ವಿದ್ಯಾರ್ಥಿಗಳು-ಶಿಕ್ಷಕರಲ್ಲಿ ಹೆಚ್ಚಿದ ಉತ್ಸಾಹ

Team Udayavani, Jan 2, 2021, 3:02 PM IST

ವಿದ್ಯಾರ್ಥಿಗಳು-ಶಿಕ್ಷಕರಲ್ಲಿ ಹೆಚ್ಚಿದ ಉತ್ಸಾಹ

ಕಾರವಾರ: ಉತ್ತರ ಕನ್ನಡದಲ್ಲಿ ಶಾಲೆಗಳು ವರ್ಷದ ಆರಂಭದ ದಿನವೇ ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಮುಖದಲ್ಲಿ ಸಂತೋಷ ಅರಳಿದ್ದು ಕಂಡು ಬಂತು.

ಕಾರವಾರದಲ್ಲಿ 173 ವರ್ಷಗಳ ಇತಿಹಾಸವಿರುವ ಸರ್ಕಾರಿ ಪ್ರೌಢಶಾಲೆಗೆ ಸಿಇಒ ಪ್ರಿಯಂಕಾ ಡಿಡಿಪಿಐ ಜೊತೆ ಭೇಟಿ ನೀಡಿ ಸ್ಯಾನಿಟೈಜರ್‌ ಹಾಗೂ ನೀರಿನ ವ್ಯವಸ್ಥೆ, ಮಾಸ್ಕ್ ಹಾಗೂ ವಿದ್ಯಾರ್ಥಿಗಳ ಕೋಣೆಯ ವ್ಯವಸ್ಥೆ ಪರಿಶೀಲಿಸಿದರು.

ಎಸ್‌ಎಸ್‌ಎಲ್‌ಸಿ ಓದು 36 ಮಕ್ಕಳನ್ನು 12 ವಿದ್ಯಾರ್ಥಿಗಳಿಗೆ ಒಂದು ಕೊಠಡಿ ಮಾದರಿಯಲ್ಲಿವಿಂಗಡಿಸಿದ್ದನ್ನು ವೀಕ್ಷಿಸಿದರು. ಅಲ್ಲದೇ ಒಂದುಬೆಂಚ್‌ಗೆ ಓರ್ವ ವಿದ್ಯಾರ್ಥಿಗನ್ನು ಕುಳ್ಳಿರಿಸಿ ಕೋವಿಡ್‌ನಿಯಮಗಳನ್ನು ಪಾಲಿಸಲಾಗಿತ್ತು. ನಂತರ ಸಿಇಅವರು ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿದರು. ಸಂಜೆ ವೇಳೆಗೆ ಡಿಡಿಪಿಐ ಹರೀಶ್‌ ಗಾಂವ್ಕರ್‌ ವಿದ್ಯಾರ್ಥಿಗಳ ಹಾಜರಾತಿ ಬಗ್ಗೆ ಮಾಹಿತಿ ನೀಡಿದರು.

ಕಾರವಾರ ಜಿಲ್ಲೆಯಲ್ಲಿ 186 ಪ್ರೌಢಶಾಲೆಗಳಿದ್ದು 9482ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಕಲಿಯುತ್ತಿದ್ದಾರೆ. ಈ ಪೈಕಿ ಶೇ.70 ರಷ್ಟು ವಿದ್ಯಾರ್ಥಿಗಳು ಮೊದಲ ದಿನವೇ ಶಾಲೆಗೆ ಹಾಜರಾಗಿದ್ದರು. 6624 ವಿದ್ಯಾರ್ಥಿಗಳು ಶಾಲೆಗೆ ಬಂದಿದ್ದರು. ಹಿರಿಯ ಪ್ರಾಥಮಿಕ ಶಾಲೆಗಳಸಂಖ್ಯೆ 785 ಇದ್ದು, ಇಲ್ಲಿ 31476 ವಿದ್ಯಾರ್ಥಿಗಳ ಪೈಕಿ12960 ವಿದ್ಯಾರ್ಥಿಗಳು ಶಾಲೆಗೆ ಹಾಜರಾಗಿದ್ದರು. 6ರಿಂದ 9 ನೇ ತರಗತಿ ವಿದ್ಯಾರ್ಥಿಗಳ ಸಂಖ್ಯೆ ಆಧರಿಸದಿನ ಬಿಟ್ಟು ದಿನ ಶಾಲೆಗೆ ಬರುವಂತೆ ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ. ಹಾಗಾಗಿ ಇಲ್ಲಿ ಹಾಜರಾತಿ ಶೇ. 41 ಇತ್ತು ಎಂದು ಡಿಡಿಪಿಐ ಮಾಹಿತಿ ನೀಡಿದರು.

