ಶಿರಸಿ: ಸೋದೆ ಜೈನ ಮಠದಲ್ಲಿ ರಾಷ್ಟ್ರ ಮಟ್ಟದ ಸಂಶೋಧನಾ ಕಮ್ಮಟಕ್ಕೆ‌ ಚಾಲನೆ

Team Udayavani, Jul 18, 2022, 12:55 PM IST

ಶಿರಸಿ: ಸೋದೆ ಜೈನ ಮಠದಲ್ಲಿ ರಾಷ್ಟ್ರ ಮಟ್ಟದ ಸಂಶೋಧನಾ ಕಮ್ಮಟಕ್ಕೆ‌ ಚಾಲನೆ

ಶಿರಸಿ: ಕರ್ನಾಟಕ ಸಾಹಿತ್ಯ‌ ಅಕಾಡೆಮಿ ಸೋದೆ ಜೈನ ಮಠದಲ್ಲಿ ಹಮ್ಮಿಕೊಂಡ ಐದು ದಿನಗಳ  ರಾಷ್ಟ್ರ ಮಟ್ಟದ  ಸಂಶೋಧನಾ ಕಮ್ಮಟಕ್ಕೆ‌ ಸೋಮವಾರ ಚಾಲನೆ ನೀಡಲಾಯಿತು.

ಜೈನ ಮಠದ ಶ್ರೀಭಟ್ಟಾಕಲಂಕ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯ‌ ನೀಡಿದರು.

ಚಾಲನೆ ನೀಡಿದ ಹಿರಿಯ ಸಂಶೋಧಕ ಪ್ರೋ.ಎ.ವಿ.ನಾವಡ ಮಾತನಾಡಿ, ಇದೊಂದು ಅಪರೂಪದ ಕಾರ್ಯಕ್ರಮ ಸಂಶೋಧನಾ ಸಂಗತಿಗೆ ಭದ್ರತೆಗೊಳಿಸುವ ಕಾರ್ಯ ಇದಾಗಿದೆ ಎಂದರು.

ಪ್ರಾಸ್ತಾವಿಕ ಮಾತನಾಡಿದ ಕಮ್ಮಟದ ನಿರ್ದೇಶಕ ಡಾ. ಕೆ.ಸಿ.ಶಿವಾರೆಡ್ಡಿ, ಕನ್ನಡಕ್ಕೆ ಬಂದಳಿಕೆ ಬಂದಿವೆ. ಅವನ್ನು ತೆಗೆಯಬೇಕು. ಸಾಹಿತ್ಯಕ್ಕೆ ಸಾವಿಲ್ಲ ಎಂದರು.

ಅಕಾಡೆಮಿ ರಜಿಸ್ಟ್ರಾರ ಕರಿಯಪ್ಪ ಎನ್‌., ನಿರಂತರವಾಗಿ‌ ಸಾಹಿತ್ಯ ಅಕಾಡೆಮಿ ಅನೇಕ‌ ಕಾರ್ಯಕ್ರಮ ಹಮ್ಮಿಕೊಂಡಿದೆ. ಕೋವಿಡ್ ನಂತದಿಂದ 700 ಕ್ಕೂ ಅಧಿಕ ಸಾಹಿತಿಗಳಿಂದ ಯುಟ್ಯೂಬ್ ಮೂಲಕ ನಿತ್ಯ ಸಾಹಿತ್ಯಾಭಿಮಾನಿಗಳನ್ನು ತಲುಪಿಲುತ್ತಿದ್ದೇವೆ ಎಂದರು.

ಕಮ್ಮಟದ ಸಹ ನಿರ್ದೇಶಕರಾದ ಡಾ. ಡಿ.ಕೆ.ಚಿತ್ತಯ್ಯ ಪೂಜಾರ್, ಡಾ. ಶುಭಾ ಮರವಂತೆ ಇತರರು ಇದ್ದರು.

ಕಲಾವತಿ‌ ಮಧುಸೂಧನ ಪ್ರಾರ್ಥಿಸಿದರು. ಅಕಾಡೆಮಿ ರಜಿಸ್ಟ್ರಾರ ಕರಿಯಪ್ಪ ಎನ್‌, ಸದಸ್ಯ ಡಾ. ಜಿನದತ್ತ ಹಡಗಲಿ ನಿರ್ವಹಿಸಿದರು. ಸದಸ್ಯ ದತ್ತಗುರು ಹೆಗಡೆ ವಂದಿಸಿದರು.

ಟಾಪ್ ನ್ಯೂಸ್

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.