Udayavni Special

ಅತಿಕ್ರಮಣದಾರರೊಂದಿಗೆ ರವೀಂದ್ರ ಸಮಾಲೋಚನೆ


Team Udayavani, Jun 3, 2019, 2:07 PM IST

uk-tdy-2..

ಶಿರಸಿ: ಅರಣ್ಯ ಅತಿಕ್ರಮಣದಾರರು ರವೀಂದ್ರ ನಾಯ್ಕ ಜೊತೆ ಸಮಾಲೋಚನೆ ನಡೆಸಿದರು.

ಶಿರಸಿ: ಅರಣ್ಯ ಹಕ್ಕು ಕಾಯಿದೆ ಅಡಿ ಜಿಲ್ಲಾದ್ಯಂತ ನಗರ ಪ್ರದೇಶದಲ್ಲಿ ಅರಣ್ಯ ಅತಿಕ್ರಮಣದಾರರ 11,202 ಅರ್ಜಿಗಳನ್ನು ಅತಿ ಶೀಘ್ರದಲ್ಲಿ ಮಂಜೂರಿಗೆ ಒಳಪಡಿಸಿ ಹಕ್ಕನ್ನು ಒದಿಗಿಸಿಕೊಡಬೇಕು ಎಂದು ಜಿಲ್ಲಾಡಳಿತಕ್ಕೆ ಜಿಲ್ಲಾ ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ಎ.ರವೀಂದ್ರ ನಾಯ್ಕ ಆಗ್ರಹಿಸಿದ್ದಾರೆ.

ಅವರು ರವಿವಾರ ಸ್ಥಳೀಯ ಸಹ್ಯಾದ್ರಿ ತಗ್ಗು ಪ್ರದೇಶದ ಅತಿಕ್ರಮಣದಾರ ನಿವಾಸಗಳಿಗೆ ಭೇಟಿಕೊಟ್ಟು ಅವರೊಂದಿಗೆ ಮಾತುಕತೆ ನಡೆಸಿದ ನಂತರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಪುನರ್‌ ಪರಿಶೀಲನೆ ಮಾಡುವಾಗ ಅನುಸರಿಸಬೇಕಾದ ಮಾರ್ಗಸೂಚಿ ಅನ್ವಯ ವಿಲೇವಾರಿಗೆ ಬಾಕಿ ಇರುವ ಅರ್ಜಿಗಳನ್ನು ಸಹ ತಕ್ಷಣ ವಿಲೇವಾರಿ ಮಾಡಲು ಸೂಚಿಸಿರುವ ಹಿನ್ನೆಲೆಯಲ್ಲಿ ನಗರ ಪ್ರದೇಶದ ಅತಿಕ್ರಮಣದಾರರ ಅರ್ಜಿಗಳು ಮಂಜೂರಿ ಪ್ರಕ್ರಿಯೆಗೆ ಅಳವಡಿಸಬೇಕಾಗಿದೆ ಎಂದು ಹೇಳಿದರು.

ಅರಣ್ಯ ಹಕ್ಕು ಕಾಯಿದೆ ಜಾರಿಗೆ ಬಂದು ನಿಯಮಾವಳಿಗಳೂ ಜಾರಿಗೆ ಬಂದು 10 ವರ್ಷವಾದರೂ ನಗರ ಪ್ರದೇಶಕ್ಕೆ ಸಂಬಂಧಿಸಿ ಅರಣ್ಯ ಅತಿಕ್ರಮಣದಾರರ ಮಂಜೂರಿ ಪ್ರಕ್ರಿಯೆ ನನೆಗುದಿಗೆ ಬಿದ್ದಿದ್ದು ಪೂರ್ಣ ಪ್ರಮಾಣದ ಕಾನೂನಾತ್ಮಕ ಮಾಹಿತಿಯನ್ನು ವಾರ್ಡ್‌ ಅರಣ್ಯ ಹಕ್ಕು ಸಮಿತಿಗಳಿಗೆ ನೀಡುವಲ್ಲಿ ವಿಫಲವಾಗಿದ್ದು ನೋಡಲ್ ಏಜೆನ್ಸಿಯಾದ ಸಮಾಜ ಕಲ್ಯಾಣ ಇಲಾಖೆಯಿಂದ ಮೋಜಣಿಗೆ ಅರಣ್ಯಾಧಿಕಾರಿಗಳಿಗೆ ಮಾಹಿತಿ ಹೋಗಿದ್ದಾಗ್ಯೂ ಮೋಜಣಿ ಮಾಡಲು ಅರಣ್ಯಾಧಿಕಾರಿಗಳು ನಿರಾಸಕ್ತಿ ತೋರಿದ್ದು, ದಾಖಲೆಗಳ ಸಂಗ್ರಹದಲ್ಲಿ ಸೂಕ್ತ ಮಾಹಿತಿ ಕೊರತೆ, ನಗರ ಅತಿಕ್ರಮಣದಾರರು ಅರಣ್ಯ ಹಕ್ಕು ಕಾಯಿದೆ ವ್ಯಾಪ್ತಿಯಲ್ಲಿ ಬರಲಾರದೆಂಬ ಕಾನೂನಾತ್ಮಕ ತೊಡಕು ಇನ್ನಿತರ ಸಮಸ್ಯೆಗಳಿಂದ ನಗರ ಅರಣ್ಯ ಅತಿಕ್ರಮಣದಾರರ ಅರ್ಜಿ ವಿಲೆವಾರಿಗೆ ಗ್ರಹಣ ಹಿಡಿದಿದೆ ಎಂದು ಆಪಾದಿಸಿದ್ದಾರೆ.

ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯವು ತಿರಸ್ಕೃತ ಮತ್ತು ವಿಲೇವಾರಿ ಬಾಕಿ ಇರುವ ಅರ್ಜಿಗಳ ಮಂಜೂರಿ ಪಡಿಸಲು ಹಾಗೂ ಪುನರ್‌ ಪರಿಶೀಲಿಸಲು ಜೂ.30 ಕಾಲಮಾನದಂಡ ನಿಗದಿಗೊಳಿಸಿರುವ ಹಿನ್ನೆಲೆಯಲ್ಲಿ ನಗರ ಅರಣ್ಯಭೂಮಿ ಅತಿಕ್ರಮಣದಾರರು ಮಂಜೂರಿ ಕುರಿತು ಕಾಲ ಮಿತಿಯೊಳಗೆ ಜರುಗಿಸಿ ಮಂಜೂರಿಗೆ ಸಂಬಂಧಿಸಿದ ಪ್ರಗತಿಯ ಪ್ರಮಾಣಪತ್ರ ಜು.24 ರಂದು ಸರ್ವೋಚ್ಚ ನ್ಯಾಯಾಲಯದಲ್ಲಿ ರಾಜ್ಯ ಸರ್ಕಾರವು ಸಲ್ಲಿಸಬೇಕಾಗಿದೆ. ಕಾಲಮಿತಿಯಲ್ಲಿ ನಗರ ಅತಿಕ್ರಮಣದಾರರು ಅರ್ಜಿಯ ಪುನರ್‌ ಪರಿಶೀಲನೆ ಕಾರ್ಯವು ಜರುಗಿಸುವುದು ಅತೀ ಅವಶ್ಯ ಎಂದು ರವೀಂದ್ರ ನಾಯ್ಕ ತಿಳಿಸಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

ಮೃಗಾಲಯದಲ್ಲಿದ್ದ ಹುಲಿಯನ್ನೂ ಬಿಡದ ಮಹಾಮಾರಿ ಕೋವಿಡ್!

ಮೃಗಾಲಯದಲ್ಲಿದ್ದ ಹುಲಿಯನ್ನೂ ಬಿಡದ ಮಹಾಮಾರಿ ಕೋವಿಡ್!

ತಮಿಳುನಾಡಿನಲ್ಲಿ ಒಂದೇ ದಿನ 63 ಕೋವಿಡ್ 19 ಪ್ರಕರಣ ಪತ್ತೆ, ಸಾವಿನ ಸಂಖ್ಯೆ 7ಕ್ಕೆ ಏರಿಕೆ

ತಮಿಳುನಾಡಿನಲ್ಲಿ ಒಂದೇ ದಿನ 63 ಕೋವಿಡ್ 19 ಪ್ರಕರಣ ಪತ್ತೆ, ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಚೀನದಲ್ಲಿ ಎರಡನೇ ಹಂತದ ಸೋಂಕು? ; ಪತ್ತೆಯಾಯ್ತು 39 ಹೊಸ ಪ್ರಕರಣಗಳು

