ಉತ್ತರ ಕನ್ನಡ ಜಿಲ್ಲೆಯಲ್ಲಿಲ್ಲ ಆಕ್ಸಿಜನ್‌ ಕೊರತೆ

ಬೆಟ್ಳುಳಿ ಬಳಿಯಿದೆ 13 ಕೆಎಲ್‌ ಸಾಮರ್ಥ್ಯದ ಆಕ್ಸಿಜನ್‌ ಸಂಗ್ರಹ ಟ್ಯಾಂಕ್‌!  ­12 ತಾಲೂಕುಗಳಿಗೆ ರವಾನೆ

Team Udayavani, May 4, 2021, 8:10 PM IST

kjhkj

ಕಾರವಾರ: ಜಿಲ್ಲೆಯಲ್ಲಿ ವೈದ್ಯಕೀಯ ಉದ್ದೇಶಕ್ಕೆ ಬಳಸುವ ಆಕ್ಸಿಜನ್‌ ಕೊರತೆಯಿಲ್ಲ. ಕುಮಟಾದ ಬೆಟ್ಳುಳಿ ಬಳಿ ಆಕ್ಸಿಜನ್‌ ಸಂಗ್ರಹ ಟ್ಯಾಂಕ್‌ ಇದ್ದು, ಇದು 13 ಕೆಎಲ್‌ ಆಕ್ಸಿಜನ್‌ ಸಂಗ್ರಹಿಸುವ ಸಾಮರ್ಥ್ಯ ಹೊಂದಿದೆ.

ಇಲ್ಲಿಂದ ಜಿಲ್ಲೆಯ ಕಾರವಾರ ಕ್ರಿಮ್ಸ್‌ ಆಸ್ಪತ್ರೆ ಸೇರಿದಂತೆ ಎಲ್ಲ 12 ತಾಲೂಕು ಆಸ್ಪತ್ರೆಗಳಿಗೆ ಹಾಗೂ ಖಾಸಗಿ ಆಸ್ಪತ್ರೆಗೆ ಅವಶ್ಯ ಇರುವಷ್ಟ ಆಕ್ಸಿಜನ್‌ ಪೂರೈಸುತ್ತದೆ. ಪದ್ಮಾವತಿ ಗ್ಯಾಸ್‌ ಎಂಬ ಸಂಸ್ಥೆ ಆಕ್ಸಿಜನ್‌ ಪೂರೈಸುತ್ತಿದ್ದು, ಬೆಟುRಳಿ ಬಳಿಯ ಸಂಗ್ರಹ ಟ್ಯಾಂಕ್‌ಗೆ ಬಳ್ಳಾರಿಯಿಂದ ಆಕ್ಸಿಜನ್‌ ಸರಬರಾಜಾಗುತ್ತದೆ.

ಈಗ ಯಲ್ಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್‌ ಸಂಗ್ರಹ ಘಟಕ ನಿರ್ಮಾಣವಾಗಿದೆ. ಶಿರಸಿ ಸರ್ಕಾರಿ ಆಸ್ಪತ್ರೆ ಹಾಗೂ ಕಾರವಾರ ಕ್ರಿಮ್ಸ್‌ನಲ್ಲಿ ಸರ್ಕಾರಿ ಆಕ್ಸಿಜನ್‌ ಸಂಗ್ರಹ ಘಟಕ ಹಾಗೂ ಉತ್ಪಾದನಾ ಘಟಕ ಸ್ಥಾಪನೆಗೆ ಪ್ರಯತ್ನಗಳು ನಡೆದಿವೆ. ಕೊರೊನಾ ಪೀಡಿತರು: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಆಧಾರದಲ್ಲಿ ಇರುವ ರೋಗಿಗಳ ಸಂಖ್ಯೆ 144. ಐಸಿಯು ಸಹಿತ ಆಕ್ಸಿಜನ್‌ ಆಧಾರದಲ್ಲಿ ಇರುವವರು 18. ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಆಧಾರದಲ್ಲಿ ಇರುವವರು 18. ಐಸಿಯು ಸಹಿತ ಆಕ್ಸಿಜನ್‌ ಆಧಾರದಲ್ಲಿ ಇರುವವರು 10. 14 ಸರ್ಕಾರಿ ಆಸ್ಪತ್ರೆಗಳಲ್ಲಿ ಇರುವ 405 ಆಕ್ಸಿಜನ್‌ ಸಹಿತ ಬೆಡ್‌ಗಳ ಪೈಕಿ 144 ಕೊರೊನಾ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. 261 ಆಕ್ಸಿಜನ್‌ ಬೆಡ್‌ ಗಳು ಬಳಕೆಗೆ ಲಭ್ಯ ಇವೆ.

ಟಾಪ್ ನ್ಯೂಸ್

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.