Sirsi ಸರಕಾರಿ ಪ್ರೌಢ ಶಾಲೆಯ ಸೀಟ್ ಗೆ ಮುಗಿಬಿದ್ದ ಮಕ್ಕಳ ಪಾಲಕರು‌: ಏನಿದರ ವಿಶೇಷ?

Team Udayavani, Apr 20, 2023, 4:37 PM IST

1-sdsddsad

ಶಿರಸಿ: ಸರಕಾರಿ ಶಾಲೆ ಎಂದರೆ‌ ಮೂಗು ಮುರಿಯುವ ಕಾಲದಲ್ಲಿ ಇಲ್ಲಿನ ಸರಕಾರಿ ಮಾರಿಕಾಂಬಾ ಪ್ರೌಢ ಶಾಲೆಯ ನೋಟಿಸ್ ಬೋರ್ಡಗೆ ಹಾಕಲಾದ ಮಕ್ಕಳ ಪ್ರವೇಶ ಆಯ್ಕೆ ಆಯ್ಕೆ ಪಟ್ಟಿ ನೋಡಲು ಪಾಲಕರು‌ ಮುಗಿಬಿದ್ದ ಘಟನೆ ನಡೆದಿದೆ.

ರಾಜ್ಯದಲ್ಲೇ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ಒಳಗೊಂಡ, ನೂರೂವತ್ತು ವರ್ಷ ಇತಿಹಾಸದ ಮಾರಿಕಾಂಬಾ ಪ್ರೌಢಶಾಲೆ ಇದಾಗಿದೆ. ಪ್ರತೀ ವರ್ಷ 450 ಕ್ಕೂ ಅಧಿಕ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದು, ಪ್ರಸಕ್ತ ವರ್ಷ 1476 ಮಕ್ಕಳು ಓದುತ್ತಿದ್ದಾರೆ. ಶೈಕ್ಷಣಿಕ ಜೊತೆ, ಕ್ರೀಡೆ, ಸಾಂಸ್ಕೃತಿಕವಾಗಿಯೂ ಮುಂದಿರುವ ಪ್ರೌಢ ಶಾಲೆಗೆ ಬಂದು 750 ಕ್ಕೂ ಹೆಚ್ಚು ಪಾಲಕರು ಪ್ರಸಕ್ತ ಸಾಲಿನ ಪ್ರವೇಶಕ್ಕಾಗಿ ಅರ್ಜಿ ಫಾರಂ ಒಯ್ದಿದ್ದರು. ಕಳೆದ ಎಪ್ರಿಲ್ 8 ಹಾಗೂ 10 ರಂದು ಅರ್ಜಿ ಕೊಡಲಾಗಿತ್ತು.

ಶಾಲಾ ಆಡಳಿತ ಮಂಡಳಿಯು ಎಂಟನೇ ವರ್ಗ ಪ್ರವೇಶ ಬಯಸಿದವರಲ್ಲಿ 378, ಒಂಬತ್ತನೇ ವರ್ಗಕ್ಕೆ 150 ಸೇರಿ 528 ಮಕ್ಕಳ ಪ್ರವೇಶಕ್ಕೆ ಸಂಬಂಧಿಸಿ ಪಟ್ಟಿ ಪ್ರಕಟಿಸಿತ್ತು. ತಮ್ಮ ‌ಮಕ್ಕಳ ಪ್ರವೇಶಕ್ಕೆ ಸಂಬಂಧಿಸಿ ಪಾಲಕರು ತುರುಸಿನಲ್ಲಿ ನೋಟಿಸ್ ಬೋರ್ಡ್ ವೀಕ್ಷಿಸಿದರು.

ಇನ್ನು ಎರಡನೇ ಪಟ್ಟಿ ಕೂಡ ಪ್ರಸಕ್ತ ಪ್ರವೇಶ ಗಮನಿಸಿ ಉಳಿದವರಿಗೆ ಅವಕಾಶ ಕೊಡಲಾಗುತ್ತದೆ ಎಂದು ಶಾಲಾ ಪ್ರಭಾರ ಉಪ ಪ್ರಾಚಾರ್ಯ ಆರ್.ವಿ.ನಾಯ್ಕ ತಿಳಿಸಿದ್ದಾರೆ.

ಸರಕಾರಿ ಶಾಲೆಗೆ ಪ್ರವೇಶ ಬಯಸಿ ಶಿರಸಿ, ಯಲ್ಲಾಪುರ, ಮುಂಡಗೋಡ, ಸಿದ್ದಾಪುರ ಮಾತ್ರವಲ್ಲ, ಹಾವೇರಿ, ಶಿರಾಳ ಕೊಪ್ಪ, ಸೊರಬ, ಸಾಗರ ಭಾಗದಿಂದಲೂ ಮಕ್ಕಳು ಅರ್ಜಿ ಹಾಕಿದ್ದು ವಿಶೇಷವಾಗಿದೆ.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.