ನಿವೇಶನ ರಹಿತರಿಗೆ ಮನೆ ನೀಡಲು ಯೋಜನೆ

ಭ್ರಷ್ಟಾಚಾರ ನಡೆಯದಂತೆ ಎಚ್ಚರಿಕೆ ವಹಿಸಲು ಸೂಚನೆ

Team Udayavani, Aug 18, 2021, 5:29 PM IST

ನಿವೇಶನ ರಹಿತರಿಗೆ ಮನೆ ನೀಡಲು ಯೋಜನೆ

ಮುಂಡಗೋಡ: ಪಟ್ಟಣದ ವ್ಯಾಪ್ತಿಯಲ್ಲಿ ನಿವೇಶನ ರಹಿತರಿಗೆ ಮನೆ ನೀಡುತ್ತಿದ್ದು, ಇದರ ಫಲಾನುಭವಿಗಳನ್ನು ಗುರುತಿಸಲು ಎಲ್ಲಿಯೂ ಭ್ರಷ್ಟಾಚಾರದ ವಾಸನೆ ಬಾರದ ಹಾಗೆ ಎಚ್ಚರಿಕೆ ವಹಿಸಬೇಕಾದ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಪಪಂ ಆಡಳಿತ ಕಮಿಟಿಯವರಿಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಟಾರ ಎಚ್ಚರಿಸಿದರು.

ಪಪಂ ಸಭಾಭವನದಲ್ಲಿ ಪ.ಪಂ ಆಡಳಿತ ಕಮಿಟಿಯವರಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿ, ಕಡು ಬಡವರಿಗೆ ನೀಡುತ್ತಿರುವ ಮನೆ ಇದಾಗಿದೆ. ಈಗಾಗಲೇ 915 ಫಲಾನುಭವಿಗಳನ್ನು ಗುರುತಿಸಲಾಗಿದೆ. ನಗರ ಬೆಳೆಯುತ್ತಿರುವ ಈ ಸಮಯಗಳಲ್ಲಿ ನಗರಕ್ಕೆ ಮತ್ತೂಮ್ಮೆ ಜಾಗ ತರಲು ಸಾಧ್ಯವಿಲ್ಲ. ಕಷ್ಟಪಟ್ಟು ಈ ಜಾಗ ತಂದಿದ್ದೇವೆ. ಅನೇಕ ವರ್ಷಗಳಿಂದ ಬಡವರಿಗೆ ಮಾತು ಕೋಡುತ್ತಾ ಬರುತ್ತಿದ್ದೇವೆ. ಹಾಗಾಗಿ ಒಳ್ಳೆಯ ರೀತಿಯಲ್ಲಿ ಜಿ ಪ್ಲಸ್‌ನಲ್ಲಿ ಮನೆ ಕಟ್ಟಿ ಫಲಾನುಭವಿಗಳಿಗೆ ನೀಡಲಾಗುವುದು ಎಂದರು.

ಇದನ್ನೂ ಓದಿ:ISI ಸೂತ್ರಧಾರಿ! ತಾಲಿಬಾನ್ ನಿಂದ ಅಫ್ಘಾನ್ ಕೈವಶ…ಪಾಕ್ ನ ಲಷ್ಕರ್, ಜೈಶ್ ಉಗ್ರರಿಂದ ಲೂಟಿ

950 ಮನೆಗಳು ಆಗುತ್ತಿರುವ ಸ್ಥಳದಲ್ಲಿ ಜನರಿಗೆ ವ್ಯವಸ್ಥೆ ಕಲ್ಪಿಸಲು ಕಾರ್ಮಿಕ ಇಲಾಖೆಯಿಂದ 2 ಎಕರೆ ಜಾಗ ತೆಗೆದುಕೊಂಡಿದ್ದೇವೆ. ಆ ಸ್ಥಳದಲ್ಲಿ 7.5 ಕೋಟಿ ವೆಚ್ಚದಲ್ಲಿ ಕಾರ್ಮಿಕ ಕಲ್ಯಾಣ ಮಂಟಪ ಕಟ್ಟಿಸಲು ತೀರ್ಮಾನಿಸಲಾಗಿದೆ. ಇದರಿಂದ ಬಡವರಿಗೆ, ತಾಲೂಕಿನ ಜನತೆಗೆ ಅನುಕೂಲವಾಗಲಿದೆ. ಬರುವ ಗಣೇಶ ಚತುರ್ಥಿ ಆದ ನಂತರ ಕಾಮಾಗಾರಿ ಆರಂಭಿಸಬೇಕಿದೆ.

ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದರು. ಪ.ಪಂ ಅಧ್ಯಕ್ಷೆ ರೇಣುಕಾ ಹಾವೇರಿ, ಉಪಾಧ್ಯಕ್ಷ ಮಂಜುನಾಥ ಹರಮಲಕರ್‌, ಶೇಖರ ಲಮಾಣಿ, ಸಂಗನಬಸಯ್ಯಾ , ರವಿ ಗೌಡ, ಕೆಡಿಸಿಸಿ ಬ್ಯಾಂಕ್‌ ನಿರ್ದೇಶಕ ಎಲ್‌.ಟಿ. ಪಾಟೀಲ, ಮುಖಂಡರಾದ ಉಮೇಶ ಬಿಜಾಪುರ, ಗುಡ್ಡಪ್ಪ ಕಾತೂರ, ರವಿ ಹಾವೇರಿ. ಗುರು ಕಾಮತ್‌, ಪ.ಪಂ ಸದಸ್ಯರು,ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

ದ್ವಾರಕಾ – ಬದರಿ ಶ್ರೀಗಳಿಗೆ ಅನುಗ್ರಹ: ಶ್ರೀಗಳಿಗೆ ದಂಡ – ಕಮಂಡಲ ನೀಡಿದ ಶೃಂಗೇರಿ ಶ್ರೀಗಳು

ದ್ವಾರಕಾ – ಬದರಿ ಶ್ರೀಗಳಿಗೆ ಅನುಗ್ರಹ: ಶ್ರೀಗಳಿಗೆ ದಂಡ – ಕಮಂಡಲ ನೀಡಿದ ಶೃಂಗೇರಿ ಶ್ರೀಗಳು

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ಗಾಂಜಾ ಗ್ಯಾಂಗ್‌ನಿಂದ ಮೊಬೈಲ್‌, ಹಣ ದರೋಡೆ: ಕೇಸು ದಾಖಲು

ಗಾಂಜಾ ಗ್ಯಾಂಗ್‌ನಿಂದ ಮೊಬೈಲ್‌, ಹಣ ದರೋಡೆ: ಕೇಸು ದಾಖಲು

“ದೇವಸ್ಥಾನಗಳ ಅಭಿವೃದ್ಧಿಯಿಂದ ಗ್ರಾಮಾಭಿವೃದ್ಧಿ’

“ದೇವಸ್ಥಾನಗಳ ಅಭಿವೃದ್ಧಿಯಿಂದ ಗ್ರಾಮಾಭಿವೃದ್ಧಿ’

ಮೋದಿ ಅವಧಿಯಲ್ಲಿ ದೇಶಕ್ಕೆ ಎಲ್ಲ ಕ್ಷೇತ್ರದಲ್ಲೂ ಹಿನ್ನಡೆ: ಎಂ.ಬಿ. ಪಾಟೀಲ್‌

ಮೋದಿ ಅವಧಿಯಲ್ಲಿ ದೇಶಕ್ಕೆ ಎಲ್ಲ ಕ್ಷೇತ್ರದಲ್ಲೂ ಹಿನ್ನಡೆ: ಎಂ.ಬಿ. ಪಾಟೀಲ್‌

ಹೂಡೆ ಬೀಚ್‌: ನೀರುಪಾಲಾದ ವಿದ್ಯಾರ್ಥಿಯ ಮೃತದೇಹ ಪತ್ತೆ

ಹೂಡೆ ಬೀಚ್‌: ನೀರುಪಾಲಾದ ವಿದ್ಯಾರ್ಥಿಯ ಮೃತದೇಹ ಪತ್ತೆ

ದಿನೇಶ್‌ ಕಾರ್ತಿಕ್‌ ಕೈಗೆ ಟ್ರೋಫಿ ಕೊಟ್ಟ ಕಪ್ತಾನ

ದಿನೇಶ್‌ ಕಾರ್ತಿಕ್‌ ಕೈಗೆ ಟ್ರೋಫಿ ಕೊಟ್ಟ ಕಪ್ತಾನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

ಸಿದ್ದಾಪುರ: ಅಪಘಾತದಲ್ಲಿ ಓರ್ವ ಸಾವು, ಇನ್ನೋರ್ವನಿಗೆ ಗಾಯ

1-sasadad

ಶಿರಸಿ: ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ನಾಲ್ವರು ಕಳ್ಳರ ಬಂಧನ

7

ಶಿರಸಿ ನಗರದಲ್ಲಿ ಪ್ರಥಮ ಬಾರಿಗೆ ಮಹಿಳಾ ಪೊಲೀಸ್ ಸಿಬ್ಬಂದಿಗಳಿಂದ ರಾತ್ರಿ ಗಸ್ತು!

