10ರಿಂದ ಜಿಲ್ಲೆಯಲ್ಲಿ ಪುನಃ ಸರ್ವೇ

Team Udayavani, Apr 5, 2020, 3:25 PM IST

10ರಿಂದ ಜಿಲ್ಲೆಯಲ್ಲಿ ಪುನಃ ಸರ್ವೇ

ಶಿರಸಿ: ಲಾಕ್‌ಡೌನ್‌ನಿಂದ ಆಹಾರ ಸಾಮಗ್ರಿಗಳಿಲ್ಲದೆ ಪರದಾಡುತ್ತಿರುವ ಫಲಾನುಭವಿಗಳಿಗೆ ಕೆಎಂಎಫ್‌ನಿಂದ ಉಚಿತವಾಗಿ ಹಾಲು ವಿತರಿಸುವ ಕಾರ್ಯಕ್ಕೆ ಜಿಲ್ಲಾಧಿಕಾರಿ ಡಾ| ಹರೀಶಕುಮಾರ ಗೊಸಾವಿಗಲ್ಲಿಯಲ್ಲಿ ಹಾಲು ವಿತರಿಸಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಬಡವರಿಗೆ ನೆರವಾಗಲು ಪೌಷ್ಟಿಕ ಆಹಾರವಾಗಿ ಹಾಲು ಕೊಡಲಾಗುತ್ತಿದೆ. ಆರೋಗ್ಯ ಕಾಪಾಡಿಕೊಂಡರೆ ಎಲ್ಲದೂ. ಕೋವಿಡ್ 19 ನಿರ್ಬಂಧಕ್ಕೆ ಸಹಕಾರ ನೀಡಬೇಕು. ನಮ್ಮ ಬಳಿ ಸೆನಿಟೈಸರ್‌, ಮಾಸ್ಕ್ ಎಲ್ಲವೂ ಇದೆ. ಜಿಲ್ಲೆಯಲ್ಲಿ ಏ. 10ರಿಂದ ಪುನಃ ಆಶಾ ಕಾರ್ಯಕರ್ತರು ಜೊತೆ ಸರ್ವೇ ಮಾಡುತ್ತಿದ್ದಾರೆ. ದೆಹಲಿಯಿಂದ ಬಂದವರು ಜಿಲ್ಲೆಯಲ್ಲಿ ಇದ್ದಾರೆ. ಅವರೆಲ್ಲರ ಗಂಟಲು ದ್ರವ ಪರೀಕ್ಷಿಸಲಾಗಿದೆ. ನೆಗೆಟಿವ್‌ ಬಂದಿದೆ. ಭಟ್ಕಳ ಸೇರಿದಂತೆ ಇನ್ನಾರಲ್ಲೂ ಇಂಥ ರೋಗ ಲಕ್ಷಣ ಕಂಡಿಲ್ಲ ಎಂದರು.

ಎಸ್ಪಿ ಅವರು ವಿಶೇಷ ತನಿಖಾ ದಳದಿಂದಲೂ ದೆಹಲಿಗೆ ಇನ್ನಾದರೂ ಹೋಗಿದ್ದರಾ ಎಂಬ ತನಿಖೆ ಕೂಡ ಮಾಡಿದ್ದಾರೆ. ಕಾರ್ಮಿಕ ಇಲಾಖೆಯಿಂದ ಕಾರ್ಮಿಕರ ಖಾತೆಗೆ ಹಾಕುತ್ತಿರುವ 1000 ರೂ. ಧನ ಸಹಾಯವನ್ನು ಯಾವುದೇ ಕಾರಣಕ್ಕೂ ಬ್ಯಾಂಕಿನವರು ಸಾಲದ ರೂಪದಲ್ಲಿ ಮುರಿದುಕೊಳ್ಳಬಾರದು. ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಕೆಲಸ ಕಳೆದುಕೊಂಡಿರುವ ಕಾರ್ಮಿಕರ ಖಾತೆಗೆ ಸರಕಾರದವರೇ ಹಣ ನೀಡುತ್ತಿರುವುದರಿಂದ ಅದನ್ನು ಯಾವ ಕಾರಣಕ್ಕೂ ಸಾಲಕ್ಕೆ ಬರಣಮಾಡಿಕೊಳ್ಳಬಾರದು ಎಂದರು.

ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನ್ಮನೆ, ಕೆಎಂಎಫ್‌.ಕೋವಿಡ್ 19  ದಿಂದಾಗಿ ಕೆಲಸವಿಲ್ಲದೆ ಪರದಾಡುತ್ತಿರುವ ನಗರದ 160ಕ್ಕೂ ಹೆಚ್ಚಿನ ಕುಟುಂಬಗಳಿಗೆ 14 ರವರೆಗೆ ಉಚಿತವಾಗಿ ಹಾಲು ವಿತರಿಸಲಾಗುವುದು. ಈಗಾಗಲೇ ಈ ಕುಟುಂಬಗಳನ್ನು ಗುರುತಿಸಲಾಗಿದ್ದು, ಇದರಲ್ಲಿ ಜಾತ್ರೆಗೆ ಬಂದಿದ್ದ ನಾಟಕ ಕಂಪನಿ, ಸರ್ಕಸ್‌ ಕಂಪನಿ, ಮನೋರಂಜನೆ ಆಟಗಳ ಮಾಲಕರ ಸಿಬ್ಬಂದಿ ಸೇರಿದಂತೆ ಗೋಸಾವಿ ಗಲ್ಲಿಯ ಫಲಾನುಭವಿಗಳೂ ಸೇರಿದ್ದಾರೆ ಎಂದರು.

ಜಿಲ್ಲಾ ಪೋಲಿಸ್‌ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜ, ಉಪವಿಭಾಗಾಧಿಕಾರಿ ಡಾ| ಈಶ್ವರ ಉಳ್ಳಾಗಡ್ಡಿ, ಧಾರವಾಡ ಹಾಲು ಒಕ್ಕೂಟ ನಿರ್ದೇಶಕ ಸುರೇಶ್ಚಂದ್ರ ಕೇಶಿನ್ಮನೆ, ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್‌, ಸಿಪಿಐ ಪ್ರದೀಪ್‌ ಯು.ಬಿ., ಪೌರಾಯುಕ್ತ ರಮೇಶ ನಾಯಕ್‌, ನಗರ ಸಭೆ ಹಿರಿಯ ಆರೋಗ್ಯಾಧಿಕಾರಿ ಆರ್‌.ಎಂ. ವೆರ್ಣೇàಕರ್‌ ಮುಂತಾದವರು ಇದ್ದರು

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.