ಲೋಕಾರ್ಪಣೆಗೆ ಸಜ್ಜಾಗಿದೆ ಶಿರಸಿ ಡೇರಿ, ಪ್ಯಾಕಿಂಗ್ ಘಟಕ

Team Udayavani, Apr 3, 2022, 3:25 PM IST

Untitled-1

ಶಿರಸಿ: ಬಹುಕಾಲದ ಬೇಡಿಕೆಯಾದ ಶಿರಸಿ ಡೇರಿ ಹಾಗೂ ಹಾಲು ಪ್ಯಾಕಿಂಗ್ ಘಟಕ ತಾಲೂಕಿನ ಹನ್ಮಂತಿಯಲ್ಲಿ ಲೋಕಾರ್ಪಣೆಗೆ ಸಜ್ಜಾಗಿದೆ.

ರವಿವಾರ ಪ್ಯಾಕಿಂಗ್ ಘಟಕದಲ್ಲಿ ಸುದ್ದಿಗೋಷ್ಟಿ ನಡೆಸಿ, ಕರ್ನಾಟಕ ಸಹಕಾರ ಹಾಲು‌ ಮಹಾಮಂಡಲ, ಧಾರವಾಡ ಹಾಲು ಒಕ್ಕೂಟ ಏ.5ರಂದು ಬೆಳಿಗ್ಗೆ 11ಕ್ಕೆ ರಾಜ್ಯದಲ್ಲೇ ಮೊದಲನೇಯ ಸಾರ್ವಜನಿಕ ಸಹಭಾಗಿತ್ವದ ಪ್ಯಾಕಿಂಗ್ ಘಟಕ ಲೋಕಾರ್ಪಣೆ ಆಗುತ್ತಿದೆ ಎಂದರು.

1946ರಲ್ಲಿ ನಾಲ್ಕು ಜಿಲ್ಲೆಗೆ ಸಂಬಂಧಿಸಿ ಆರಂಭಗೊಂಡ ಧಾರವಾಡ ಹಾಲು ಒಕ್ಕೂಟ ಕಳೆದ ಫೆಬ್ರುವರಿಯಲ್ಲಿ ಹಾವೇರಿ ಪ್ರತ್ಯೇಕ ಆರಂಭಗೊಂಡಿದೆ. ೬೨೫ ಹಾಲು ಸಂಘ ಒಳಗೊಂಡಿದ್ದು, ನಿತ್ಯ ಸರಾಸರಿ 1.30 ಲ. ಕೇಜಿ ಲೀಟರ್ ಹಾಲನ್ನು ಮಾರಾಟ‌ ಮಾಡುತ್ತಿದೆ. 1.5 ಲ.ಲೀ. ದ್ರವ ರೂಪದಲ್ಲಿ, 20 ಸಾ.ಕೇಜಿ ಮೊಸರಿನಲ್ಲಿ, 5 ಸಾ.ಲೀ ಹಾಲನ್ನು ಹಾಲಿನ‌ ಉತ್ಪನ್ನವಾಗಿ ಮಾರಾಟ ಮಾಡಲಾಗುತ್ತಿದೆ ಎಂದರು.

ಉತ್ತರ ಕನ್ನಡದಲ್ಲಿ 265 ಹಾಲು ಸಂಘಗಳಿವೆ.277,425 ಸದಸ್ಯರಿಂದ 45 ಸಾವಿರ ಕೆ‌.ಜಿ ಹಾಲು ಸಂಗ್ರಹಿಸಲಾಗಿದೆ. ೪೦ ಸಾ.ಲೀ ಹಾಲನ್ನು ದ್ರವ ರೂಪದಲ್ಲಿ‌ ಮಾರಾಟ‌ ಮಾಡಲಾಗುತ್ತದೆ. 5 ಕೆಜಿ ಮೊಸರು ಮಾಡಲಾಗುತ್ತದೆ. ಪ್ರತೀ ವರ್ಷ 2.50 ಕೋ.ರೂ. ಹಾಲಿನ ಪ್ಯಾಕಿಂಗ್  ಸಾಗಾಟಕ್ಕೆ ಖರ್ಚು ಮಾಡಲಾಗುತ್ತಿತ್ತು. ಸಾರಿಗೆ ವೆಚ್ಚ ತಗ್ಗಿಸಲು ಹಾಗೂ ಅತಿ ಶೀಘ್ರ ಗ್ರಾಹಕರಿಗೆ ನೆರವಾಗಲು ಈ ಘಟಕ ಅನುಕೂಲ ಆಗಲಿದೆ. ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದ ಈ ಘಟಕ 50 ಸಾ.ಲೀ.ಪ್ಯಾಕಿಂಗ್ ಮಾಡಬಹುದು ಹಾಗೂ 1 ಲ.ಲೀಗೂ ವಿಸ್ತರಿಸಬಹುದಾಗಿದೆ  ಎಂದು ಹೇಳಿದರು.

ಏ.5ರಂದು ಬೆಳಿಗ್ಗೆ 11ಕ್ಕೆ ಉದ್ಘಾಟನೆ ಮಾಡಲಾಗುತ್ತಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್, ಜಿಲ್ಲಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ಬಿ.ಸಿ.ಪಾಟೀಲ್, ಪ್ರಭು ಚೌಹ್ಹಾಣ, ಸಿ.ಸಿ.ಪಾಟೀಲ, ಆಚಾರ ಹಾಲಪ್ಪ ಹಾಗೂ ಕೆಎಂಎಫ್ ಅಧ್ಯಕ್ಷ  ಬಾಲಚಂದ್ರ ಜಾರಕಿಹೋಳಿ ಪಾಲ್ಗೊಳ್ಳುವರು. ಅಧ್ಯಕ್ಷತೆಯನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ವಹಿಸಿಕೊಳ್ಳುವರು ಎಂದರು.

ಈ ವೇಳೆ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ.ಲೋಹಿತೇಶ್ವರ, ನಿರ್ದೇಶಕರಾದ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ, ಶಂಕರ ಹೆಗಡೆ ಇತರರು ಇದ್ದರು.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ವಾಪಸ್ಸಾಗುತ್ತಿರುವ ವಾಹನ ಸವಾರರು

Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.