ಸಾಗರ: ಚರಂಡಿಯಲ್ಲಿ ಮೃತ ದೇಹ ಪತ್ತೆ
Team Udayavani, Mar 1, 2022, 9:22 AM IST
ಸಾಗರ: ಇಲ್ಲಿನ ಬಿಎಚ್ ರಸ್ತೆಯಲ್ಲಿನ ಖಾಸಗಿ ಬಸ್ ನಿಲ್ದಾಣದ ಚರಂಡಿಯಲ್ಲಿ ಸೋಮವಾರ ವ್ಯಕ್ತಿಯೋರ್ವನ ಮೃತ ದೇಹ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಕೇರಳದ ಕೊಟ್ಟಾಯಂನ ಥಾಮಸ್ (50) ಎಂದು ಗುರುತಿಸಲಾಗಿದೆ.
ಮದ್ಯ ಸೇವನೆಯ ಕಾರಣದಿಂದ ಥಾಮಸ್ ಆಯತಪ್ಪಿ ಚರಂಡಿಗೆ ಭಾನುವಾರ ರಾತ್ರಿ ಬಿದ್ದಿರಬಹುದೆಂದು ಶಂಕಿಸಲಾಗಿದ್ದು, ಸೋಮವಾರ ನಗರಸಭೆ ಸಿಬ್ಬಂದಿ ಮೃತ ದೇಹ ಗಮನಿಸಿದ್ದಾರೆ.
ಅಸಹಜ ಸಾವಿನ ಸಂಬಂಧ ನಗರಸಭೆ ಸಿಬ್ಬಂದಿ ನೀಡಿದ ದೂರನ್ನು ಪೇಟೆ ಠಾಣೆ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಸಂಬಂಧಿಕರಿಗೆ ಮಾಹಿತಿ ನೀಡಿದ್ದು, ಸಾಗರಕ್ಕೆ ಪ್ರಯಾಣ ಆರಂಭಿಸಿದ್ದಾರೆ ಎಂದು ಪೊಲೀಸ್ ಮೂಲ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Uttara Kannada BJP; ಅನಂತ್ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್
MUST WATCH
ಹೊಸ ಸೇರ್ಪಡೆ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು