ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Team Udayavani, Mar 27, 2024, 6:10 PM IST

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಉದಯವಾಣಿ ಸಮಾಚಾರ
ಹೊನ್ನಾವರ: ಲೋಕಪ್ರಸಿದ್ಧ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಶ್ರೀ ಸುಭುದೇಂದ್ರ ತೀರ್ಥ ಸ್ವಾಮಿಗಳು ಉತ್ತರ ಕನ್ನಡ ಜಿಲ್ಲೆಗೆ ಪ್ರಥಮ ಬಾರಿ ಆಗಮಿಸಿ ಶ್ರೀಕ್ಷೇತ್ರ ಸುಬ್ರಹ್ಮಣ್ಯದಲ್ಲಿ ವಾಸ್ತವ್ಯ ಹೂಡಿದ್ದರು. ನಂತರ ಮುರ್ಡೇಶ್ವರಕ್ಕೂ ಭೇಟಿ ನೀಡಿ ಮುರ್ಡೇಶ್ವರನ ದರ್ಶನ ಪಡೆದರು.

ಎಸ್‌ಆರ್‌ಎಲ್‌ ಸಾರಿಗೆ ಸಂಸ್ಥೆ ಮಾಲಕ ವೆಂಕಟ್ರಮಣ ಹೆಗಡೆ ಮತ್ತು ಕರಿಕಾನ ಪರಮೇಶ್ವರಿ ದೇವಾಲಯದ ಮುಖ್ಯ ಅರ್ಚಕ ಸುಬ್ರಹ್ಮಣ್ಯ ಭಟ್‌ ಮತ್ತು ಗಣ್ಯರ ಸ್ವಾಗತ ಸಮಿತಿ ಬಾಳೆಗದ್ದೆಯಿಂದ ಮೆರವಣಿಗೆಯಲ್ಲಿ ಮಯೂರ ಮಂಟಪಕ್ಕೆ ಕರೆದೊಯ್ಯಿತು. ಸ್ಥಳೀಯ ಸುಗ್ಗಿ ಕಲಾವಿದರು, ವಾದ್ಯ ವೃಂದದವರು ಮೆರವಣಿಗೆ ಚಂದಗೊಳಿಸಿದ್ದರು. ಸರಳ ವ್ಯಕ್ತಿತ್ವದ ಶ್ರೀಗಳು ತಮ್ಮ ಆರಾಧ್ಯದೇವರ ಸಹಿತ ದೇವಸ್ಥಾನದಲ್ಲಿಯೇ ಬಿಡಾರ ಹೂಡಿದ್ದರು.

ಪೂಜೆ ನಂತರ ಸಹಸ್ರಾರು ಭಕ್ತರಿಗೆ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಪಾದುಕೆ ಮತ್ತು ಅವರ ಪೂಜಾ ದೇವರುಗಳ ದರ್ಶನ ಮಾಡಿಸಿದರು. ಎಲ್ಲರಿಗೂ ಸ್ವಹಸ್ತದಿಂದ ಮಂತ್ರಾಕ್ಷತೆ ನೀಡಿದರು. ಭಕ್ತರಿಗೆ ಪ್ರಾರ್ಥನೆಯೊಂದಿಗೆ ಆಶೀರ್ವದಿಸಿದರು. ಮಂತ್ರಾಲಯ ಪದ್ಧತಿಯಂತೆ ಸುಬ್ರಹ್ಮಣ್ಯ ದೇವಾಲಯ ಸೇವಾ ಸಮೀತಿಯವರು ವ್ಯವಸ್ಥೆ ಮಾಡಿದ್ದರು. ಆಧ್ಯಾತ್ಮಿಕ ಪ್ರವಚನ
ನಡೆಯಿತು. ಶ್ರೀಗಳಿಗೆ ಸೇವಾ ಸಮೀತಿ ಅರ್ಪಿಸಿದ ಲಕ್ಷ ರೂ. ಗಳನ್ನು ಮಂತ್ರಾಲಯದ ಪ್ರಸಾದವಾಗಿ 10 ಸಾವಿರ ರೂ. ಸೇರಿಸಿ ಒಟ್ಟೂ ಮೊತ್ತವನ್ನು ದೇವಸ್ಥಾನಕ್ಕೆ ಬಳಸಿಕೊಳ್ಳಲು ಶ್ರೀಗಳು ಮರಳಿ ಒಪ್ಪಿಸಿದರು.