4

ಶಿರಸಿ: ಪೋಕ್ಸೋ ಕಾಯ್ದೆ ಪ್ರಕರಣದಲ್ಲಿನ ಆರೋಪಿ ಬಂಧನ

9

ಶಿರಸಿ: ವಿಘ್ನೇಶ ಕೂರ್ಸೆಗೆ ಬಾಲ ಪುರಸ್ಕಾರ; ಡಿಸೆಂಬರ್‌ನಲ್ಲಿ ಪ್ರಶಸ್ತಿ ಪ್ರದಾನ

MUST WATCH

udayavani youtube

ಓದಿನ ಜೊತೆ ಕೃಷಿ : ಮಕ್ಕಳೇ ನಿರ್ಮಿಸಿದ ‘ಆರೋಗ್ಯವನ’ !

udayavani youtube

ಕ್ರಿಯೇಟಿವ್ ಪಿಯು ಕಾಲೇಜು ಮೂಡಬಿದ್ರಿ

udayavani youtube

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಕಾಂಗ್ರೆಸ್ ನ ಟಾಪ್ ಲೀಡರ್ ಗಳೇ ಬೇಲ್ ನಲ್ಲಿ‌ ಇದ್ದಾರೆ

udayavani youtube

ದೇವ್ರೇ ನನಗೆ 25 ಕೋಟಿ ಬಹುಮಾನ ಬರಬಾರದಿತ್ತು…

udayavani youtube

ಪತ್ರಿ ವರ್ಷ ಈ ಬೆಣ್ಣೆಹಣ್ಣು ಮರದಲ್ಲಿ 300 ರಿಂದ 400 ಹಣ್ಣುಗಳು ಸಿಗುತ್ತದೆ

ಹೊಸ ಸೇರ್ಪಡೆ

ದ್ವಾರಕಾ – ಬದರಿ ಶ್ರೀಗಳಿಗೆ ಅನುಗ್ರಹ: ಶ್ರೀಗಳಿಗೆ ದಂಡ – ಕಮಂಡಲ ನೀಡಿದ ಶೃಂಗೇರಿ ಶ್ರೀಗಳು

ದ್ವಾರಕಾ – ಬದರಿ ಶ್ರೀಗಳಿಗೆ ಅನುಗ್ರಹ: ಶ್ರೀಗಳಿಗೆ ದಂಡ – ಕಮಂಡಲ ನೀಡಿದ ಶೃಂಗೇರಿ ಶ್ರೀಗಳು

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ಗಾಂಜಾ ಗ್ಯಾಂಗ್‌ನಿಂದ ಮೊಬೈಲ್‌, ಹಣ ದರೋಡೆ: ಕೇಸು ದಾಖಲು

ಗಾಂಜಾ ಗ್ಯಾಂಗ್‌ನಿಂದ ಮೊಬೈಲ್‌, ಹಣ ದರೋಡೆ: ಕೇಸು ದಾಖಲು

“ದೇವಸ್ಥಾನಗಳ ಅಭಿವೃದ್ಧಿಯಿಂದ ಗ್ರಾಮಾಭಿವೃದ್ಧಿ’

“ದೇವಸ್ಥಾನಗಳ ಅಭಿವೃದ್ಧಿಯಿಂದ ಗ್ರಾಮಾಭಿವೃದ್ಧಿ’

ಮೋದಿ ಅವಧಿಯಲ್ಲಿ ದೇಶಕ್ಕೆ ಎಲ್ಲ ಕ್ಷೇತ್ರದಲ್ಲೂ ಹಿನ್ನಡೆ: ಎಂ.ಬಿ. ಪಾಟೀಲ್‌

ಮೋದಿ ಅವಧಿಯಲ್ಲಿ ದೇಶಕ್ಕೆ ಎಲ್ಲ ಕ್ಷೇತ್ರದಲ್ಲೂ ಹಿನ್ನಡೆ: ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.