Residential complex; ರಸ್ತೆಗೆ ಹರಿಯುತ್ತಿರುವ ಕೊಳಚೆ ನೀರು: ಜಿಲ್ಲಾಧಿಕಾರಿಗೆ ದೂರು

Team Udayavani, Jan 16, 2024, 7:12 PM IST

Residential complex; ರಸ್ತೆಗೆ ಹರಿಯುತ್ತಿರುವ ಕೊಳಚೆ ನೀರು: ಜಿಲ್ಲಾಧಿಕಾರಿಗೆ ದೂರು

ಕಾರವಾರ: ನಗರದ ಡಿಸ್ಟಿಲರಿ ರಸ್ತೆಯಲ್ಲಿರುವ ಖಾಸಗಿ ವಸತಿ ಸಮುಚ್ಛಯವೊಂದರಿಂದ ಸಾರ್ವಜನಿಕ ರಸ್ತೆಗೆ ಹರಿಯುತ್ತಿರುವ ಕೊಳಚೆ ನೀರು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಆ ಭಾಗದ ನಿವಾಸಿಗಳು ಮಂಗಳವಾರ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅವರಿಗೆ ಮನವಿ ಸಲ್ಲಿಸಿದರು.

ಕಳೆದ ಹಲವು ತಿಂಗಳಿನಿಂದ ಡಿಸ್ಟಿಲರಿ ರಸ್ತೆಯಲ್ಲಿರುವ ಅಪಾರ್ಟಮೆಂಟ್‍ನಿಂದ ನಿತ್ಯವೂ ಶೌಚ ನೀರು, ಕೊಳಚೆ ನೀರು ಎದುರಿನಲ್ಲಿರುವ ರಸ್ತೆಗೆ ಹರಿದು ಬರುತ್ತಿದೆ. ಇದರಿಂದ ಸುತ್ತಲಿನ ಪರಿಸರಕ್ಕೆ ಹಾನಿಯುಂಟಾಗುತ್ತಿದೆ. ದುರ್ವಾಸನೆಯಿಂದ ಸುತ್ತಮುತ್ತಲಿನಲ್ಲಿರುವ ಜನರು ವಾಸಿಸಲು ಕಷ್ಟವಾಗಿದೆ ಎಂದು ದೂರಿದರು.

‘ಹಲವು ಬಾರಿ ನಗರಸಭೆಗೆ ಸಮಸ್ಯೆಯ ಬಗ್ಗೆ ದೂರು ನೀಡಲಾಗಿದೆ. ಈವರೆಗೆ ಶಾಶ್ವತ ಕ್ರಮವಾಗಿಲ್ಲ. ಅಪಾರ್ಟಮೆಂಟ್‍ನಲ್ಲಿ ಎಸ್‍ಟಿಪಿ ಘಟಕ ಇರುವುದು ಅನುಮಾನವಿದೆ. ಈ ಬಗ್ಗೆ ಪರಿಶೀಲನೆ ಆಗಬೇಕು.ಕೊಳಚೆ ನೀರಿನಿಂದಾಗಿ ಈ ಭಾಗದ ಜನರು ಉಸಿರಾಟ ಸಮಸ್ಯೆ, ಇನ್ನಿತರ ಆರೋಗ್ಯ ಸಮಸ್ಯೆಗೆ ತುತ್ತಾಗುವಂತಾಗಿದೆ’ ಎಂದು ನಗರಸಭೆ ಸದಸ್ಯ ಮಕ್ಬೂಲ್ ಶೇಖ್ ಆರೋಪಿಸಿದರು.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಸ್ಥಳ ಪರಿಶೀಲಿಸಿ, ಸಮಸ್ಯೆ ಅರಿತು
ಅಗತ್ಯ ಕ್ರಮ ಕೈಗೊಳ್ಳುವಂತೆ ಪೌರಾಯುಕ್ತ ಚಂದ್ರ ಮೌಳಿ ಹಾಗೂ ಪರಿಸರ ,ಆರೋಗ್ಯ ಪರಿವೀಕ್ಷಕರಿಗೆ ಸೂಚಿಸಲಾಗುವುದು ಎಂದರು.

ಯಾಸಿನ್ ಶೇಖ್, ಸೈಯ್ಯದ್ ಅಖ್ತರ್, ರಾಮಾ ಶಾಸ್ತ್ರಿ, ಜೊತೆಗೆ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-sirsi

Sirsi: ತಂಜಾವೂರಿನಲ್ಲಿ ನಡೆಯುವ ಭಾರತದ ರಾಜವಂಶಸ್ಥರ ಬೈಟಕ್ ಗೆ ಸೋಂದಾ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

3-sirsi

Sirsi: ಬಾರದ ಹೈನು ಪ್ರೋತ್ಸಾಹ; ಶೀಘ್ರ ಬಿಡುಗಡೆಗೆ ಒತ್ತಾಯ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.