ಜಿಲ್ಲಾ ವ್ಯಾಯಾಮ ಶಾಲೆಗೆ ಸೌಲಭ್ಯ ಒದಗಿಸಲು ಆಗ್ರಹ

Team Udayavani, Jun 26, 2022, 1:22 PM IST

10

ಶಿರಸಿ: ಯುವಜನ ಸೇವಾ ಇಲಾಖೆ ಸಹಯೋಗದೊಂದಿಗೆ ನಡೆಯುತ್ತಿರುವ ಜಿಲ್ಲಾ ಕ್ರೀಡಾಂಗಣದಲ್ಲಿನ ವ್ಯಾಯಾಮ ಶಾಲೆ ಮೂಲ ಸೌಕರ್ಯ, ವಿನೂತನ ಮತ್ತು ವೈಜ್ಞಾನಿಕ ಸಲಕರಣೆ ಕೊರತೆ ಎದುರಿಸುತ್ತಿದ್ದು ಶೀಘ್ರದಲ್ಲಿ ಸುಸಜ್ಜಿತ ವ್ಯಾಯಾಮ ಶಾಲೆಯಾಗಿ ಪುನರ್‌ಚೇತನ ಗೊಳಿಸಬೇಕೆಂದು ಸ್ಪಂದನಾ ಸ್ಪೋರ್ಟ್ಸ್ ಅಕಾಡೆಮಿ ಅಧ್ಯಕ್ಷ ರವೀಂದ್ರ ನಾಯ್ಕ ಜಿಲ್ಲಾಧಿಕಾರಿಗೆ ಆಗ್ರಹಿಸಿದ್ದಾರೆ.

ಎರಡು ದಶಕದ ಹಿಂದೆ ಸ್ಥಳೀಯ ಉಪವಿಭಾಗಾಧಿಕಾರಿಯಾಗಿದ್ದ ನವೀನ್‌ ರಾಜ್‌ಸಿಂಗ್‌ ಅವರ ಮುತವರ್ಜಿ ಹಾಗೂ ವಿಶೇಷ ಆಸಕ್ತಿಯಿಂದ ಯುವಜನ ಮತ್ತು ಕ್ರೀಡಾ ಇಲಾಖೆ ನಿರ್ವಹಣೆಯೊಂದಿಗೆ ಜಿಲ್ಲಾ ಮಾರಿಕಾಂಬ ಕ್ರೀಡಾಂಗಣ ಆವರಣದಲ್ಲಿ ಕ್ರೀಡಾಪಟು ಹಾಗೂ ಯುವಕರಿಗೆ ಪೂರಕವಾಗಿ ಫ್ರಾರಂಭಿಸಲಾಗಿದೆ. ಆದರೆ ಸರಕಾರದ ಇಚ್ಛಾಶಕ್ತಿ ಕೊರತೆಯಿಂದ ಅಭಿವೃದ್ಧಿ ಕಾಣದೇ ಯುವಕರನ್ನು ಆಕರ್ಷಿಸಲು ವಿಫಲವಾಗಿರುವುದು ವಿಷಾದಕರ ಎಂದು ಅವರು ಹೇಳಿದರು.

ಖಾಸಗಿ ಜಿಮ್‌ನ ಪೊಪೋಟಿ ಮತ್ತು ಆಧುನಿಕರಣದ ಹಿನ್ನೆಲೆಯಲ್ಲಿ ಮಾರಿಕಾಂಬ ಕ್ರೀಡಾಂಗಣದಲ್ಲಿನ ಜಿಮ್‌ ನ ವಿಷಯ ಸಾರ್ವಜನಕವಾಗಿ ಚರ್ಚೆಗೆ ಕಾರಣವಾಗಿದೆ. ಹತ್ತು- ಹದಿನೈದು ವರ್ಷದ ಹಳೆಯ ಯಂತ್ರೋಪಕರಣ ಮತ್ತು ಸಲಕರಣೆ, ಸಂಕೀರ್ಣವಾದ ಕಟ್ಟಡ, ಸ್ಥಳಾವಕಾಶ, ಆಧುನಿಕ ಮತ್ತು ಹೊಸ ತಂತ್ರಜ್ಞಾನದ ಸಲಕರಣೆಗಳ ಕೊರತೆ, ಮೂಲ ಸೌಕರ್ಯ, ಮೂತ್ರಖಾನೆ, ನೀರಿನ ವ್ಯವಸ್ಥೆ ಇಲ್ಲದೇ ದಿನದಿಂದ ದಿನಕ್ಕೆ ವ್ಯಾಯಾಮ ಶಾಲೆಯ ಆಕರ್ಷಣೆ ಕಡಿಮೆಯಾಗುತ್ತಿದೆ. ಜಿಲ್ಲಾಡಳಿತ ಇದರ ಅಭಿವೃದ್ಧಿಗೆ ಕಾರ್ಯ ಪ್ರವೃತ್ತರಾಗಬೇಕು ಎಂದು ರವೀಂದ್ರ ನಾಯ್ಕ ತಿಳಿಸಿದ್ದಾರೆ.

ಟಾಪ್ ನ್ಯೂಸ್

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.