ಕವಿ ಅಜ್ಜೀಬಳಗೆ ಸಾಹಿತ್ಯ ಸಿಂಚನ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ

Team Udayavani, Oct 23, 2021, 5:15 PM IST

ಕವಿ ಅಜ್ಜೀಬಳಗೆ ಸಾಹಿತ್ಯ ಸಿಂಚನ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ

ಶಿರಸಿ: ಮುಂದುವರಿದ ದೇಶದಲ್ಲೂ ಹಿಂಸೆ ನಡೆಯುತ್ತಿದ್ದರೂ ಯಾರೂ‌ ಮಾತನಾಡುತ್ತಿಲ್ಲ. ಜನರ ಮನಸ್ಸನ್ನು ‌ಬದಲಿಸುವ ಕಾರ್ಯ ಸಾಹಿತ್ಯದಿಂದ‌ ಸಾಧ್ಯ ಎಂದು ಹಿರಿಯ ಕವಿ ರಾಜೀವ ಅಜ್ಜೀಬಳ ಹೇಳಿದರು.

ಇಲ್ಲಿನ ರೈತ ಭವನದಲ್ಲಿ ಶನಿವಾರ ಸಾಹಿತ್ಯ ಸಿಂಚನ ಬಳಗ ನೀಡುವ  ಪ್ರಥಮ ಸಾಹಿತ್ಯ ಸಿಂಚನ ಶ್ರೀ ಪ್ರಶಸ್ತಿಯನ್ನು  ಸ್ವೀಕರಿಸಿ‌ ಮಾತನಾಡಿದರು.

ಕಾವ್ಯದಲ್ಲಿ‌ ತೊಡಗಿಕೊಂಡರೆ  ಮನುಷ್ಯ ಮನುಷ್ಯನಾಗುತ್ತಾನೆ. ಕಾವ್ಯ, ಸಾಹಿತ್ಯ ಮಾತ್ರ ಮನುಜರ ಮನಸ್ಸನ್ನು ಬದಲಿಸುವ ಕಾರ್ಯ ಮಾಡಲು ಸಾಧ್ಯ‌. ಅದು‌ ಮಾತ್ರ ಜಗತ್ತನ್ನು ಶಾಂತಿಯತ್ತ ತಲುಪಿಸಬಹುದು ಎಂದರು.

ನಾವು ಇಂದು ಕೊರೋನಾ  ನಂತರದ ಕಾಲದಲ್ಲಿ‌ ಇದ್ದೇವೆ. ನೈರ್ಮಲ್ಯವೇ‌ ಬದುಕಾಗಿದೆ. ಹಣ ಏನು‌ ಅಲ್ಲ ಎಂಬಂತಾಗಿದೆ. ಅಂಥ ಕಾಲದಲ್ಲೂ ಸಾಹಿತ್ಯ ದೃತಿಗೆಡಲಿಲ್ಲ. ಸಾಹಿತ್ಯ, ಕಾವ್ಯಗಳು ದಿಕ್ಕೆಟ್ಟ ಬದುಕಿಗೆ ದಾರಿ ತೋರಬೇಕು. ಸಾಹಿತ್ಯ, ಕಾವ್ಯಕ್ಕೆ‌ ಮಾನವೀಯ ಸ್ಪರ್ಷ ಇರಲೇಬೇಕು. ಈಗ ಇನ್ನಷ್ಟು ತೀವ್ರ ಆಗಬೇಕು. ಆಧುನಿಕ ಬದುಕಿಗೆ ಇದು ಅನಿವಾರ್ಯ ಎಂದೂ‌ ಪ್ರತಿಪಾದಿಸಿದರು.

ಟಿಂ ಪರಿವರ್ತ‌ನೆ ಸಂಸ್ಥಾಪಕ ಹಿತೇಂದ್ರ ನಾಯ್ಕ್ ಉದ್ಘಾಟಿಸಿ, ಎಲ್ಲಡೆ ಜಾತಿ ಧರ್ಮದ ಮನೋಭಾವ ತೊಳೆದು ಹೋಗಬೇಕು. ಹಾಗೆ ಆದರೆ ಮಾತ್ರ ಸೌಹಾರ್ದ ವಾತಾವರಣ ಇರುತ್ತದೆ. ಸಾಹಿತ್ಯ ಎಲ್ಲರನ್ನೂ ಒಂದು ಮಾಡುತ್ತದೆ ಎಂದರು.

ಸುಮುಖ ಸಂಪಾದಕ, ಗಝಲ್ ಕವಿ ಸುಬ್ರಾಯ ಭಟ್ ಬಕ್ಕಳ ಅಧ್ಯಕ್ಷತೆ ವಹಿಸಿದ್ದರು.  ಸಾಹಿತಿ ಮೋಹನ ಭರಣಿ, ಎಪಿಎಂಸಿ‌‌ ಕಾರ್ಯದರ್ಶಿ ವಿಜಯಲಕ್ಷ್ಮೀ‌ ನುಗ್ಗೆಹಳ್ಳಿ, ವೇದಿಕೆ ಅಧ್ಯಕ್ಷ ಶಿವಪ್ರಸಾದ ಹಿರೇಕೈ, ಭವ್ಯ ಹಳೆಯೂರು, ದತ್ತಗುರು‌ ಕಂಠಿ, ಉಷಾ ಭಟ್ಟ ಇತರರು ಇದ್ದರು.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.