಕು : ಬಿ.ಸಿ.ಪಾಟೀಲ್

ಸಕಾಲಕ್ಕೆ ಬಾರದ ತುರ್ತುವಾಹನ : ಸಾರ್ವಜನಿಕ ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿದ ಗ್ರಾಮಸ್ಥರು

ಸಕಾಲಕ್ಕೆ ಬಾರದ ತುರ್ತುವಾಹನ : ಸಾರ್ವಜನಿಕ ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿದ ಗ್ರಾಮಸ್ಥರು

Untitled-1

ಭಾರೀ ಚರ್ಚೆಗೆ ಗ್ರಾಸವಾದ ಬಿಜೆಪಿ-ಜೆಡಿಎಸ್ ಬೆಂಬಲಿತ ಸದಸ್ಯರ ಮೈತ್ರಿ ಧರ್ಮಪಾಲನೆ ಆಣೆ ಪ್ರಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.