ಚೀನದಲ್ಲಿ ಎರಡನೇ ಹಂತದ ಸೋಂಕು? ; ಪತ್ತೆಯಾಯ್ತು 39 ಹೊಸ ಪ್ರಕರಣಗಳು

ಕೋವಿಡ್ 19 ವೈರಸ್: ನ್ಯೂಯಾರ್ಕ್ ನಲ್ಲಿ ಒಂದೇ ದಿನ 731 ಸಾವು, ರೋಗಿಗಳ ಸಂಖ್ಯೆ ಇಳಿಮುಖ

ಕೋವಿಡ್ 19 ವೈರಸ್: ನ್ಯೂಯಾರ್ಕ್ ನಲ್ಲಿ ಒಂದೇ ದಿನ 731 ಸಾವು, ರೋಗಿಗಳ ಸಂಖ್ಯೆ ಇಳಿಮುಖ

ಮಹಾರಾಷ್ಟ್ರ: ಒಂದು ಸಾವಿರ ದಾಟಿದ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ, 40 ಮಂದಿ ಸಾವು

ಮಹಾರಾಷ್ಟ್ರ: ಒಂದು ಸಾವಿರ ದಾಟಿದ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ, 40 ಮಂದಿ ಸಾವು

ಜಮ್ಮು-ಕಾಶ್ಮೀರ: ಉಗ್ರರ ಗ್ರೆನೇಡ್ ದಾಳಿ ಸಿಆರ್ ಪಿಎಫ್ ಯೋಧ ಹುತಾತ್ಮ, ಸೇನೆಯಿಂದ ಪ್ರತಿದಾಳಿ

ಜಮ್ಮು-ಕಾಶ್ಮೀರ: ಉಗ್ರರ ಗ್ರೆನೇಡ್ ದಾಳಿ ಸಿಆರ್ ಪಿಎಫ್ ಯೋಧ ಹುತಾತ್ಮ, ಸೇನೆಯಿಂದ ಪ್ರತಿದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

07-April-33

ಲಾಕ್‌ಡೌನ್‌ ಆದೇಶ ಪಾಲಿಸಿ ಸಹಕರಿಸಲು ಮನವಿ

07-April-19

ಕೃಷಿ ಕಾರ್ಮಿಕರಿಗೆ ಇಲ್ಲ ಕ್ಷೀರ ಭಾಗ್ಯ

uk-tdy-1

ವೈರಾಣು ತಡೆಗೆ ಫೇಸ್‌ ಶೀಲ್ಡ್‌ ಅಣಿ

10ರಿಂದ ಜಿಲ್ಲೆಯಲ್ಲಿ ಪುನಃ ಸರ್ವೇ

10ರಿಂದ ಜಿಲ್ಲೆಯಲ್ಲಿ ಪುನಃ ಸರ್ವೇ

ಆಯುಷ್ಮಾನ್‌ ಫಲಾನುಭವಿಗಳಿಗೆ ಕೋವಿಡ್ 19  ಕಂಟಕ

ಆಯುಷ್ಮಾನ್‌ ಫಲಾನುಭವಿಗಳಿಗೆ ಕೋವಿಡ್ 19 ಕಂಟಕ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ಗಂಡನ ಬೈಕ್‌ ಸುತ್ತಾಟ: ಪತ್ನಿಯ ದೂರು

ಗಂಡನ ಬೈಕ್‌ ಸುತ್ತಾಟ: ಪತ್ನಿಯ ದೂರು

ಮಾನಸಿಕ ಸಮಸ್ಯೆ ಹೆಚ್ಚಿಸಿದ ಕೋವಿಡ್ 19 ವೈರಸ್

ಮಾನಸಿಕ ಸಮಸ್ಯೆ ಹೆಚ್ಚಿಸಿದ ಕೋವಿಡ್ 19 ವೈರಸ್

ಜರ್ಮನಿ, ದ. ಕೊರಿಯಾ ಮಾದರಿಯಾಗಲಿ ; ವ್ಯಾಪಕ ಪರೀಕ್ಷೆ, ಕಟ್ಟು ನಿಟ್ಟಿನ ಕ್ರಮ

ಜರ್ಮನಿ, ದ. ಕೊರಿಯಾ ಮಾದರಿಯಾಗಲಿ ; ವ್ಯಾಪಕ ಪರೀಕ್ಷೆ, ಕಟ್ಟು ನಿಟ್ಟಿನ ಕ್ರಮ

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

PCRಗಿಂತ ಆ್ಯಂಟಿ ಬಾಡಿ ರ್ಯಾಪಿಡ್ ಟೆಸ್ಟ್ ಯಾಕೆ ಬೆಸ್ಟ್?

ಕೋವಿಡ್ ವೈರಸ್ ಸೋಂಕು ಪತ್ತೆಯಲ್ಲಿ PCRಗಿಂತ ಆ್ಯಂಟಿ ಬಾಡಿ ರ್ಯಾಪಿಡ್ ಟೆಸ್ಟ್ ಯಾಕೆ ಬೆಸ್ಟ್?