ಸಾರ್ವಜನಿಕ ಅಹವಾಲು ಕೇಂದ್ರ

Team Udayavani, May 29, 2020, 5:27 PM IST

ಸಾರ್ವಜನಿಕ ಅಹವಾಲು ಕೇಂದ್ರ

ಶಿರಸಿ: ಕೋವಿಡ್ ಹರಡುತ್ತಿರುವುದರಿಂದ ಪೊಲೀಸ್‌ ಸಿಬ್ಬಂದಿ ಆರೋಗ್ಯಕ್ಕೂ ರಕ್ಷಣೆ ಕೊಡಬೇಕಾಗಿದೆ. ಈ ಕಾರಣದಿಂದ ಕೋವಿಡ್ ಫ್ರಂಟ್‌ಲೈನ್‌ ಪೊಲೀಸ್‌ ಟೀಮ್‌ ರಚಿಸಲಾಗತ್ತಿದೆ ಎಂದು ಎಸ್ಪಿ ಶಿವಪ್ರಕಾಶ ದೇವರಾಜ್‌ ಹೇಳಿದರು.

ನಗರದ ಡಿವೈಎಸ್‌ಪಿ ಕಚೇರಿಯಲ್ಲಿ ಗುರುವಾರ ಅಹವಾಲು ಆಲಿಕಾ ಕೇಂದ್ರ ವೀಕ್ಷಿಸಿ ಮಾತನಾಡಿದರು. ಕ್ವಾರಂಟೈನ್‌ ಕೇಂದ್ರ ಸೇರಿದಂತೆ ಕೋವಿಡ್ ಕ್ಕೆ ಸಂಬಂಧ ಕಾರ್ಯಚಟುವಟಿಕೆ ಗಳಲ್ಲಿ ಕಾರ್ಯನಿರ್ವಹಿಸಲು ಕೋವಿಡ್ ಫ್ರಂಟ್ ಲೈನ್ ‌ ಪೊಲೀಸ್‌ ಟೀಮ್‌ ರಚಿಸಲಾಗುತ್ತಿದೆ. ತಲಾ ಹತ್ತು ಜನರ ಟೀಂ ಇದಾಗಿದ್ದು, ಹತ್ತನೇ ದಿನ ಕೋವಿಡ್ ವೈರಸ್‌ ತಪಾಸಣೆ ಕೂಡ ಮಾಡಲಾಗುತ್ತದೆ. ಹನ್ನೊಂದನೇ ದಿನ ಇನ್ನೊಂದು ಟೀಂ ಕೆಲಸ ಮಾಡುತ್ತದೆ. ಕೋವಿಡ್ ಕ್ವಾರಂಟೈನ್‌ ಕೇಂದ್ರ, ಹೊರ ರಾಜ್ಯದಿಂದ ಬಂದವರಿದ್ದಲ್ಲಿ ತೆರಳುವುದು, ಕರೆತರುವುದು ಮುಂತಾದ ಕಾರ್ಯಕ್ಕೆ ಪ್ರಂಟ್‌ಲೈನ್‌ ತಂಡ ಕೆಲಸ ಮಾಡಲಿದೆ. ಅಗತ್ಯ ಇದ್ದ ಪೊಲೀಸರಿಗೆ ಪಿಪಿಟಿ ಕಿಟ್‌ ನೀಡಲಾಗುತ್ತದೆ ಎಂದರು.

ಇಲ್ಲಿಯೂ ಸಾಮಾಜಿಕ ಅಂತರ ಪಾಲನೆ ಮಾಡಬೇಕಾಗುತ್ತದೆ. ಏಕೆಂದರೆ ಪೊಲೀಸರ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕಿದೆ. ಹೀಗಾಗಿ ಜನರ ಸಮಸ್ಯೆ ಪರಿಹಾರಕ್ಕೆ ಜಿಲ್ಲೆಯ ಪೊಲೀಸ್‌ ಠಾಣೆಗಳ ಹೊರಗೆ ರಿಸೆಪ್ಶನ್‌ ಸೆಂಟರ್‌ ತೆರೆಯಲಾಗುತ್ತಿದೆ ಎಂದರು. ಡಿವೈಎಸ್‌ಪಿ ಗೋಪಾಲಕೃಷ್ಣ ನಾಯಕ, ಸಿಪಿಐ ಪ್ರದೀಪ ಬಿ. ಹಾಜರಿದ್ದರು.

ಟಾಪ್ ನ್ಯೂಸ್

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

hunasuru news

ಕೋಳಿಗಳಲ್ಲಿ ಕೊಕ್ಕರೆ ರೋಗ! : ನೂರಾರು ಕೋಳಿಗಳ ಸಾವು

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

dandeli news

ಅನಾಥ ಜೀವಕ್ಕೆ ಆಧಾರವಾಗಿ ಮಾನವೀಯತೆ ಮೆರೆದ ಎಸ್.ಆರ್.ಗಜಾಕೋಶ

shivamogga news

ಭಟ್ಕಳದ ಶಂಕಿತ ಉಗ್ರ ಸದ್ದಾಂ ಹುಸೇನ್ ಪತ್ನಿ ಶಾಹಿರಾ ಬಂಧನ

ಕೊವಿಡ್‌ 3ನೇ ಡೋಸ್‌ ಕೊಡುವ ಪ್ರಸ್ತಾಪ ಇಲ್ಲ : ಡಾ. ಅಶ್ವತ್ಥ್ ನಾರಾಯಣ

ಕೊವಿಡ್‌ 3ನೇ ಡೋಸ್‌ ಕೊಡುವ ಪ್ರಸ್ತಾಪ ಇಲ್ಲ : ಡಾ. ಅಶ್ವತ್ಥ್ ನಾರಾಯಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dandeli news

ಅನಾಥ ಜೀವಕ್ಕೆ ಆಧಾರವಾಗಿ ಮಾನವೀಯತೆ ಮೆರೆದ ಎಸ್.ಆರ್.ಗಜಾಕೋಶ

1-22

ಜನತಾ ಬಜಾರ್‌ ಜಾಗದಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಕೃಷಿ ವಿಭಾಗದ ಕಟ್ಟಡ ನಿರ್ಮಾಣ

sirsi news

ಗೋಡೆ ನಾರಾಯಣ ಹೆಗಡೆಯವರಿಗೆ ಒಲಿದ  ಅನಂತ ಶ್ರೀ ಪ್ರಶಸ್ತಿ

sirsi news

ಅಕ್ರಮ ಗೋ ಹತ್ಯೆ ಆರೋಪ : ಬಂಧನ

27

ಸಿಗಡಿ ಕೃಷಿಗೆ ಅವಕಾಶ ಕೊಡಬಾರದು: ಗ್ರಾಮಸ್ಥರ ಮನವಿ

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

hunasuru news

ಕೋಳಿಗಳಲ್ಲಿ ಕೊಕ್ಕರೆ ರೋಗ! : ನೂರಾರು ಕೋಳಿಗಳ ಸಾವು

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

dandeli news

ಅನಾಥ ಜೀವಕ್ಕೆ ಆಧಾರವಾಗಿ ಮಾನವೀಯತೆ ಮೆರೆದ ಎಸ್.ಆರ್.ಗಜಾಕೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.