ಕಿರಿಯ ಪ್ರಾಥಮಿಕ ಶಾಲೆಗಳನ್ನು ಇನ್ನು ಪ್ರಾರಂಭಿಸಲಾಗಿಲ್ಲ. 1266 ಪ್ರಾಥಮಿಕ ಶಾಲೆಗಳಪೈಕಿ 785 ಹಿರಿಯ ಪ್ರಾಥಮಿಕ ಶಾಲೆಗಳಾಗಿವೆ. 186 ಪ್ರೌಢಶಾಲೆಗಳ ಸಂಖ್ಯೆ ಇದೆ. ಈ ಪೈಕಿ 984 ಸರ್ಕಾರಿ ಶಾಲೆಗಳಾಗಿವೆ.

ಶಾಲೆಗಳನ್ನು ಸ್ವಚ್ಚ ಮಾಡಿ ಸ್ಯಾನಿಟೈಜ್‌ ಮಾಡಲಾಗಿತ್ತು. ತಳಿರು ತೋರಣಗಳಿಂದ ಶಾಲೆಗಳನ್ನು ಶೃಂಗರಿಸಲಾಗಿತ್ತು. ಶಾಲೆ ಪ್ರಾರಂಭೋತ್ಸವ ಎಂಬಬ್ಯಾನರ್‌ ಪ್ರತಿ ಶಾಲೆಗಳ ಎದುರು ರಾರಾಜಿಸುತ್ತಿದ್ದವು.ಶಿಕ್ಷಕರು ಹಾಗೂ ಮಕ್ಕಳು ಉತ್ಸಾಹದಿಂದ ಇದ್ದುದುಕಂಡು ಬಂತು. ಎಲ್ಲಾ ಶಾಲೆಗಳಲ್ಲಿ ಮಾಸ್ಕಮತ್ತು ಸ್ಯಾನಿಟೈಜರ್‌ ಹಾಗೂ ನೀರಿನ ವ್ಯವಸ್ಥೆ ಮಾಡಲಾಗಿತ್ತು.

ಟಾಪ್ ನ್ಯೂಸ್

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-fffas

ಭಟ್ಕಳ: ಕಾರಿನ ನಾಮ ಫಲಕ ತೆರವು ; ಪುರಸಭಾ ಅಧ್ಯಕ್ಷರ ಖಂಡನೆ

18 ಗಂಟೆಗಳ ಬಳಿಕ ಶಿವಗಂಗಾ ಫಾಲ್ಸ್ ನಲ್ಲಿ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

18 ಗಂಟೆಗಳ ಬಳಿಕ ಶಿವಗಂಗಾ ಫಾಲ್ಸ್ ನಲ್ಲಿ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಮರಳು ಸಮಸ್ಯೆ ಇತ್ಯರ್ಥಗೊಳಿಸುವಲ್ಲಿ ಜಿಲ್ಲಾ ಆಡಳಿತ ವೈಫಲ್ಯ: ಗುತ್ತಿಗೆದಾರರ ಸಂಘ ಆಕ್ರೋಶ

ಮರಳು ಸಮಸ್ಯೆ ಇತ್ಯರ್ಥಗೊಳಿಸುವಲ್ಲಿ ಜಿಲ್ಲಾ ಆಡಳಿತ ವೈಫಲ್ಯ: ಗುತ್ತಿಗೆದಾರರ ಸಂಘ ಆಕ್ರೋಶ

ಅರಣ್ಯವಾಸಿಗಳ ಒಕಲೆಬ್ಬಿಸುವ ಪ್ರಕ್ರಿಯೆ: ಅರಣ್ಯ ಸಂರಕ್ಷಣಾಧಿಕಾರಿ ಆದೇಶಕ್ಕೆ ಖಂಡನೆ

ಅರಣ್ಯವಾಸಿಗಳ ಒಕಲೆಬ್ಬಿಸುವ ಪ್ರಕ್ರಿಯೆ: ಅರಣ್ಯ ಸಂರಕ್ಷಣಾಧಿಕಾರಿ ಆದೇಶಕ್ಕೆ ಖಂಡನೆ

5twin

ಯಲ್ಲಾಪುರ: 108 ಅಂಬ್ಯುಲೆನ್ಸ್ ನಲ್ಲಿ ಅವಳಿ ಮಕ್ಕಳ ಜನನ

MUST WATCH

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

udayavani youtube

ಮೊಸಳೆಯ ಜೊತೆ ಯುವಕನ ಮೃತದೇಹ : ದಾಂಡೇಲಿಯ ಕಾಳಿ ನದಿಯಲ್ಲಿ ಘಟನೆ

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

ಹೊಸ ಸೇರ್ಪಡೆ

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.