ನಂತರ ಶ್ರೀಗಳು ಮುರ್ಡೇಶ್ವರದ ಟ್ರಸ್ಟಿಗಳಾದ ಸತೀಶ ಶೆಟ್ಟಿ ಅವರ ವಿನಂತಿಯಂತೆ ಮುರ್ಡೇಶ್ವರದಲ್ಲಿ ನಡೆದ ಅಭಿವೃದ್ಧಿ
ಕಾರ್ಯಗಳನ್ನು ಕಂಡು ಸಂತೋಷಪಟ್ಟರು. ಸುಬ್ರಹ್ಮಣ್ಯ ಮತ್ತು ಮುಡೇìಶ್ವರ ದೇವರಿಗೆ  ಶ್ರೀಗಳು ಪೂಜೆ ಸಲ್ಲಿಸಿದರು. ಮಂತ್ರಾಲಯ ಮಹಿಮೆಯಂತೆ ಸುಭುದೇಂದ್ರ ತೀರ್ಥರ ಆಗಮನ, ಆಶೀರ್ವಾದ ಈ ಭಾಗದಲ್ಲಿ ಸಂಚಲನ ಮೂಡಿಸಿದೆ. ಶ್ರೀಗಳ ಕಾರ್ಯಕ್ರಮದ ವ್ಯವಸ್ಥೆ ಮಾಡಿದ ವೆಂಕಟ್ರಮಣ ಹೆಗಡೆ ಮಂತ್ರಾಲಯದ ಭಕ್ತರ ಅಭಿನಂದನೆಗೆ ಪಾತ್ರರಾದರು.

ಟಾಪ್ ನ್ಯೂಸ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

Mamatha

West Bengal: ಬಾಂಗ್ಲಾ ಜೊತೆ ನೀರು ಹಂಚಿಕೆ ಮಾತುಕತೆಗೆ ಸಿಎಂ ಮಮತಾ ಆಕ್ಷೇಪ

Rabkavi-Banhatti; ಉದ್ಘಾಟನೆಗೆ ಕಾಯುತ್ತಿರುವ ಬಸ್ ನಿಲ್ದಾಣ: ಪ್ರಯಾಣಿಕರ ಪರದಾಟ

Rabkavi-Banhatti; ಉದ್ಘಾಟನೆಗೆ ಕಾಯುತ್ತಿರುವ ಬಸ್ ನಿಲ್ದಾಣ: ಪ್ರಯಾಣಿಕರ ಪರದಾಟ

1-dd

Tulu Nadu ದೈವ ದೇವರ ಹೆಸರಿನಲ್ಲಿ ಬ್ರಿಜೇಶ್ ಚೌಟ ಪ್ರಮಾಣ ವಚನ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mundagodu-police

Fraud: ಯುವತಿಯಿಂದ 18 ಲಕ್ಷ ರೂ. ಪಡೆದು ವಂಚಿಸಿದ ಕಾನ್ಸ್‌ಟೇಬಲ್‌

Ankola BusStand ಮತ್ತೆ ಕಳ್ಳರ ಕರಾಮತ್ತು; ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಬೈಕ್‌ ಕಳ್ಳತನ

Ankola Bus Stand ಮತ್ತೆ ಕಳ್ಳರ ಕರಾಮತ್ತು; ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಬೈಕ್‌ ಕಳ್ಳತನ

1-ankola

Ankola: ತಾಯಿ-ಮಗಳ ಡಬಲ್ ಮರ್ಡರ್ ಆಗಿದೆ ಎಂದು 112ಕ್ಕೆ ಕರೆ!

Kumta ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಪೋಟKumta ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಪೋಟ

Kumta ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಪೋಟ

1–eweqwe

Ankola:ಹಣ ಕೀಳುತ್ತಿದ್ದ ನಕಲಿ ಮಂಗಳಮುಖಿಗೆ ಹಿಗ್ಗಾಮುಗ್ಗಾ ಗೂಸಾ

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

1–ncxcx.

Bantwal; ಧಾರ್ಮಿಕ ಕೇಂದ್ರಗಳು, ಶಿಶುಮಂದಿರದಿಂದ ಸಾವಿರಾರು ರೂ. ಕಳವು

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.